ಬಂಗಾಳಕೊಲ್ಲಿಯಲ್ಲಿ ‘ಮುರುಸು’ ಚಂಡಮಾರುತ (Murusu Cyclone) ತೀವ್ರಗೊಂಡಿದ್ದು, ಇಂದು (ನ.3) ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಚಂಡಮಾರುತದಿಂದ ಕರ್ನಾಟಕದ ಮೇಲೆ ಯಾವುದೇ ನೇರ ಪರಿಣಾಮ ಇಲ್ಲದಿದ್ದರೂ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬಿರು ಬಿಸಿಲಿನ ಮಧ್ಯೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇಂದು ಸಹ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 31-24
ಶಿವಮೊಗ್ಗ: 30-22
ಬೆಳಗಾವಿ: 28 – 21
ಮೈಸೂರು: 29-21
ಮಂಡ್ಯ: 30 -22
ಮಡಿಕೇರಿ: 27 -20
ರಾಮನಗರ: 29-22
ಹಾಸನ: 27-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-20
ಕೋಲಾರ: 28-21
ತುಮಕೂರು: 28-21
ಉಡುಪಿ: 31-25
ಕಾರವಾರ: 31-27
ಚಿಕ್ಕಮಗಳೂರು: 26-19
ದಾವಣಗೆರೆ: 31-23
ಹುಬ್ಬಳ್ಳಿ: 31-22
ಚಿತ್ರದುರ್ಗ: 30-22
ಹಾವೇರಿ: 31-22
ಬಳ್ಳಾರಿ: 31-23
ಗದಗ: 30-22
ಕೊಪ್ಪಳ: 31-22
ರಾಯಚೂರು: 31-23
ಯಾದಗಿರಿ: 32-22
ವಿಜಯಪುರ: 32-22
ಕಲಬುರಗಿ: 32-22
ಬಾಗಲಕೋಟೆ: 31-22



