ರಾಜ್ಯದಲ್ಲಿ ಮುಂದಿನ 7 ದಿನಗಳ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ & ಮಲೆನಾಡು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬೆಂಗಳೂರಿನಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 32-25
ಶಿವಮೊಗ್ಗ: 31-21
ಬೆಳಗಾವಿ: 29 – 19
ಮೈಸೂರು: 29-21
ಮಂಡ್ಯ: 29 -21
ಮಡಿಕೇರಿ: 27 -20
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19
ಕೋಲಾರ: 27-20
ತುಮಕೂರು: 28-19
ಉಡುಪಿ: 32-25
ಕಾರವಾರ: 33-27
ಚಿಕ್ಕಮಗಳೂರು: 25-18
ದಾವಣಗೆರೆ: 32-22
ಹುಬ್ಬಳ್ಳಿ: 31-20
ಚಿತ್ರದುರ್ಗ: 30-21
ಹಾವೇರಿ: 32-21
ಬಳ್ಳಾರಿ: 32-22
ಗದಗ: 31-21
ಕೊಪ್ಪಳ: 31-21
ರಾಯಚೂರು: 33-21
ಯಾದಗಿರಿ: 33-19
ವಿಜಯಪುರ: 32-19
ಕಲಬುರಗಿ: 32-18
ಬಾಗಲಕೋಟೆ: 32-20



