Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಡಿಕೆಶಿ ಆಪ್ತ ಸಹಾಯಕ ಅಪಘಾತದಲ್ಲಿ ದುರ್ಮರಣ-ಕಾರಿನಲ್ಲಿ ಹಣ ತುಂಬಿದ್ದ 2 ಸೂಟ್ ಕೇಸ್ ಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಚಿವ ಡಿಕೆಶಿ ಆಪ್ತ ಸಹಾಯಕ ಅಪಘಾತದಲ್ಲಿ ದುರ್ಮರಣ-ಕಾರಿನಲ್ಲಿ ಹಣ ತುಂಬಿದ್ದ 2 ಸೂಟ್ ಕೇಸ್ ಪತ್ತೆ!

Districts

ಸಚಿವ ಡಿಕೆಶಿ ಆಪ್ತ ಸಹಾಯಕ ಅಪಘಾತದಲ್ಲಿ ದುರ್ಮರಣ-ಕಾರಿನಲ್ಲಿ ಹಣ ತುಂಬಿದ್ದ 2 ಸೂಟ್ ಕೇಸ್ ಪತ್ತೆ!

Public TV
Last updated: November 26, 2017 8:58 am
Public TV
Share
1 Min Read
smg pa accident
SHARE

ಶಿವಮೊಗ್ಗ: ಜಿಲ್ಲೆಯ ಕುಂಸಿ ಬಳಿ ನಡೆದ ಕಾರು ಅಪಘಾತದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತ ಸಹಾಯಕ ಲೋಕೇಶ್ ಮತ್ತು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಲೋಕೇಶ್ ಜೊತೆ ಇದ್ದ ಮಹಿಳೆ ನೇತ್ರಾವತಿ ಎಂದು ಗುರುತಿಸಲಾಗಿದೆ. ನೇತ್ರಾವತಿ ಅವರು ವಿಧಾನಸೌಧದಲ್ಲಿ ಹಿರಿಯ ಸಹಾಯಕಿ ಎಂದು ತಿಳಿದು ಬಂದಿದೆ. ಲೋಕೇಶ್ ಮತ್ತು ನೇತ್ರಾವತಿ ಇಬ್ಬರೂ ಬೆಂಗಳೂರಿನಿಂದ ಸಾಗರ ಕಡೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಗೊಂಡ ಕಾರಿನಲ್ಲಿ ಎರಡು ಸೂಟ್ ಕೇಸ್ ಗಳು ಪತ್ತೆಯಾಗಿವೆ. ಈ ಸೂಟ್ ಕೇಸ್ ಗಳಲ್ಲಿ ಹಣವಿತ್ತು ಎಂದು ಹೇಳಲಾಗುತ್ತಿದೆ. ಸದ್ಯ ಈ ಸೂಟ್ ಕೇಸ್‍ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

SMG PA ACCIDENT 3

ಶಿವಮೊಗ್ಗ ಶಾಸಕ ಪ್ರಸನ್ನ ಕುಮಾರ್ ಇನ್ನಿತರರು ಶವಾಗಾರಕ್ಕೆ ಬಂದು, ಪರೀಕ್ಷೆ ನಡೆಸಿ, ಶವ ಕಳಿಸಲು ವಿಶೇಷ ಕಾಳಜಿ ತೋರಿದ್ದು, ಲೋಕೇಶ್ ಶವವನ್ನು ಅತಿ ತುರ್ತಾಗಿ ಮರಣೋತ್ತರ ಪರೀಕ್ಷೆ ಮಾಡಿಸಿ ಕಳಿಸಲಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನೇತ್ರಾವತಿ ಸಂಬಂಧಿಗಳು ಬರದ ಕಾರಣ ಶವಪರೀಕ್ಷೆ ನಡೆದಿಲ್ಲ.

ಲೋಕೇಶ್ ಮತ್ತು ನೇತ್ರಾವತಿ ಅಪಾರ ಮೊತ್ತದ ಹಣ ಪಡೆದು ಎಲ್ಲಿಗೆ ಹೋಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ. ಈ ಅಪಘಾತ ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

SMG PA ACCIDENT 6

SMG PA ACCIDENT 5

SMG PA ACCIDENT 4

SMG PA ACCIDENT 2

SMG PA ACCIDENT 1

TAGGED:accidentcarDK ShivakumarmoneyPublic TVshivamoggaಅಪಘಾತಕಾರ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಶಿವಮೊಗ್ಗಹಣ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
5 minutes ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
9 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
9 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?