Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ

Bengaluru City

ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ

Public TV
Last updated: August 2, 2017 11:18 am
Public TV
Share
3 Min Read
DKS IT
SHARE

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಗುಜರಾತ್ ಶಾಸಕರು ತಂಗಿರುವ ಈಗಲ್‍ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ. ಆದ್ರೆ ಈ ದಾಳಿ ಸಚಿವರ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕರ್ನಾಟಕದ ಸಚಿವರಿಗೆ ಸಂಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಕರ್ನಾಟಕ ತನಿಖಾ ತಂಡ ಶೋಧ ನಡೆಸುತ್ತಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 132 ಅಡಿ ನಡೆಯುತ್ತಿರುವ ಈ ಶೋಧ ಸಾಕ್ಷಿ ಸಂಗ್ರಹದ ಪ್ರಕ್ರಿಯೆಯಾಗಿದೆ. ನಿರ್ದಿಷ್ಟ ಸಮಯದಿಂದ ಚಾಲ್ತಿಯಲ್ಲಿರುವ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಿದೆ.

ದಾಳಿಯ ಸಮಯವನ್ನ ಈ ಹಿಂದೆಯೇ ನಿಗದಿಪಡಿಸಲಾಗಿತ್ತು. ಬೇರೆ ರಾಜ್ಯದ ಶಾಸಕರನ್ನ ಕರ್ನಾಟಕಕ್ಕೆ ಕರೆತಂದಿರುವುದು ಅನಿರೀಕ್ಷಿತ ಅಷ್ಟೇ. ದಾಳಿ ನಡೆಸಲಾಗಿರುವ ಸಚಿವರು ಬೆಂಗಳೂರಿನ ರೆಸಾರ್ಟ್‍ನಲ್ಲಿ ಇದ್ದು, ಅದೇ ರೆಸಾರ್ಟ್‍ನಲ್ಲಿ ಬೇರೆ ರಾಜ್ಯದ ಶಾಸಕರನ್ನ ಇರಿಸಲಾಗಿದೆ. ಹೀಗಾಗಿ ಸಚಿವರ ರೂಮನ್ನು ಮಾತ್ರ ಪರಿಶೀಲನೆ ಮಾಡಲಾಗ್ತಿದೆ. ದಾಳಿ ತಂಡಕ್ಕೂ ಬೇರೆ ರಾಜ್ಯದ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಸಂಪರ್ಕವೂ ಇಲ್ಲ. ಓರ್ವ ಕರ್ನಾಟಕ ಸಚಿವರ ಮೇಲೆ ಮಾತ್ರ ಈ ದಾಳಿ ನಡೆದಿದೆ ಎಂದು ಇಲಾಖೆ ಸ್ಪಷ್ಟವಾಗಿ ಹೇಳಿದೆ.

ಮಂಗಳವಾರ ರಾತ್ರಿ ದೆಹಲಿಯಿಂದ ಡಿಕೆ ಶಿವಕುಮಾರ್ ಈಗಲ್‍ಟನ್ ರೆಸಾರ್ಟ್‍ಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಐಟಿ ದಾಳಿ ಹಿನ್ನಲೆಯಲ್ಲಿ ಡಿಕೆಶಿ ರೆಸಾರ್ಟ್ ನಲ್ಲೇ ಉಳಿದಿದ್ದಾರೆ.

Search team has no concern with the MLAs&no contact with MLAs.It is again reiterated that I-T search is only on 1 Karnataka Min: I-T Sources

— ANI (@ANI) August 2, 2017

No search has taken place in the resort as such and no MLA was searched, only one particular Ktka minister was searched: Arun Jaitley in RS

— ANI (@ANI) August 2, 2017

ಡಿಕೆ ಶಿವಕುಮಾರ್ ಆಪ್ತ ಬಾಲಾಜಿ ಯಲಹಂಕ ನಿವಾಸದ ಮೇಲೆ ಹಾಗೂ ಡಿಕೆಶಿ ಆಪ್ತ ದ್ವಾರಕನಾಥ್ ಗುರೂಜಿ ಮನೆ ಮೇಲೂ ದಾಳಿ ನಡೆದಿದೆ. ಬೆಂಗಳೂರಿನ ಆರ್‍ಟಿ ನಗರದಲ್ಲಿ ವಾಸವಿರುವ ದ್ವಾರಕನಾಥ್ ಗುರೂಜಿ ಹಾಗೂ ಡಿಕೆಶಿ ನಡುವೆ 30 ವರ್ಷಗಳ ಒಡನಾಟವಿದೆ. ಯಾವುದೇ ಶುಭ ಕಾರ್ಯ ಮಾಡುವ ಮುನ್ನ ಗುರೂಜಿ ಸಲಹೆ ಸೂಚನೆ ಪಡೆಯುತ್ತಿದ್ದರು ಡಿಕೆಶಿ.

ಬೆಂಗಳೂರು, ಕನಕಪುರ, ಈಗಲ್ಟನ್ ರೆಸಾರ್ಟ್, ಡಿಕೆಶಿ ಒಡೆತನದ ಕಂಪನಿಗಳು ಹಾಗೂ ಕಾಲೇಜುಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

it raid 6

ಐಟಿ ದಾಳಿ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ಜತೆ ಸಿಎಂ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರೆಸಾರ್ಟ್‍ನಲ್ಲಿ ಗುಜರಾತ್ ಶಾಸಕರ ಪ್ರತಿಕ್ರಿಯೆ ಬಗ್ಗೆ ಮತ್ತು ಐಟಿ ದಾಳಿ ಬಗ್ಗೆ ಅಹಮದ್ ಪಟೇಲ್ ಮಾಹಿತಿ ಪಡೆದಿದ್ದಾರೆ. ಅಹಮದ್ ಪಟೇಲ್ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ.

it raid 1

ಈಗ ಬಂದಿರುವ ಮಾಹಿತಿಯ ಪ್ರಕಾರ ಇಬ್ಬರು ಐಟಿ ಅಧಿಕಾರಿಗಳು ಡಿಕೆಶಿ ಮನೆಯಿಂದ ನಿರ್ಗಮಿಸಿದ್ದಾರೆ. ಮಹತ್ವದ ದಾಖಲೆಗಳು ಪಡೆದು ಒಂದು ತಂಡ ಹೊರಟಿದೆ. ಡಿಕೆಶಿ ಮನೆಯಿಂದ ಅಧಿಕಾರಿಗಳು ಫೈಲ್ ತೆಗೆದುಕೊಂಡು ಹೋಗಿದ್ದಾರೆ. ಸದಾಶಿವನಗರ ಮನೆಯಲ್ಲಿ ಅಪಾರ ಮೌಲ್ಯದ ದಾಖಲಾತಿಗಳನ್ನ ವಶಪಡಿಸಿಕೊಂಡಿದ್ದಾರೆ. ಲಾಕರ್‍ಗಳನ್ನು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಡಿಕೆಶಿಯನ್ನು ಐಟಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಮನೆಗೆ ಬರೋದಕ್ಕೆ ಪದೇ ಪದೇ ಡಿಕೆಶಿ ಸತಾಯಿಸಿದ್ದು, ತನಿಖೆಗೆ ಸಹಕರಿಸದ ಸಚಿವರ ಮೇಲೆ ಐಟಿ ಅಧಿಕಾರಿಗಳು ಗರಂ ಆಗಿದ್ದಾರೆ. ನನ್ನ ಬಳಿ ಏನಿಲ್ಲ, ಮನೆಯಲ್ಲೂ ಏನಿಲ್ಲ ಎಂದು ಡಿಕೆಶಿ ಹೇಳಿದ್ದು, ನೀವು ಮೊದ್ಲು ಲಾಕರ್‍ಗಳನ್ನು ಓಪನ್ ಮಾಡಿ, ಆಮೇಲೆ ಏನಿದೆ? ಏನಿಲ್ಲ? ಚೆಕ್ ಮಾಡ್ತೀವಿ ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Karnataka Power Minister DK Shivakumar being taken from Eagleton Golf resort in Bengaluru after Income Tax raids. pic.twitter.com/1LeCEiltgI

— ANI (@ANI) August 2, 2017

Income Tax Dept's raid at Karnataka energy minister DK Shivakumar's residence and Eagleton Golf Resort where Cong Gujarat MLAs are staying

— ANI (@ANI) August 2, 2017

IT raids began at 7 AM this morning; Karnataka energy Minister DK Shivakumar was in-charge of hospitality for Gujarat Cong MLAs in Bengaluru

— ANI (@ANI) August 2, 2017

IT raids underway at Karnataka energy Min DK Shivakumar's residence in Kanakapura,Sadashivanagar and Cong MLAs rooms in Eagleton Golf Resort

— ANI (@ANI) August 2, 2017

Bengaluru: I-T raids underway at Karnataka energy Minister DK Shivakumar's residence in Kanakapura, Sadashivanagar pic.twitter.com/uK4xCA9pN8

— ANI (@ANI) August 2, 2017

#Visuals from the resort: Income Tax department raids Eagleton Golf Resort in Bengaluru where Congress Gujarat MLAs are staying. pic.twitter.com/cLMzcQfkAj

— ANI (@ANI) August 2, 2017

DKS PRESS NOTE

dwaraknath guruji
ದ್ವಾರಕನಾಥ್ ಗುರೂಜಿ

it raid

it raid 4

it raid 3

it raid 5

it raid 2

TAGGED:ಈಗಲ್‍ಟನ್ ರೆಸಾರ್ಟ್ಐಟಿ ದಾಳಿಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
2 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
3 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?