ರಾಜ್ಯದಲ್ಲಿ ಬಿರು ಬಿಸುಲಿನ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 32-25
ಶಿವಮೊಗ್ಗ: 31-22
ಬೆಳಗಾವಿ: 30 – 21
ಮೈಸೂರು: 29-22
ಮಂಡ್ಯ: 30 -22
ಮಡಿಕೇರಿ: 28 -17
ರಾಮನಗರ: 30-19
ಹಾಸನ: 28-17
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 29-19
ಕೋಲಾರ: 29-19
ತುಮಕೂರು: 29-18
ಉಡುಪಿ: 32-23
ಕಾರವಾರ: 31-25
ಚಿಕ್ಕಮಗಳೂರು: 27-17
ದಾವಣಗೆರೆ: 32-18
ಹುಬ್ಬಳ್ಳಿ: 31-19
ಚಿತ್ರದುರ್ಗ: 31-19
ಹಾವೇರಿ: 31-19
ಬಳ್ಳಾರಿ: 33-22
ಗದಗ: 31-19
ಕೊಪ್ಪಳ: 32-21
ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 32-23
ಕಲಬುರಗಿ: 32-23
ಬಾಗಲಕೋಟೆ: 32-23



