Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೋಟೋ ಕ್ಲಿಕ್ಕಿಸಲು ಹೋಗಿ ಆನೆ ತುಳಿತಕ್ಕೊಳಗಾಗಿ ವ್ಯಕ್ತಿ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೋಟೋ ಕ್ಲಿಕ್ಕಿಸಲು ಹೋಗಿ ಆನೆ ತುಳಿತಕ್ಕೊಳಗಾಗಿ ವ್ಯಕ್ತಿ ದುರ್ಮರಣ

Latest

ಫೋಟೋ ಕ್ಲಿಕ್ಕಿಸಲು ಹೋಗಿ ಆನೆ ತುಳಿತಕ್ಕೊಳಗಾಗಿ ವ್ಯಕ್ತಿ ದುರ್ಮರಣ

Public TV
Last updated: November 24, 2017 2:33 pm
Public TV
Share
1 Min Read
ELEPHANT 1
SHARE

ಕೊಲ್ಕತ್ತಾ: ಆನೆಯ ಫೋಟೋ ತೆಗೆದುಕೊಳ್ಳಲು ವಾಹನದಿಂದ ಹೊರಬಂದು ಅದರಿಂದಲೇ ತುಳಿಸಿಕೊಂಡು ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಬಂಗಾಳದ ಹೆದ್ದಾರಿಯಲ್ಲಿ ನಡೆದಿದೆ.

ಜಾಲ್ಪೈಗುರಿ ಜಿಲ್ಲೆಯಲ್ಲಿರುವ ಲಟಗುರಿ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಸುಮಾರು 5 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಆನೆಯೊಂದು ಹಾದುಹೋಗುವಾಗ ಈ ಅವಘಡ ಸಂಭವಿಸಿದೆ.

vlcsnap 2017 11 24 14h08m09s247

ಜಾಲ್ಪೈಗುರಿಯ ಬ್ಯಾಂಕ್‍ವೊಂದಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧಿಕ್ ರೆಹಮಾನ್ (40) ಮೃತ ದುರ್ದೈವಿ. ಇವರು ಕೆಲಸಕ್ಕೆ ಹೋಗುವಾಗ ದಾರಿ ಮಧ್ಯೆ ಬಂದ ಆನೆಯ ಫೋಟೋ ತೆಗೆಯಲು ತಮ್ಮ ಕಾರಿನಿಂದ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾ ಏಕಿ ಸಾಧಿಕ್ ಮೇಲೆ ದಾಳಿ ಮಾಡಿದೆ.

ಆನೆ ಸಾಧಿಕ್ ಅವರ ಮೇಲೆ ದಾಳಿ ಮಾಡಿದಾಗ ಸ್ಥಳದಲ್ಲಿದ್ದ ಸಾರ್ವನಿಕರು ಏನೂ ಮಾಡಲು ಸಾಧ್ಯವಾಗದೇ ಅಸಹಾಯಕರಾಗಿ ನೋಡುತ್ತ ನಿಂತಿದ್ದರು. 15 ನಿಮಿಷಗಳ ನಂತರ ಆನೆ ಕಾಡಿನೊಳಗೆ ಹೋಗಿದೆ. ಆದರೆ ಸಾಧಿಕ್ ಅವರಿಗೆ ಗಂಭೀರವಾಗಿ ಗಾಯಾಗಳಾಗಿದ್ದರಿಂದ ಸ್ಥಳದ್ಲಲಿಯೇ ಮೃತಪಟ್ಟಿದ್ದಾರೆ.

vlcsnap 2017 11 24 14h08m12s619

ಈ ಪ್ರದೇಶದಲ್ಲಿ ಆನೆಗಳು ಸಾಮಾನ್ಯವಾಗಿದ್ದು, ಪ್ರತಿದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿರುತ್ತವೆ. ಇಂತಹ ಸಂದರ್ಭಗಳಲ್ಲಿ ವಾಹನದಿಂದ ಯಾರೂ ಇಳಿಯುವುದಿಲ್ಲ. ಆದ್ರೆ ಸಾಧಿಕ್ ಆನೆಯ ಬಳಿ ಹೋಗುವ ಧೈರ್ಯ ಮಾಡಿ ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದರು.

ರಾಜ್ಯ ಅರಣ್ಯ ಇಲಾಖೆಯ ದಾಖಲಾತಿ ಪ್ರಕಾರ ಕಳೆದ ವರ್ಷ ಮಾನವ-ಆನೆಗಳ ಸಂಘರ್ಷದಿಂದ ಸುಮಾರು 84 ಜನರು ಮೃತಪಟ್ಟಿದ್ದಾರೆ. ಹಲವು ಆನೆಗಳು ರೈಲಿಗೆ ಸಿಲುಕಿ ಸಾವನ್ನಪ್ಪಿವೆ.

vlcsnap 2017 11 24 14h09m21s916

vlcsnap 2017 11 24 14h22m05s044

vlcsnap 2017 11 24 14h22m08s276

vlcsnap 2017 11 24 14h22m11s305

vlcsnap 2017 11 24 14h22m25s326

vlcsnap 2017 11 24 14h22m31s521

vlcsnap 2017 11 24 14h22m35s235

vlcsnap 2017 11 24 14h22m59s626

vlcsnap 2017 11 24 14h23m20s759

TAGGED:deathelephantkolkataphotoPublic TVಆನೆಕೊಲ್ಕತ್ತಾಪಬ್ಲಿಕ್ ಟಿವಿಸಾವು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
27 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
29 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
1 hour ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
1 hour ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?