Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗದಲ್ಲಿ ಮಾನಸಿಕ ಅಸ್ವಸ್ಥನಿಗೆ ಸಿಕ್ತು ಗೃಹಬಂಧನದಿಂದ ಮುಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗದಲ್ಲಿ ಮಾನಸಿಕ ಅಸ್ವಸ್ಥನಿಗೆ ಸಿಕ್ತು ಗೃಹಬಂಧನದಿಂದ ಮುಕ್ತಿ

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗದಲ್ಲಿ ಮಾನಸಿಕ ಅಸ್ವಸ್ಥನಿಗೆ ಸಿಕ್ತು ಗೃಹಬಂಧನದಿಂದ ಮುಕ್ತಿ

Public TV
Last updated: October 31, 2017 8:14 am
Public TV
Share
1 Min Read
gdg impact
SHARE

ಗದಗ: ಮಗ ಮಾನಸಿಕ ಅಸ್ವಸ್ಥ, ಮಗನ ಚಿಂತೆಯಲ್ಲಿ ತಾಯಿ ಖಿನ್ನತೆಗೊಳಗಾಗಿದ್ದು, ಜೀವನ ನಿರ್ವಹಣೆಗಾಗಿ ಮಗಳು ದೇವದಾಸಿಯಾಗಿದ್ದರು. ಈಗ ಕೊನೆಗೂ ಸುಮಾರು 16 ವರ್ಷಗಳಿಂದ ಕುಟುಂಬ ಅನುಭವಿಸುತ್ತಿದ್ದ ನರಕಯಾತನೆಯಿಂದ ಮುಕ್ತಿ ಪಡೆದಿದೆ. ಈಗ ಕುಟುಂಬದಲ್ಲಿ ಹೊಸ ಬೆಳಕು ಮೂಡಿದೆ.

ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಶರಣಪ್ಪ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಅಂದಿನಿಂದಲೂ ಮಾನಸಿಕ ಅಸ್ವಸ್ಥರಾಗಿ ಬಿಟ್ಟಿದ್ದರು. ಇವರ ಕಾಟ ತಾಳಲಾರದೆ ತಂದೆ ಸಿದ್ದಪ್ಪ ಅವರ ಕೈಕಾಲುಗಳಿಗೆ ಬೇಡಿ ತೊಡಿಸಿ 16 ವರ್ಷ ಗೃಹ ಬಂಧನದಲ್ಲಿಟ್ಟಿದ್ದರು. ಮಗನ ಸ್ಥಿತಿಯನ್ನು ಕಂಡು ಚಿಂತೆಯಲ್ಲಿ ತಾಯಿ ಸಹ ಖಿನ್ನತೆಗೆ ಒಳಗಾಗಿದ್ದರು.
DGD BANDHANA 3

ಅಕ್ಟೋಬರ್ 27 ರಂದು ಪಬ್ಲಿಕ್ ಟಿವಿ ಈ ಬಗ್ಗೆ ವರದಿ ಮಾಡಿತ್ತು. ಬಳಿಕ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಅಧಿಕಾರಿಗಳು ಶರಣಪ್ಪ Public Tv IMPACT copy 1 ಅವರ ಮನೆಗೆ ಹೋಗಿ ಅವರಿಗೆ ಹಾಕಿದ್ದ ಬೇಡಿಯನ್ನು ತೆಗೆದು ನೊಂದ ಕುಟುಂಬದ ಅಳಲನ್ನು ಕೇಳಿ ಧೈರ್ಯ ಹೇಳಿ ಬಂದಿದ್ದಾರೆ.

ಶರಣಪ್ಪರನ್ನು ನಾವು ಜಿಲ್ಲಾಸ್ಪತ್ರೆಗೆ ದಾಖಲಿಸಿ ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳಿದ್ದೇವೆ. ಅಲ್ಲದೇ ದೇವದಾಸಿಯಾಗಿದ್ದ ಶರಣಪ್ಪ ಸಹೋದರಿಗೆ ಮನೆ ಮತ್ತು ಮಾಸಾಶನ ನೀಡುವ ಭರವಸೆ ನೀಡಿದ್ದೇವೆ. ಜೊತೆಗೆ ಪಬ್ಲಿಕ್ ಟಿವಿ ಈ ಕಾರ್ಯವನ್ನು ಶ್ಲಾಘಿಸಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಪಾಂಡುರಂಗ ಕಬಾಡಿ ಅವರು ತಿಳಿಸಿದರು.

GDG GRUHA BANDANA 2

ಒಟ್ಟಿನಲ್ಲಿ 16 ವರ್ಷಗಳಿಂದ ನರಕಯಾತನೆ ಅನುಭವಿಸಿದ ಕುಟುಂಬದಲ್ಲಿ ಈಗ ಹೊಸ ಬೆಳಕು ಮೂಡಿದ್ದು, ಶರಣಪ್ಪ ಅವರು ಬೇಗನೇ ಗುಣಮುಖರಾಗಲಿ ಅನ್ನೋದು ನಮ್ಮ ಆಶಯವಾಗಿದೆ.

DGD BANDHANA 1

GDG GRUHA BANDANA 4

GDG GRUHA BANDANA 1

GDG GRUHA BANDANA 12

GDG GRUHA BANDANA 11

GDG GRUHA BANDANA 9

GDG GRUHA BANDANA 10

 

 

 

TAGGED:gadaghealth departmentHome arresthospitalPublic TVಆರೋಗ್ಯ ಇಲಾಖೆಆಸ್ಪತ್ರೆಗದಗಗೃಹ ಬಂಧನಪಬ್ಲಿಕ್ ಟಿವಿಮುಕ್ತಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
14 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
48 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?