Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಲ್ಡನ್ ಸ್ಟಾರ್ ಗಣೇಶ್ ವರ್ಕ್ ಔಟ್ ನೋಡಿದ್ರೆ ನೀವು ಸುಸ್ತಾಗ್ತೀರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೋಲ್ಡನ್ ಸ್ಟಾರ್ ಗಣೇಶ್ ವರ್ಕ್ ಔಟ್ ನೋಡಿದ್ರೆ ನೀವು ಸುಸ್ತಾಗ್ತೀರಿ

Bengaluru City

ಗೋಲ್ಡನ್ ಸ್ಟಾರ್ ಗಣೇಶ್ ವರ್ಕ್ ಔಟ್ ನೋಡಿದ್ರೆ ನೀವು ಸುಸ್ತಾಗ್ತೀರಿ

Public TV
Last updated: September 17, 2017 12:23 pm
Public TV
Share
1 Min Read
ganesh
SHARE

ಬೆಂಗಳೂರು: ಸಿನಿತಾರೆಯರು ದೈಹಿಕವಾಗಿ ಫಿಟ್ ಕಾಣಿಸಿಕೊಳ್ಳಲು ಜಿಮ್, ಯೋಗ ಮತ್ತು ಡಯಟ್ ಮೊರೆ ಹೋಗುವುದು ಸಾಮನ್ಯ. ಆದರೆ ಸ್ಯಾಂಡಲ್‍ವುಡ್‍ನ ಗೋಲ್ಡನ್ ಸ್ಟಾರ್ ಮಾತ್ರ ಮನೆಯ ಮುಂದೆಯೇ ಭಾರೀ ವಾಹನದ ಚಕ್ರವನ್ನು ಎತ್ತುವ ಮೂಲಕ ತಮ್ಮ ವರ್ಕೌಟ್ ಮಾಡುತ್ತಿದ್ದಾರೆ.

ತಾವು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸ್ವತಃ ಗಣೇಶ್ ಅವರೇ ತಮ್ಮ ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ವಿಡಿಯೋ ಅಪ್ಲೋಡ್ ಮಾಡಿದ ಮೇಲೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಭೇಷ್ ಎಂದಿದ್ದಾರೆ.

GANESH 4

ಮುಗುಳು ನಗೆಯ ಯಶಸ್ಸಿನಲ್ಲಿರುವ ಗಣೇಶ್ ತಮ್ಮ ಮುಂಬರುವ `ಆರೆಂಜ್’ ಚಿತ್ರಕ್ಕಾಗಿ ಸಾಕಷ್ಟು ಕಸರತ್ತು ಮಾಡುತ್ತಿದ್ದಾರೆ. ಆರೆಂಜ್ ಸಿನಿಮಾಗೆ ನಿರ್ದೇಶಕ ಪ್ರಶಾಂತ್ ರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗಣೇಶ್ ಅವರ ಹುಟ್ಟು ಹಬ್ಬದ ದಿನದಂದು ಆರೆಂಜ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿತ್ತು. ಇನ್ನೂ ಗಣೇಶ್ ಅವರ ಚಮಕ್ ಚಿತ್ರವೂ ತೆರಗೆ ಬರಲು ರೆಡಿಯಾಗುತ್ತಿದೆ.

Hi…. Good morning Saturday 😊
Work hard,party hard
Enjoy your weekend 🕺🏻 pic.twitter.com/MGcgq3iKJz

— Ganesh (@Official_Ganesh) September 16, 2017

Wowwwwwwww.. I have been stood watching you from the far distance but my heart touched you from my eyes itself. U r my god of inspiration.. pic.twitter.com/eQzNz02PGD

— zillufilmmaker (@ZeelanM) September 16, 2017

Good power

— Srinivasa (@Sriniva31372914) September 16, 2017

Awesome sir,,keep it up👍👌👌👌😍😍😍😘😘😘❤

— shashidhar (@ns_shashidhar) September 16, 2017

ನಿಮ್ಮನ್ನ ಸಿಕ್ಸ್ ಪ್ಯಾಕ್ ನಲ್ಲಿ ಯಾವಾಗ ನೋಡ್ಬಹುದು ಸರ್..😘😘😘

— Veeresh Hk G Star (@hk_veeresh) September 16, 2017

Yayappo sir… be carefullri..
I love u sir…

— Honnaling Badiger (@HonnalingB) September 17, 2017

pic.twitter.com/QLhWA0Oqsh

— Chaithra Rao (@ChaithraRao5) September 16, 2017

TAGGED:cinemaganeshPublic TVsandalwoodvideoಗಣೇಶ್ಪಬ್ಲಿಕ್ ಟಿವಿವಿಡಿಯೋಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
18 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
26 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
39 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?