Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಆರೋಪ- ಜೈಲು ಸೇರ್ತಾರಾ ಹರತಾಳು ಹಾಲಪ್ಪ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಆರೋಪ- ಜೈಲು ಸೇರ್ತಾರಾ ಹರತಾಳು ಹಾಲಪ್ಪ?

Districts

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಆರೋಪ- ಜೈಲು ಸೇರ್ತಾರಾ ಹರತಾಳು ಹಾಲಪ್ಪ?

Public TV
Last updated: August 17, 2017 8:20 am
Public TV
Share
2 Min Read
HARATHALU 2
SHARE

ಶಿವಮೊಗ್ಗ: ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಕೇಸ್ ತೀರ್ಪು ಇಂದು ಪ್ರಕಟವಾಗಲಿದೆ.

ಶಿವಮೊಗ್ಗ 2ನೇ ಜೆಎಂಎಫ್‍ಸಿ ನ್ಯಾಯಾಲಯ ಆಗಸ್ಟ್ 8 ರಂದು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. 2009ರ ನವೆಂಬರ್‍ನಲ್ಲಿ ಘಟನೆ ನಡೆದಿದ್ದು, ಹೈದರಾಬಾದಿನ ಲ್ಯಾಬ್ ವರದಿ ಅತ್ಯಾಚಾರವನ್ನ ದೃಢಪಡಿಸಿತ್ತು. ಎರಡೆರಡು ಬಾರಿ ಪರೀಕ್ಷೆ ನಡೆಸಿ ದೃಢಪಡಿಸಲಾಗಿದೆ ಎಂದು ಸಿಐಡಿ ಮೂಲಗಳು ಕೂಡ ಹೇಳಿದ್ದವು.

ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 2009ರ ನವೆಂಬರ್ 27ರಂದು ರಾತ್ರಿ ಹಾಲಪ್ಪ ತನ್ನ ಗೆಳೆಯ ವೆಂಕಟೇಶಮೂರ್ತಿಯ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್ 376ರ ಅನ್ವಯ ಆರೋಪ ಪಟ್ಟಿಯನ್ನು ಬೆಂಗಳೂರು ಸಿಐಡಿ ಪತ್ತೆ ನಿರೀಕ್ಷಕ ಎಂ.ಎಸ್.ಕೌಲಪುರೆ ಅವರು ಸಲ್ಲಿಸಿದ್ದರು.

HARATHALU1

ರಾಜ್ಯದಾದ್ಯಂತ ತೀವ್ರ ವಿರೋಧ ಕಂಡು ಬಂದ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ದೂರು ದಾಖಲಾದ ಆರು ದಿನದ ನಂತರ ಹಾಲಪ್ಪ ಶಿವಮೊಗ್ಗದಲ್ಲಿ ಪೊಲೀಸರಿಗೆ ಶರಣಾಗಿದ್ದರು. ನಂತರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಹೈ ಪ್ರೊಫೈಲ್ ಕೇಸ್ ಬಗ್ಗೆ ಸಿಐಡಿ ಡಿಐಜಿ ಚರಣ್ ರೆಡ್ಡಿ ತನಿಖೆಯ ನೇತೃತ್ವ ವಹಿಸಿದ್ದರು. 2011ರ ಆಗಸ್ಟ್‍ನಲ್ಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಐಪಿಸಿ ಸೆಕ್ಷೆನ್ 376(ಅತ್ಯಾಚಾರ), 506(ಬೆದರಿಕೆ), 341(ಅಕ್ರಮವಾಗಿ ಕೂಡಿ ಹಾಕುವುದು), 34 (ನಿರ್ದಿಷ್ಟ ಉದ್ದೇಶದ ಅಪರಾಧ) ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದ 12 ಜನ ಸೇರಿ ಒಟ್ಟು 32 ಜನ ಸಾಕ್ಷಿಗಳನ್ನು ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಫೋರೆನ್ಸಿಕ್ ಲ್ಯಾಬೋರೇಟರಿ ತಜ್ಞರು, ಮಹಜರು ಸಾಕ್ಷಿಗಳು, ಅಡಿಯೋ-ವಿಡಿಯೋ ತಜ್ಞರು, ಪೊಲೀಸ್ ಅಧಿಕಾರಿಗಳು, ಗನ್ ಮ್ಯಾನ್‍ಗಳು, ಐಬಿಯಲ್ಲಿದ್ದ ಸಿಬ್ಬಂದಿ ಇನ್ನಿತರರು ಪ್ರಕರಣದ ಸಾಕ್ಷಿಗಳಾಗಿದ್ದರು. ಮುಖ್ಯವಾದ ಅಂಶವೆಂದರೆ ಈ ಪ್ರಕರಣದಲ್ಲಿ ಚಂದ್ರಾವತಿ ಅವರ ಪತಿ ವೆಂಕಟೇಶ್ ಅತ್ಯಾಚಾರದ ಬಗ್ಗೆ ಮೊಬೈಲ್‍ನಲ್ಲಿ ಮಾಡಿದ್ದ ವಿಡಿಯೋವನ್ನು ನ್ಯಾಯಾಲಯ ಸಾಕ್ಷ್ಯವನ್ನಾಗಿ ಪರಿಗಣಿಸಿಲ್ಲ.

ಇಂದಿನ ತೀರ್ಪು ಹರತಾಳು ಹಾಲಪ್ಪ ಅವರ ರಾಜಕೀಯ ಭವಿಷ್ಯವನ್ನ ನಿರ್ಧರಿಸಲಿದೆ. ಮುಖ್ಯವಾಗಿ ಈ ಪ್ರಕರಣದ ನಂತರ ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದ ಹಾಲಪ್ಪ ಅವರಿಗೆ ಈ ತೀರ್ಪು ರಾಜಕೀಯ ಮರುಜನ್ಮ ನೀಡುತ್ತೋ ಅಥವಾ ಇತಿಶ್ರೀ ಹಾಡುತ್ತೋ ಎಂಬುದನ್ನು ಕಾದು ನೋಡಬೇಕಾಗಿದೆ.

 

TAGGED:bjpcourtHaratalu HalappajailPublic TVshivamoggaಕೋರ್ಟ್ಜೈಲುಪಬ್ಲಿಕ್ ಟಿವಿಬಿಜೆಪಿಶಿವಮೊಗ್ಗಹರತಾಳು ಹಾಲಪ್ಪ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
5 minutes ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
34 minutes ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
1 hour ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
1 hour ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
1 hour ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?