ದೋಹಾ: ಇಲ್ಲಿ ನಡೆಯುತ್ತಿರುವ ಲಿಸ್ಟ್-ಎ ಕ್ರಿಕೆಟ್ನಲ್ಲಿ ವೈಭವ್ ಸೂರ್ಯವಂಶಿ ಕೇವಲ 51 ಬಾಲ್ಗೆ ಅತ್ಯಂತ ವೇಗದ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.
ಮಂಗಳವಾರ ನಡೆಯುತ್ತಿರುವ ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಮೆಂಟ್ನಲ್ಲಿ ಯುಎಇ ವಿರುದ್ಧ ಭಾರತ ತಂಡ 250 ರನ್ಗಳ ಗುರಿಯನ್ನು ಬೆನ್ನಟ್ಟಿದಾಗ ಸೂರ್ಯವಂಶಿ ಈ ಸಾಧನೆ ಮಾಡಿದ್ದಾರೆ.
