Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಬಾ ನೀಡಿದ ಈ ಒಂದು ಸಿಗ್ನಲ್‍ನಿಂದ ಹರ್ಯಾಣದಲ್ಲಿ ಭುಗಿಲೆದ್ದಿತು ಹಿಂಸಾಚಾರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಬಾ ನೀಡಿದ ಈ ಒಂದು ಸಿಗ್ನಲ್‍ನಿಂದ ಹರ್ಯಾಣದಲ್ಲಿ ಭುಗಿಲೆದ್ದಿತು ಹಿಂಸಾಚಾರ!

Latest

ಬಾಬಾ ನೀಡಿದ ಈ ಒಂದು ಸಿಗ್ನಲ್‍ನಿಂದ ಹರ್ಯಾಣದಲ್ಲಿ ಭುಗಿಲೆದ್ದಿತು ಹಿಂಸಾಚಾರ!

Public TV
Last updated: August 31, 2017 5:04 pm
Public TV
Share
1 Min Read
gurmeet ram rahim singh red suitcase 650x400 41504159211 1
SHARE

ಚಂಡೀಗಢ: ಹರ್ಯಾಣ ಮತ್ತು ಪಂಜಾಬ್ ನಲ್ಲಿ ಹಿಂಸಾಚಾರ ನಡೆಸಲು ಸ್ವತಃ ಬಾಬಾ ರಾಮ್ ರಹೀಂ ಸಿಂಗ್ ಕೋರ್ಟ್ ಆವರಣದಲ್ಲೇ ಸೂಚನೆ ನೀಡಿದ್ದ ಎನ್ನುವ ಶಾಕಿಂಗ್ ಸುದ್ದಿಯನ್ನು ಪೊಲೀಸರು ತಿಳಿಸಿದ್ದಾರೆ.

ಹೌದು, ಸಿಬಿಐ ಕೋರ್ಟ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಬಳಿಕ ಬಾಬಾ ಕೆಂಪು ಸೂಟ್‍ಕೇಸ್ ತರಲು ಬೇಡಿಕೆ ಇರಿಸಿದ್ದ. ಈ ಬ್ಯಾಗ್ ನಲ್ಲಿ ನನ್ನ ಬಟ್ಟೆಗಳು ಇದೆ ಎಂದು ಹೇಳಿದ್ದ. ಆದರೆ ಈ ಬ್ಯಾಗ್ ಅನ್ನು ತರುವ ಮೂಲಕ ಆಪ್ತನ ಜೊತೆ ಹಿಂಸಾಚಾರ ನಡೆಸುವಂತೆ ಸೂಚನೆ ನೀಡಿದ್ದ ಎಂದು ಇನ್ಸ್ ಪೆಕ್ಟರ್ ಜನರಲ್ ಕೆಕೆ ರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಫೋರ್ಟ್ಸ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ)ಯಿಂದ ಕೆಂಪು ಸೂಟ್‍ಕೇಸ್ ತೆಗೆದ ಬಳಿಕ ಹಿಂಸಾಚಾರ ನಡೆಯಿತು. ಕೆಂಪು ಬ್ಯಾಗ್ ತರಲು ಸೂಚನೆ ನೀಡುವ ಮೂಲಕ ಬಾಬಾ ಹಿಂಸಾಚಾರಕ್ಕೆ ಸಿಗ್ನಲ್ ನೀಡಿದ್ದ. ಹಿಂಸಾಚಾರ ಹೆಚ್ಚಾದರೆ ಭಕ್ತರ ಜೊತೆ ಸೇರಿ ಪಾರಾಗಬಹುದು ಎನ್ನುವ ಉಪಾಯವನ್ನು ಮಾಡಿದ್ದ ಎಂದು ಅವರು ಹೇಳಿದ್ದಾರೆ.

ಸಿರ್ಸಾದಿಂದ ಪಂಚಕುಲಾಗೆ ಬರುವಾಗ ರಾಮ್ ರಹೀಂ ಜೊತೆ 80 ಕಾರುಗಳು ಬಂದಿತ್ತು. ಒಂದು ವೇಳೆ ದೋಷಿ ಎಂದು ಸಾಬೀತಾದರೆ ಈ ಕಾರುಗಳ ಮೂಲಕ ಪರಾರಿಯಾಗಲು ಸಿದ್ಧತೆ ನಡೆದಿತ್ತು. ಪಂಚಕುಲಾದ ಥಿಯೇಟರ್ ಒಂದರಲ್ಲಿ ಈ ಎಲ್ಲ ಕಾರುಗಳನ್ನು ಪಾರ್ಕ್ ಮಾಡಲಾಗಿತ್ತು ಎಂದು ಕೆಕೆ ರಾವ್ ತಿಳಿಸಿದರು.

ಇದನ್ನೂ ಓದಿ:  ಬಾಬಾಗೆ 20 ವರ್ಷ ಜೈಲು ಶಿಕ್ಷೆ ಆಗಿದ್ದು ಹೇಗೆ? ಇಂದು ಕೋರ್ಟ್ ನಲ್ಲಿ ಏನಾಯ್ತು?   

dera ashram

dera ashram 1

dera ashram 3

dera ashram 2

dera ashram 4

dera ashram 5

dera ashram 6

603719 dera sacha sauda gurmeet ra

TAGGED:Baba Ram Rai SinghcbicourtPanchkulaಕೋರ್ಟ್ಪಂಚಕುಲಾಬಾಬಾ ರಾಮ್ ರಹೀಂ ಸಿಂಗ್ಸಿಬಿಐ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 second ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
7 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
22 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
25 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
25 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?