Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ಟ್ರಾನ್ಸ್ ಫರ್ ಗೆ ಸಚಿವರ ಹಸ್ತಕ್ಷೇಪ – ಬೇಕಾದ ಜಾಗಕ್ಕೆ ಅಧಿಕಾರಿಗಳ ವರ್ಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೊಲೀಸ್ ಟ್ರಾನ್ಸ್ ಫರ್ ಗೆ ಸಚಿವರ ಹಸ್ತಕ್ಷೇಪ – ಬೇಕಾದ ಜಾಗಕ್ಕೆ ಅಧಿಕಾರಿಗಳ ವರ್ಗ

Bengaluru City

ಪೊಲೀಸ್ ಟ್ರಾನ್ಸ್ ಫರ್ ಗೆ ಸಚಿವರ ಹಸ್ತಕ್ಷೇಪ – ಬೇಕಾದ ಜಾಗಕ್ಕೆ ಅಧಿಕಾರಿಗಳ ವರ್ಗ

Public TV
Last updated: November 24, 2017 8:44 am
Public TV
Share
1 Min Read
POLICE TRANSFER
SHARE

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪೊಲೀಸ್ ವರ್ಗಾವಣೆಯಲ್ಲಿ ಪ್ರಭಾವಿ ಸಚಿವರ ಹಸ್ತಕ್ಷೇಪ ಶುರುವಾಗಿದೆ.

ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಹಲವು ಸಚಿವರು ತಮಗೆ ಬೇಕಾದ ಜಾಗಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಸಚಿವ ಟಿಬಿ ಜಯಚಂದ್ರ ಸ್ವಕ್ಷೇತ್ರಕ್ಕೆ ಒಬ್ಬರು, ಬೇರೊಂದು ಠಾಣೆಗೆ ಮತ್ತೊಬ್ಬರಂತೆ ಪಿಐ ಎಂ.ಎನ್.ನಾಗರಾಜು, ಹೆಚ್.ವಿ.ಸುದರ್ಶನ್‍ರನ್ನು ವರ್ಗಾಯಿಸಿದ್ದಾರೆ.

JAYACHANDRA

ಸಚಿವ ಎಂ.ಕೃಷ್ಣಪ್ಪ ಬನಶಂಕರಿ ಠಾಣೆಗೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗಾಯಿಸಿದ್ರೆ, ಇತ್ತ ಸಚಿವ ಕಾಗೋಡು ತಿಮ್ಮಪ್ಪ ಡಿವೈಎಸ್‍ಪಿಯನ್ನು ತಮ್ಮ ಜಿಲ್ಲೆಗೆ ವರ್ಗಾಯಿಸಲು ಶಿಫಾರಸ್ಸು ಮಾಡಿದ್ದಾರೆ. ಇನ್ನು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕೆಜಿಎಫ್‍ನಿಂದ ಮೈಸೂರಿಗೆ ಅಧಿಕಾರಿಯನ್ನ ಕರೆಸಿಕೊಂಡಿದ್ದಾರೆ.

ಸಚಿವರಾದ ಎಂಬಿ ಪಾಟೀಲ್, ರಮೇಶ್ ಜಾರಕಿಹೊಳಿ 3 ತಿಂಗಳಲ್ಲೇ ಮೂವರು ಅಧಿಕಾರಿಗಳ ವರ್ಗಾವಣೆಗೆ ಶಿಫಾರಸ್ಸು ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ASHOKANAGARA

BELLAVI

BIDADI

BYADARAHALLI

CHAMARAJAPETE POLICE

POLICE 1

POLICE

TRANSFER

TAGGED:bengalurudr.h mahadevappaminister b jayachandrapolice transferpublictvಡಾ ಹೆಚ್ ಮಹದೇವಪ್ಪಪಬ್ಲಿಕ್ ಟಿವಿಪೊಲೀಸ್ ಟ್ರಾನ್ಸ್ ಫರ್ಬೆಂಗಳೂರುಸಚಿವ ಟಿ. ಬಿ ಜಯಚಂದ್ರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
26 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
27 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?