Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ ಎಂದ ಚಾಲೆಂಜಿಂಗ್ ಸ್ಟಾರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ ಎಂದ ಚಾಲೆಂಜಿಂಗ್ ಸ್ಟಾರ್!

Bengaluru City

ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ ಎಂದ ಚಾಲೆಂಜಿಂಗ್ ಸ್ಟಾರ್!

Public TV
Last updated: October 26, 2017 10:34 pm
Public TV
Share
1 Min Read
darshan F 1
SHARE

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಲಂಡನ್ ನಲ್ಲಿ ಪಡೆದ ಗ್ಲೋಬಲ್ ಇಂಟಿಗ್ರಿಟಿ ಪ್ರಶಸ್ತಿಯ ಕುರಿತು ಇಂದು ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದರ್ಶನ್ ಇಂದು ತಮ್ಮ ಟ್ವಿಟರ್‍ನಲ್ಲಿ ತಮ್ಮ ಅಭಿಮಾನಿಗಳನ್ನ ಕುರಿತು, ಈ ಪ್ರಶಸ್ತಿ ಪುರಸ್ಕಾರಗಳೆಲ್ಲಾ ನೀವು ನೀಡಿದ್ದು, ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ. ನಿಮ್ಮ ಈ ಪ್ರೀತಿ ಕನ್ನಡ ಚಿತ್ರರಂಗದ ಮೇಲೆ ಸದಾ ಹೀಗೇ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರಿಗೆ ಬ್ರಿಟಿಷ್ ಪಾರ್ಲಿಮೆಂಟ್ ನಲ್ಲಿ ಗ್ಲೋಬಲ್ ಇಂಟಿಗ್ರಿಟಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಬುಧವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ವಾಪಸಾಗಿದ್ದರು.

ಈ ಪ್ರಶಸ್ತಿ ಪುರಸ್ಕಾರಗಳೆಲ್ಲಾ ನೀವು ನೀಡಿದ್ದು. ನಿಮ್ಮ ಅಭಿಮಾನಕ್ಕೆ ಈ ನಿಮ್ಮ ದಾಸ ಯಾವಾಗಲೂ ಚಿರಋಣಿ. ಸದಾ ನಿಮ್ಮ ಪ್ರೀತಿ- ಪ್ರೋತ್ಸಾಹ ಕನ್ನಡ ಚಿತ್ರರಂಗದ ಮೇಲಿರಲಿ 😊 pic.twitter.com/C1PuFCpJym

— Darshan Thoogudeepa (@dasadarshan) October 26, 2017

Darshan award 3

Darshan award 6

Darshan award 5

Darshan award 4

Darshan award 3

Darshan award 1

Darshan award 2

darshan 4

TAGGED:BangaloreChallenging star DarshanGlobal Integrity AwardkannadalondonPublic TVಕನ್ನಡಗ್ಲೋಬಲ್ ಇಂಟಿಗ್ರಿಟಿ ಪ್ರಶಸ್ತಿಚಾಲೆಂಜಿಂಗ್ ಸ್ಟಾರ್ ದರ್ಶನ್ಪಬ್ಲಿಕ್ ಟಿವಿಬೆಂಗಳೂರುಲಂಡನ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
10 minutes ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
55 minutes ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
2 hours ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
2 hours ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?