Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಉದ್ಘಾಟನೆಗೆ ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್‍ಗೆ ಅಧಿಕೃತ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಉದ್ಘಾಟನೆಗೆ ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್‍ಗೆ ಅಧಿಕೃತ ಆಹ್ವಾನ

Districts

ದಸರಾ ಉದ್ಘಾಟನೆಗೆ ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್‍ಗೆ ಅಧಿಕೃತ ಆಹ್ವಾನ

Public TV
Last updated: September 7, 2017 1:12 pm
Public TV
Share
1 Min Read
MYS DASAR INVET AV 3
SHARE

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ದಸರಾ ಉದ್ಘಾಟಕರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಅವರಿಗೆ ದಸರಾಗೆ ಆಗಮಿಸಿ ಉದ್ಘಾಟನೆ ನೆರವೇರಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮನವಿ ಮಾಡಿದ್ದಾರೆ.

ಮೈಸೂರು ಮಹಾನಗರದ ಪಾಲಿಕೆ ಮೇಯರ್ ರವಿಕುಮಾರ್‍ರಿಂದ ನಿಸಾರ್ ಅಹ್ಮದ್ ಅವರನ್ನು ಸ್ವಾಗತಿಸಿದ್ದಾರೆ. ದಸರಾ ಉಪಸಮಿತಿಯ ಅಧಿಕಾರಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ನಿಸಾರ್ ಅಹ್ಮದ್ ನಿವಾಸಕ್ಕೆ ತೆರಳಿ ಈ ಆಹ್ವಾನವನ್ನು ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ ಜಿಲ್ಲಾಡಳಿತ ಆಮಂತ್ರಣ ನೀಡಿದೆ.

ಇದನ್ನೂ ಓದಿ: ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

ನಾಡಹಬ್ಬ ದಸರಾ ಉತ್ಸವವನ್ನು ಈ ಬಾರಿಯೂ ಸಾಂಪ್ರದಾಯಿಕ ಮತ್ತು ಹೆಚ್ಚು ಜನಾಕರ್ಷಕವಾಗಿ ಆಚರಿಸಲಾಗುವುದು. ದಸರಾ ಉತ್ಸವ ಸೆಪ್ಟೆಂಬರ್ 21ರಿಂದ 30ರ ವರೆಗೆ ನಡೆಯಲಿದೆ. 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ನೆರವೇರಲಿದೆ. ಜಂಬೂ ಸವಾರಿಯ ದಿನವಾದ 29ರಂದು ಮಧ್ಯಾಹ್ನ 1.15ರಿಂದ 1.43ರೊಳಗೆ ನಂದಿ ಧ್ವಜಕ್ಕೆ ಪೂಜೆ ಮತ್ತು 3.13ರಿಂದ 3.40ರೊಳಗೆ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: ಮೈಸೂರು: ದಸರಾ ಗಜಪಡೆಯ ತಾಲೀಮು ಪ್ರಾರಂಭ

ಇದನ್ನೂ ಓದಿ: ದಸರಾಗಾಗಿ ಬಂದ ಗಜಪಡೆಯ ದೇಹ ತೂಕದಲ್ಲಿ ಭಾರೀ ಇಳಿಕೆ

MYS DASAR INVET AV 6

 

TAGGED:dasara 2017mysurunisar ahemadpublictvಜಿಲ್ಲಾಡಳಿತದಸರಾ ಉದ್ಘಾಟನೆನಿಸಾರ್ ಅಹ್ಮದ್ಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
5 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
27 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
32 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
46 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
47 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?