Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಶ್ಲೀಲ ಫೋಟೋ, ವಿಡಿಯೋ ತೋರಿಸಿ ಮಹಿಳೆಯನ್ನ ಮಂಚಕ್ಕೆ ಕರೆದ ಮಾಜಿ ಪ್ರಿಯಕರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಶ್ಲೀಲ ಫೋಟೋ, ವಿಡಿಯೋ ತೋರಿಸಿ ಮಹಿಳೆಯನ್ನ ಮಂಚಕ್ಕೆ ಕರೆದ ಮಾಜಿ ಪ್ರಿಯಕರ

Bengaluru City

ಅಶ್ಲೀಲ ಫೋಟೋ, ವಿಡಿಯೋ ತೋರಿಸಿ ಮಹಿಳೆಯನ್ನ ಮಂಚಕ್ಕೆ ಕರೆದ ಮಾಜಿ ಪ್ರಿಯಕರ

Public TV
Last updated: September 26, 2017 2:30 pm
Public TV
Share
1 Min Read
Harasses
SHARE

ಬೆಂಗಳೂರು: ಮಾಜಿ ಪ್ರಿಯಕರನೊಬ್ಬ ಮಹಿಳೆಗೆ ಅಶ್ಲೀಲ ಫೋಟೋ, ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಹಮದ್ ಸಾಧಿಕ್ ಎಂಬಾತನೇ ಕಿರುಕುಳ ನೀಡುತ್ತಿರುವ ಕಾಮುಕ. ಮಹಿಳೆ ಮದುವೆಗೂ ಮುನ್ನ ಸಾಧಿಕ್ ಜೊತೆ ಪ್ರೀತಿಸುತ್ತಿದ್ದರು. ಈ ವೇಳೆ ಸಾಧಿಕ್ ಮತ್ತು ಮಹಿಳೆ ಇಬ್ಬರು ಜೊತೆಯಾಗಿ ತೆಗೆಸಿಕೊಂಡಿದ್ದ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವ ಮೂಲಕ ಮಂಚಕ್ಕೆ ಕರೆಯುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

rape

ಇತ್ತ ಸಾಧಿಕ್ ಮಹಿಳೆಯ ಫೋಟೋಗಳನ್ನು ಆಕೆಯ ಪತಿಗೂ ಕಳುಹಿಸಿ ಕಿರುಕುಳ ನೀಡುತ್ತಿದ್ದಾನೆ. ಸದ್ಯ ನೊಂದ ದಂಪತಿ ಮಹಿಳಾ ಸಹಾಯವಾಣಿಗೆ ದೂರು ನೀಡಿದ್ದಾರೆ. ಮಹಿಳಾ ಸಹಾಯವಾಣಿ ದಂಪತಿಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಪೊಲೀಸರಿಗೆ ಹೆದರಿದ ಸಾಧಿಕ್ ದುಬೈಗೆ ಪರಾರಿಯಾಗಿದ್ದಾನೆ. ನ್ಯಾಯಕೊಡಿಸುವಂತೆ ನೊಂದ ದಂಪತಿ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.

ಕೈ ಕೈ ಹಿಡ್ಕೊಂಡು ಸುತ್ತಾಡಿದ ಮೇಲೆ ಪ್ರಿಯಕರನ ಕರಾಳ ಮುಖ ಬಯಲು https://t.co/h3wmmvjLgk#Love #Police pic.twitter.com/f03KIBAsxF

— PublicTV (@publictvnews) September 26, 2017

ಯುವತಿಯ ಗುಪ್ತಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ ಖಾಸಗಿ ಕಂಪೆನಿ ಸಿಇಓ https://t.co/LXmeJpdENp#molestation #Police #Bengaluru pic.twitter.com/OtT350f9U3

— PublicTV (@publictvnews) September 26, 2017

ಪುರುಷತ್ವ ಇಲ್ಲದವನಿಗೆ ಮಗಳು ಕೊಟ್ಟು ಕಳ್ಕೊಂಡ್ವಿ- ಹಾಸನದಲ್ಲಿ ನೊಂದ ಪೋಷಕರ ಪ್ರತಿಭಟನೆ https://t.co/algcbASWL4#Hassan #Daughter #Marriage pic.twitter.com/6GZV8vafJN

— PublicTV (@publictvnews) September 26, 2017

rape 1

TAGGED:BlackmailpolicePublic TVSexual harassmentಪಬ್ಲಿಕ್ ಟಿವಿಪೊಲೀಸ್ಬ್ಲಾಕ್‍ಮೇಲ್ಲೈಂಗಿಕ ಕಿರುಕುಳ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
7 minutes ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
28 minutes ago
crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
49 minutes ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
2 hours ago
IG Vartika katiyar
Bellary

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Public TV
By Public TV
2 hours ago
Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?