ಬೆಂಗಳೂರು: ಕಳೆದ ಎರಡು ದಿನಗಳಿಂದ ಇಂದಿನ ಸಚಿವ ಡಿ.ಕೆ ಶಿವಕುಮಾರ್ ಮನೆಯ ಮೇಲಿನ ಐಟಿ ದಾಳಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾರ ಹೆಸರನ್ನು ಉಲ್ಲೇಖಿಸದೇ ಸ್ಯಾಂಡಲ್ವುಡ್ನ ನಟ ಕಮ್ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ.
ರಾಜಕಾರಣ, ರಾಜಕೀಯ, ರಾಜನೀತಿ ಬೇಕೆಂದು ಯಾರು ಬಯಸಬಾರದು ಐಟಿ ದಾಳಿಯ ಬಗ್ಗೆ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
ನಮ್ಮಗೆಲ್ಲ ಬೇಕಾಗಿರುವುದು ಪ್ರಜಾಕಾರಣ, ಪ್ರಜಾಕೀಯ, ಪ್ರಜಾನೀತಿ. ದೊಡ್ಡ ದೊಡ್ಡ ವ್ಯಕ್ತಿಗಳ ಮನೆ ಮೇಲೆ ನಡೆಯುವ ಐಟಿ ದಾಳಿಯನ್ನ ಕ್ಯಾಮೆರಾದಲ್ಲಿ ಶೂಟ್ ಮಾಡಿ ಜನರಿಗೆ ತೋರಿಸಬೇಕು. ನಿಜವಾದ ಸತ್ಯ ಏನು ಎಂಬುದು ಜನಸಾಮಾನ್ಯರಿಗೆ ಗೊತ್ತಾಬೇಕು ಎಂದು ತಮ್ಮದೇ ಸ್ಟೈಲ್ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
ಈ ಮೊದಲ ಚೀನಾ ದೇಶ ಗಡಿತಂಟೆ ಮಾಡುತ್ತಿರುವುದನ್ನ ವಿರೋಧಿಸಿ ನಮ್ಮ ಸೈನಿಕರಿಗೆ ಭಾರತ್ ಬಂದ್ ಮಾಡಿ ಬೆಂಬಲ ಸೂಚಿಸಬೇಕೆಂದು ಈ ಹಿಂದೆ ಟ್ವೀಟ್ ಮಾಡಿದ್ದರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Why don't they video record income tax rides on politicians and publish ? People have right to know the truth.
— Upendra (@nimmaupendra) August 3, 2017
Say no to raajakarana, Rajakeeya,Rajaneethi. We want prajaakarana, prajaakeeya, prajaaneethi.
— Upendra (@nimmaupendra) August 3, 2017
No Raja key ya yes praja key ya. In prajaaprabhuthwa democracy. Key should be with praja not raja.
— Upendra (@nimmaupendra) August 3, 2017