ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ (Pradosh) ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ.
ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ದರ್ಶನ್ ಅಂಡ್ ಗ್ಯಾಂಗ್ ಕ್ರೌರ್ಯ ಬಿಚ್ಚಿಟ್ಟಿದ್ದ ಪ್ರದೋಷ್ನ ಹೇಳಿಕೆಯನ್ನ ನ್ಯಾಯಾಲಯ ಸಂಪೂರ್ಣವಾಗಿ ದಾಖಲು ಮಾಡಿದೆ. ಇದನ್ನೂ ಓದಿ: ಮೈಸೂರು ದಸರೆಯಲ್ಲಿ ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋʼಗೆ ಕೇಂದ್ರ ಗ್ರೀನ್ ಸಿಗ್ನಲ್
ಪ್ರಾಸಿಕ್ಯೂಷನ್ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ಇತ್ತ ದರ್ಶನ್ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್ ಸಂಬಂಧ ಸಲ್ಲಿಸಿದ್ದ ಅರ್ಜಿಯ ಆದೇಶ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಯುಪಿ ರಾಜ್ಯಸಭಾ ಚುನಾವಣೆ: ಬಿಜೆಪಿ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಹರ್ದೀಪ್, ಸ್ಮೃತಿಗೆ ಇಲ್ಲ ಟಿಕೆಟ್

