Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುರುಷತ್ವ ಇಲ್ಲದವನಿಗೆ ಮಗಳು ಕೊಟ್ಟು ಕಳ್ಕೊಂಡ್ವಿ- ಹಾಸನದಲ್ಲಿ ನೊಂದ ಪೋಷಕರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪುರುಷತ್ವ ಇಲ್ಲದವನಿಗೆ ಮಗಳು ಕೊಟ್ಟು ಕಳ್ಕೊಂಡ್ವಿ- ಹಾಸನದಲ್ಲಿ ನೊಂದ ಪೋಷಕರ ಪ್ರತಿಭಟನೆ

Districts

ಪುರುಷತ್ವ ಇಲ್ಲದವನಿಗೆ ಮಗಳು ಕೊಟ್ಟು ಕಳ್ಕೊಂಡ್ವಿ- ಹಾಸನದಲ್ಲಿ ನೊಂದ ಪೋಷಕರ ಪ್ರತಿಭಟನೆ

Public TV
Last updated: September 26, 2017 10:45 am
Public TV
Share
1 Min Read
HSN MARRIAGE 1
SHARE

ಹಾಸನ: ಪುರುಷತ್ವವೇ ಇಲ್ಲದ ಹಾಸನದ ವ್ಯಕ್ತಿಯೊಬ್ಬ ಮದುವೆಯಾಗಿ 2 ವರ್ಷ ತುಂಬುವ ಮುನ್ನವೇ ಮೊದಲ ಪತ್ನಿಯ ಸಾವಿಗೆ ಕಾರಣವಾಗಿದ್ದಲ್ಲದೇ, ಈಗ ಮತ್ತೊಂದು ಮದುವೆಗೆ ಯತ್ನಿಸುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆದರೆ ಯಾರೊಬ್ಬರೂ ಈ ವಂಚಕನಿಗೆ ಹೆಣ್ಣು ಕೊಡಬೇಡಿ ಎಂದು ಮನವಿ ಮಾಡುತ್ತಿರುವ ಮೃತ ಹೆಣ್ಣು ಮಗಳ ಪೋಷಕರು, ಆತನ ಅಂದಕ್ಕೆ ಮಾರುಹೋಗಿ ನಮ್ಮಂತೆ ನಿಮ್ಮ ಹೆಣ್ಣು ಮಕ್ಕಳನ್ನೂ ಬಲಿ ಕೊಡಬೇಡಿ ಎಂದು ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದಾರೆ.

HSN MARRIAGE 3

ಹೊಳೆನರಸೀಪುರ ತಾಲೂಕು ಬಂಡಿಗನಹಳ್ಳಿಯ ಯೋಗೇಶ್-ಭಾರತಿ ಎಂಬವರ ಪುತ್ರಿ ಪೂಜಾಳನ್ನು ಹಾಲಿ ಬೆಂಗಳೂರಿನ ಕೋರವಂಗಲದಲ್ಲಿ ವಾಸವಾಗಿರುವ ಹೊಳೆನರಸೀಪುರ ತಾತನಹಳ್ಳಿಯ ಶಿವರಾಜ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. 2014 ಸೆಪ್ಟಂಬರ್ 29 ರಂದು ಹೊಳೆನರಸೀಪುರದಲ್ಲಿ ನಡೆದ ಮದುವೆಗೆ ಒಟ್ಟು 11 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಲಾಗಿತ್ತು. ಶಿವರಾಜ್ ಮನೆಯವರದ್ದು ಪೊಲೀಸ್ ಕುಟುಂಬವಾಗಿದ್ದರಿಂದ ಭವಿಷ್ಯದಲ್ಲಿ ಮಗಳು ಚೆನ್ನಾಗಿರುತ್ತಾಳೆ ಅನ್ನೋ ಆಸೆಯಿಂದ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡಸೇ ಅಲ್ಲದ ಶಿವರಾಜ್, ಕಳೆದ ಜನವರಿ 8ರಂದು ಪತ್ನಿಯನ್ನು ಕತ್ತು ಹಿಸುಕಿ ಸಾಯಿಸಿ ನಂತರ ನೇಣುಹಾಕಿದ್ದ ಎಂಬುದು ಮೃತಳ ಪೋಷಕರ ಆರೋಪವಾಗಿದೆ.

ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಮಗಳನ್ನು ಬಲಿ ತೆಗೆದುಕೊಂಡವ ಇದೀಗ ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ಹೊಂಚು ಹಾಕುತ್ತಿದ್ದಾನೆ. ಯಾವುದೇ ಕಾರಣಕ್ಕೂ ಈತನ ಅಂದಕ್ಕೆ ಮಾರುಹೋಗಿ ಮೋಸ ಹೋಗಬೇಡಿ ಎಂದು ಮೃತಳ ಪೋಷಕರು ಕಣ್ಣೀರು ಹಾಕಿ ಮನವಿ ಮಾಡುತ್ತಿದ್ದಾರೆ.

https://www.youtube.com/watch?v=rK5l7i8CLMk

HSN MARRIAGE 2

HSN MARRIAGE 4

HSN MARRIAGE 5

HSN MARRIAGE 6

HSN MARRIAGE 7

HSN MARRIAGE 8

HSN MARRIAGE 9

HSN MARRIAGE 10

HSN MARRIAGE 11

 

 

TAGGED:hassanmarriagepolicePublic TVಪಬ್ಲಿಕ್ ಟಿವಿಪೊಲೀಸ್ಮದುವೆಹಾಸನ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?