Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಪತ್ತೆಯಾಗಿದ್ದ ನವವಿವಾಹಿತೆ ಶವವಾಗಿ ಪತ್ತೆ- ವಿಷಯ ತಿಳಿದ ಮಾವ ಆತ್ಮಹತ್ಯೆಗೆ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಾಪತ್ತೆಯಾಗಿದ್ದ ನವವಿವಾಹಿತೆ ಶವವಾಗಿ ಪತ್ತೆ- ವಿಷಯ ತಿಳಿದ ಮಾವ ಆತ್ಮಹತ್ಯೆಗೆ ಶರಣು

Crime

ನಾಪತ್ತೆಯಾಗಿದ್ದ ನವವಿವಾಹಿತೆ ಶವವಾಗಿ ಪತ್ತೆ- ವಿಷಯ ತಿಳಿದ ಮಾವ ಆತ್ಮಹತ್ಯೆಗೆ ಶರಣು

Public TV
Last updated: November 2, 2017 12:04 pm
Public TV
Share
1 Min Read
mys detah
SHARE

ಮೈಸೂರು: ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ನವವಿವಾಹಿತೆ ಇಂದು ಶವವಾಗಿ ಪತ್ತೆಯಾಗಿದ್ದು, ಸೊಸೆ ಸಾವಿನ ಸುದ್ದಿ ತಿಳಿದ ಮಾವ ಕೂಡ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಮೈಸೂರಿನಲ್ಲಿ ನಡೆದಿದೆ.

24 ವರ್ಷದ ರುಕ್ಮಿಣಿ ಮೃತ ದುರ್ದೈವಿ. ಸೊಸೆ ಸಾವಿನಿಂದ ಮನನೊಂದ ಮಾವ ರಮೇಶ್ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 27ರಂದು ರುಕ್ಮಿಣಿ ಗಂಡ ಪುನೀತ್ ಜೊತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ಇಂದು ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊರೂರಿನ ವರುಣಾ ನಾಲೆಯಲ್ಲಿ ರುಕ್ಮಿಣಿ ಅವರ ಶವ ಪತ್ತೆಯಾಗಿದೆ.

HUS Wife

ಮಗ ಪುನೀತ್ ವರ್ತನೆಗೆ ಬೇಸತ್ತು ಸೊಸೆ ಮನೆ ಬಿಟ್ಟು ಹೋಗಿ ಈಗ ಶವವಾಗಿ ಪತ್ತೆಯಾಗಿದ್ದಕ್ಕೆ ಮನನೊಂದ ಮಾವ ರಮೇಶ್ ಕೂಡ ಶ್ರೀರಂಗಪಟ್ಟಣದ ಪಾಲಹಳ್ಳಿಯ ಜಮೀನಿನಲ್ಲಿ ನೇಣು ಹಾಕಿಕೊಂಡಿದ್ದಾರೆ. ಮೂರು ತಿಂಗಳು ಹಿಂದಷ್ಟೆ ರುಕ್ಮಿಣಿ ಅವರನ್ನು ಶಾದಮಹಳ್ಳಿಯ ಪುನೀತ್‍ಗೆ ಮದುವೆ ಮಾಡಿಕೊಡಲಾಗಿತ್ತು.

suicide hanging

TAGGED:father in lawmysuruPublic TVsuicideಆತ್ಮಹತ್ಯೆಪಬ್ಲಿಕ್ ಟಿವಿಮಾವಮೈಸೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
4 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
4 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
4 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
5 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
5 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?