Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

Bengaluru City

ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

Public TV
Last updated: November 19, 2017 11:07 am
Public TV
Share
2 Min Read
LOVE RAPE 8 scaled
SHARE

ಬೆಂಗಳೂರು: ರೈಲು ನಿಲ್ದಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು 25 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ನಗರದ ಕಾಟನ್ ಪೇಟೆ ಪೊಲೀಸರು ಹಾವೇರಿಯ ವ್ಯಾಪಾರಿಯೊಬ್ಬನನ್ನು ಬಂಧಿಸಿದ್ದಾರೆ. ಅತ್ಯಾಚಾರ ಬೆಂಗಳೂರಿನಲ್ಲಿ ನಡೆದ ಕಾರಣ ಪ್ರಕರಣ ಈಗ ಬೆಂಗಳೂರಿನ ಕಾಟನ್ ಪೇಟೆ ಠಾಣೆಗೆ ವರ್ಗಾವಣೆಯಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ವಿವರ: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ವಾಸವಾಗಿರುವ ಈ ಮಹಿಳೆ ಕೆಲ ತಿಂಗಳ ಹಿಂದೆ ಹಾವೇರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ರೈಲಿನಲ್ಲಿ ಹೊರಟಿದ್ದಾಳೆ. ಹಾವೇರಿಯ ಕರಜಗಿಯ ರೈಲು ನಿಲ್ದಾಣದಲ್ಲಿ ಈ ಮಹಿಳೆಗೆ ಮರಿಕುಮಾರ್ ಎಂಬಾತನ ಪರಿಚಯವಾಗಿದೆ. ಮಾತುಕತೆ ವೇಳೆ ಈತ ನಾನು ದಿನಸಿ ಅಂಗಡಿಗಳಿಗೆ ವಸ್ತುಗಳನ್ನು ಪೂರೈಸುವ ಬ್ಯುಸಿನೆಸ್‍ಮ್ಯಾನ್ ಎಂದು ಪರಿಚಯಿಸಿಕೊಂಡಿದ್ದಾನೆ. ಇದಾದ ಬಳಿಕ ಇಬ್ಬರೂ ಫೋನಲ್ಲಿ ಮಾತುಕತೆ ಮುಂದುವರೆಸಿದ್ದಾರೆ.

LOVE RAPE 2

ಅಕ್ಟೋಬರ್ 4ರಂದು ಆರೋಪಿ ಮರಿಕುಮಾರ್ ಶಂಕರ್ ಕರಡಗಿ ಮಹಿಳೆಗೆ ಫೋನ್ ಮಾಡಿ ಯಶವಂತಪುರ ರೈಲು ನಿಲ್ದಾಣದಲ್ಲಿ ಭೇಟಿಯಾಗುವಂತೆ ಹೇಳುತ್ತಾನೆ. ಈ ಮಹಿಳೆಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳು ಇದ್ದಾರೆ. ಯಶವಂತಪುರ ರೈಲು ನಿಲ್ದಾಣಕ್ಕೆ ಬಂದ ಮಹಿಳೆಯನ್ನು ಆತ ನಿನ್ನ ಬಳಿ ನನಗೆ ಕೆಲವು ವಿಚಾರ ಮಾತನಾಡುವುದು ಇದೆ ಎಂದು ಹೇಳಿ ಆಕೆಯನ್ನು ಕಾಟನ್ ಪೇಟೆಯಲ್ಲಿರುವ ಲಾಡ್ಜ್ ಗೆ ಕರೆದೊಯ್ದಿದ್ದಾನೆ. ಲಾಡ್ಜ್ ನಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಕಾಟನ್ ಪೇಟೆ ಪೊಲೀಸರು ಹೇಳಿದ್ದಾರೆ.

ಇದಾದ ಬಳಿಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿರುವ ತನ್ನ ಸಂಬಂಧಿಕರ ಮನೆಗೂ ಬರಬೇಕೆಂದು ಬೆದರಿಕೆ ಹಾಕಿದ್ದಾನೆ. ಚಿಕ್ಕನಾಯಕನಹಳ್ಳಿಯಲ್ಲಿಯೂ ನನ್ನ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆತ ನನ್ನನ್ನು ಹಾವೇರಿಗೆ ಕರೆತಂದಿದ್ದಾನೆ. ಅಲ್ಲಿ ಮರಿಕುಮಾರ್ ಸಹೋದರ ಹಾಗೂ ಸಂಬಂಧಿಕರು ಮರಿಕುಮಾರ್ ಮನೆಯಲ್ಲಿಯೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅತ್ಯಾಚಾರಕ್ಕೀಡಾದ ಮಹಿಳೆ ಹಾವೇರಿ ಗ್ರಾಮಾಂತರ ಪೊಲೀಸರಿಗೆ ಅಕ್ಟೋಬರ್ 30ರಂದು ನೀಡಿದ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

LOVE RAPE 3

ಹಾವೇರಿಯಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ನಾವು ಮರಿಕುಮಾರನನ್ನು ಹಾವೇರಿಯ ಮನೆಯಲ್ಲಿ ಬಂಧಿಸಿದ್ದೇವೆ. ಆತ ಈಗ ನ್ಯಾಯಾಂಗ ವಶದಲ್ಲಿದ್ದಾನೆ. ಬೆಂಗಳೂರಿನ ಕಾಟನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದರಿಂದ ನಾವು ಪ್ರಕರಣವನ್ನು ಕಾಟನ್ ಪೇಟೆ ಠಾಣೆಗೆ ವರ್ಗಾಯಿಸಿದ್ದೇವೆ ಎಂದು ಹಾವೇರಿ ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ನಮ್ಮ ಕೈಸೇರಿದ್ದು ನಾವು ಪ್ರಕರಣದ ತನಿಖೆಯನ್ನು ಮುಂದುವರಿಸುತ್ತೇವೆ ಎಂದು ಕಾಟನ್ ಪೇಟೆ ಪೊಲೀಸರು ಹೇಳಿದ್ದಾರೆ.

HVR 6

COTTONPET 1

LOVE RAPE 7

LOVE RAPE 10

LOVE RAPE 5

HVR 5

HVR 3

HVR 2

HVR 1

COTTONPET 1

rape 1 2

550901 rape 110616

rape 1 1

rape 13

rape 1

TAGGED:bengalurucottonpetehaverikarjagipublictvrapeಅತ್ಯಾಚಾರಕರ್ಜಗಿಕಾಟನ್ ಪೇಟೆಪಬ್ಲಿಕ್ ಟಿವಿಬೆಂಗಳೂರುರೇಪ್ಹಾವೇರಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
4 hours ago
big bulletin 10 March 2026 part 1
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-1

Public TV
By Public TV
5 hours ago
big bulletin 10 March 2026 part 2
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-2

Public TV
By Public TV
5 hours ago
big bulletin 10 March 2026 part 3
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-3

Public TV
By Public TV
5 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?