Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ತರಾಟೆಗೆ ತೆಗೆದುಕೊಂಡ ಜನಾರ್ದನ ಪೂಜಾರಿ- ನಟ ಉಪೇಂದ್ರ ಬಗ್ಗೆ ಹೀಗಂದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸಿಎಂ ತರಾಟೆಗೆ ತೆಗೆದುಕೊಂಡ ಜನಾರ್ದನ ಪೂಜಾರಿ- ನಟ ಉಪೇಂದ್ರ ಬಗ್ಗೆ ಹೀಗಂದ್ರು

Dakshina Kannada

ಸಿಎಂ ತರಾಟೆಗೆ ತೆಗೆದುಕೊಂಡ ಜನಾರ್ದನ ಪೂಜಾರಿ- ನಟ ಉಪೇಂದ್ರ ಬಗ್ಗೆ ಹೀಗಂದ್ರು

Public TV
Last updated: August 12, 2017 4:42 pm
Public TV
Share
1 Min Read
POOJARY CM UPPI
SHARE

ಮಂಗಳೂರು: ನಟ ಉಪೇಂದ್ರ ಅವರಲ್ಲಿ ವಿಭಿನ್ನ ಆಲೋಚನೆಗಳಿವೆ. ಅವರ ಪ್ರಶ್ನೆಗಳಿಗೆ ನಾನೂ ಸೇರಿದಂತೆ ರಾಜ್ಯದ ಜನ ತಲೆಬಾಗಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪೇಂದ್ರರವರ ಹೊಸ ಪಕ್ಷಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಉಪೇಂದ್ರ ಅವರ ಆಲೋಚನೆಗಳು ಚೆನ್ನಾಗಿದೆ. ರಾಜಕೀಯದಲ್ಲಿ ಹೊಸತನ ಬೇಕು. ಇಲ್ಲದಿದ್ದಲ್ಲಿ ರಜಕಾರಣಿಗಳಿಗೆ ಯಾರ ಭಯವೂ ಇರೋದಿಲ್ಲ ಎಂದರು.

ಇದೇ ಸಂದರ್ಭ ಸಿಎಂ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡ ಪೂಜಾರಿ, ಬರಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರಿಗೆ ಭೇಟಿ ನೀಡಲು ಪುರುಸೋತ್ತಿಲ್ಲ. ರಾತ್ರಿ ಪೂರ್ತಿ ಅವರು ಏನು ಮಾಡುತ್ತಿದ್ದಾರೆ. ಇಸ್ಟೀಟ್ ಆಡುತ್ತಿದ್ದಾರೆಯೇ ಅಥವಾ ಬೇರ್ಯಾವುದಾದರೂ ಕೆಲಸ ಇದೆಯಾ ಎಂದು ಪ್ರಶ್ನಿಸಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಲು. ಅಮಿತ್ ಶಾ ಹೋದ ಎಲ್ಲಾ 16 ರಾಜ್ಯಗಳಲ್ಲೂ ಸಿಎಂಗಳನ್ನು ಕುರ್ಚಿಯಿಂದ ಕೆಳಗಿಳಿಸಿದ್ದಾರೆ. ಮುಂದೆ ನಿಮ್ಮ ಸರದಿ. ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಒಳ್ಳೆಯ ಅಭಿಪ್ರಾಯಗಳು ಹೆಚ್ಚಾಗುತ್ತಿದ್ದು ಅವರೇ ಮುಂದಿನ ಮುಖ್ಯಮಂತ್ರಿಯಾಗೋದರಲ್ಲಿ ಸಂದೇಹವಿಲ್ಲ ಎಂದರು.

ಉಪ್ಪಿ ರಾಜಕಾರಣಕ್ಕೆ ಎಂಟ್ರಿ-ಹೇಗಿರಲಿದೆ ಉಪ್ಪಿ ಪಕ್ಷ? ಇಲ್ಲಿದೆ ಉತ್ತರ https://t.co/a6wy75fOAD#Upendra #Sandalwood #cinema #Politics pic.twitter.com/9TOYa0lrhM

— PublicTV (@publictvnews) August 12, 2017

ಬಿಎಸ್‍ವೈ ನಮ್ಮ ಮುಂದಿನ ಸಿಎಂ-ಬೆಂಗಳೂರಲ್ಲಿ ಯಡಿಯೂರಪ್ಪ ಬೆನ್ನು ತಟ್ಟಿದ ಅಮಿತ್ ಶಾ https://t.co/ueFyUFzZcp#AmitShah #Yeddyurappa #BJP pic.twitter.com/qJqa0NMfxo

— PublicTV (@publictvnews) August 12, 2017

ನಟ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಡಿಕೆಶಿ ಹೀಗಂದ್ರು https://t.co/LSJFLoAlBE @nimmaupendra @IamDKShivakumar @priyankauppi pic.twitter.com/Vr0rTbh2bb

— PublicTV (@publictvnews) August 12, 2017

TAGGED:Amith shahbjpcongressjanardhan poojarymangalurpublictvupendraಅಮಿತ್ ಷಾಉಪೇಂದ್ರಕಾಂಗ್ರೆಸ್ಜನಾರ್ದನ ಪೂಜಾರಿಪಬ್ಲಿಕ್ ಟಿವಿಬಿಜೆಪಿಮಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
36 minutes ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
36 minutes ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
1 hour ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
2 hours ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
2 hours ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?