ಪಂಚಾಂಗ
ರಾಹುಕಾಲ: 7:43 ರಿಂದ 9:11
ಗುಳಿಕಕಾಲ: 1:35 ರಿಂದ 3:03
ಯಮಗಂಡಕಾಲ: 10:39 ರಿಂದ 12:07
ವಾರ: ಸೋಮವಾರ, ತಿಥಿ: ಹುಣ್ಣಿಮೆ
ನಕ್ಷತ್ರ: ಅಶ್ವಿನಿ
ಶ್ರೀ ಪರಾಭವ ನಾಮ ಸಂವತ್ಸರ
ದಕ್ಷಿಣಾಯನ, ಶರದ್ ಋತು
ಆಶ್ವಯುಜ ಮಾಸ, ಶುಕ್ಲ ಪಕ್ಷ
ಮೇಷ: ಸ್ವ ಸಾಮರ್ಥ್ಯದಿಂದ ಅವಕಾಶ, ವಾಹನ ಯೋಗ, ಮನಶಾಂತಿ, ವಿದೇಶಿ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ: ವೆಚ್ಚಗಳ ಬಗ್ಗೆ ಜಾಗ್ರತೆ, ಮಾನಸಿಕ ಚಿಂತೆ, ರಾಜಕೀಯ ವ್ಯಕ್ತಿಗಳ ಭೇಟಿ, ಸೇವಕ ವರ್ಗದಿಂದ ಸಹಾಯ.
ಮಿಥುನ: ತಪ್ಪಿನಿಂದ ಪಶ್ಚಾತಾಪ, ಸಗಟು ವ್ಯಾಪಾರಿಗಳಿಗೆ ಅಲ್ಪ ಲಾಭ, ಆಲೋಚಿಸಿ ನಿರ್ಣಯ ತೆಗೆದುಕೊಳ್ಳುವುದು ಸೂಕ್ತ.
ಕಟಕ: ಉದ್ಯೋಗದಲ್ಲಿ ಭಡ್ತಿ, ಬಂಧು ಮಿತ್ರರ ಪ್ರೀತಿ, ಆರೋಗ್ಯದಲ್ಲಿ ಏರುಪೇರು, ಸ್ಥಳ ಬದಲಾವಣೆ, ದಾಂಪತ್ಯದಲ್ಲಿ ಕಲಹ.
ಸಿಂಹ: ದುಂದು ವೆಚ್ಚ, ಶತ್ರುಭಾದೆ ನಿವಾರಣೆ, ಸಣ್ಣ ಪುಟ್ಟ ತೊಂದರೆ, ಮನಕ್ಲೇಶ, ಪರಿಚಿತರಿಂದ ಮೋಸ, ನಿರೀಕ್ಷಿತ ಆದಾಯ.
ಕನ್ಯಾ: ಕ್ರಯ ವಿಕ್ರಯಗಳಲ್ಲಿ ಲಾಭ, ಶರೀರದಲ್ಲಿ ಆಯಾಸ, ಕೋಪ ಜಾಸ್ತಿ, ಇತರರ ಮಾತಿಗೆ ಮರುಳಾಗಬೇಡಿ.
ತುಲಾ: ಆಪ್ತರೊಡನೆ ಪ್ರಯಾಣ, ಮನೋವ್ಯಥೆ, ವೈ ಮನಸ್ಸು, ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಅಲ್ಪ ಕಾರ್ಯಸಿದ್ಧಿ.
ವೃಶ್ಚಿಕ: ಅನ್ಯರಲ್ಲಿ ಪ್ರೀತಿ, ನಾನ ಮೂಲದಿಂದ ಧನ ಲಾಭ, ಸಾಲದಿಂದ ಮುಕ್ತಿ, ಶ್ರಮಕ್ಕೆ ತಕ್ಕ ಫಲ, ಆಹಾರ ಸೇವನೆಯಲ್ಲಿ ವ್ಯತ್ಯಾಸ.
ಧನಸ್ಸು: ಪ್ರಯತ್ನ ಪಟ್ಟರೆ ಉತ್ತಮ ಫಲ, ವಕೀಲರಿಗೆ ಕಾರ್ಯಸಿದ್ಧಿ, ಆರೋಗ್ಯ ವೃದ್ಧಿ, ಅಧಿಕ ತಿರುಗಾಟ, ಕುಟುಂಬ ಸೌಖ್ಯ.
ಮಕರ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸ್ತ್ರೀಯರಿಗೆ ಶುಭ, ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ವಿಳಂಬ, ಸಲ್ಲದ ಅಪವಾದ.
ಕುಂಭ: ಕುಟುಂಬದಲ್ಲಿ ಪ್ರೀತಿ, ಚೋರ ಭಯ, ಇಷ್ಟ ವಸ್ತುಗಳ ಖರೀದಿ, ಮನಕ್ಲೇಶ, ಅತಿಯಾದ ನೋವು, ಎಲ್ಲಿ ಹೋದರು ಅಶಾಂತಿ.
ಮೀನ: ಅತಿಯಾದ ಪ್ರೀತಿ ದುಃಖಕ್ಕೆ ಕಾರಣ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ, ಆರ್ಥಿಕ ಸಂಕಷ್ಟ, ರೋಗಭಾದೆ.
