Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೂಟ್ ನೆಕ್ಕಿಸಿ, ಬಾಯಿಗೆ ಬಟ್ಟೆ ತುರುಕಿ ಟ್ರಾಫಿಕ್ ಪೊಲೀಸರಿಂದ ಸಿನಿಮಾ ನಟನ ಮೇಲೆ ಮಾರಣಾಂತಿಕ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೂಟ್ ನೆಕ್ಕಿಸಿ, ಬಾಯಿಗೆ ಬಟ್ಟೆ ತುರುಕಿ ಟ್ರಾಫಿಕ್ ಪೊಲೀಸರಿಂದ ಸಿನಿಮಾ ನಟನ ಮೇಲೆ ಮಾರಣಾಂತಿಕ ಹಲ್ಲೆ

Bengaluru City

ಬೂಟ್ ನೆಕ್ಕಿಸಿ, ಬಾಯಿಗೆ ಬಟ್ಟೆ ತುರುಕಿ ಟ್ರಾಫಿಕ್ ಪೊಲೀಸರಿಂದ ಸಿನಿಮಾ ನಟನ ಮೇಲೆ ಮಾರಣಾಂತಿಕ ಹಲ್ಲೆ

Public TV
Last updated: December 1, 2017 10:14 am
Public TV
Share
1 Min Read
ASSAULT
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ದರ್ಪ ಮೀತಿ ಮೀರಿ ಹೋಗುತ್ತಿದೆ. ಇತ್ತೀಚೆಗಷ್ಟೆ ಹೋಟೆಲ್ ಮಾಲೀಕನ ಮೇಲೆ ಎಸಿಪಿ ದರ್ಪ ತೋರಿಸಿದ್ದರು. ಈಗ ಮತ್ತೆ ಟ್ರಾಫಿಕ್ ಪೊಲೀಸರು ಸಿನಿಮಾ ನಟ ಕಂ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಪೊಲೀಸರಿಂದ ದೌರ್ಜನ್ಯ ಹಾಗೂ ಹಲ್ಲೆಗೊಳಗಾದ ನಟನೇ ಸಂತೋಷ್. ಇವರು ನಗರದ ಚಿಕ್ಕಬಾಣವಾರ ನಿವಾಸಿಯಾಗಿದ್ದು, ಪಾರ್ಟ್ ಟೈಂನಲ್ಲಿ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕನ್ನಡದ ಮುಗಿಲು, ದಿ ಲೋಕಲ್ ಹಾಗೂ ನಟ ಪ್ರಜ್ವಲ್ ದೇವರಾಜ್ ಅಭಿನಯದ ಮಾದ ಮತ್ತು ಮಾನಸಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

HERO ASSULT 15

ಇವರು ನಟನೆಯ ಜೊತೆಗೆ ಉಬರ್ ಕ್ಯಾಬ್ ಕೂಡ ಓಡಿಸುತ್ತಿದ್ದರು. ಕಳೆದ ನವೆಂಬರ್ 3 ರಂದು ಐಟಿಪಿಎಲ್ ನ ಜಿ.ಆರ್.ಟೆಕ್ ಪಾರ್ಕ್ ಬಳಿ ಪ್ಯಾಸೇಂಜರ್ ಒಬ್ಬರು ಉಬರ್ ಬುಕ್ ಮಾಡಿದ್ದರು. ಅವರನ್ನು ಪಿಕ್ ಮಾಡಲು ಬಂದಾಗ ರೋಡಿನಲ್ಲಿ ನಿಲ್ಲಿಸಿದ್ದ ಎಂಬ ಒಂದೇ ಕಾರಣಕ್ಕೆ ವೈಟ್ ಫೀಲ್ಡ್ ಕಾನ್ಸ್ ಟೇಬಲ್ ಸಂತೋಷ್ ನಾಯಕ್ ಕಾರು ತೆಗೆಯುವಂತೆ ಗಲಾಟೆ ಮಾಡಿದ್ದು, ಕಾರ್ ಕೀ ಕಿತ್ತುಕೊಂಡು ನಂತರ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ವೈಟ್ ಫೀಲ್ಡ್ ಟ್ರಾಫಿಕ್ ಸ್ಟೇಷನ್ ಗೆ ಕರೆದುಕೊಂಡು ಹೋಗಿ ಕಾನ್ಸ್ ಟೇಬಲ್ ಸಂತೋಷ್ ನಾಯಕ್, ಕಿರಣ್ ಹಾಗೂ ಇತರೆ ಸಿಬ್ಬಂದಿಗಳು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಅಲ್ಲದೇ ಸಂತೋಷ್ ಗೆ ಬೂಟ್ ನೆಕ್ಕಿಸಿ, ಬಾಯಿಗೆ ಬಟ್ಟೆ ತುರುಕಿ, ಮೈಯೆಲ್ಲಾ ಬಾಸುಂಡೆ ಬರೋವರೆಗೂ ಲಾಠಿ ಏಟು ಕೊಟ್ಟಿದ್ದಾರೆ. ನಂತರ ಕಾಡುಗೋಡಿ ಪೊಲೀಸ್ ಸ್ಟೇಷನ್ ಗೆ ಸಂತೋಷ್‍ನನ್ನು ಕರೆದುಕೊಂಡು ಹೋಗಿ ಅಲ್ಲಿ ಕೂಡ ಹಲ್ಲೆ ನಡೆಸಿ ಸಂಜೆ 5 ರಿಂದ ರಾತ್ರಿ 11 ಗಂಟೆವರೆಗೂ ಹೊಡೆದಿದ್ದಾರೆ. ಸಂತೋಷ್ ಯಾರಿಗಾದರೂ ಹೇಳಿದ್ದರೆ ಕೊಲೆ ಕೇಸ್, ರೇಪ್ ಕೇಸ್ ಎಲ್ಲಾ ಬುಕ್ ಮಾಡುತ್ತೀವಿ ಎಂದು ಹೆದರಿಸಿ ಖಾಕಿಗಳು ಕಳಿಸಿದ್ದಾರೆ.

ಸದ್ಯಕ್ಕೆ ನೊಂದ ನಟ ಸಂತೋಷ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಷುಲಕ ಕಾರಣಕ್ಕೆ ಹಲ್ಲೆ ಮಾಡಿದ ಪೊಲೀಸರ ಮೇಲೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

HERO ASSULT 2

HERO ASSULT 9

HERO ASSULT 5

HERO ASSULT 8

HERO ASSULT 6

HERO ASSULT 7

HERO ASSULT 10

HERO ASSULT 11

HERO ASSULT 15 1

HERO ASSULT 16

Capture 88

Capture 777

TAGGED:assaultBangalorepolicePublic TVsandalwoodSantoshtraffic policeಟ್ರಾಫಿಕ್ ಪೊಲೀಸ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಸಂತೋಷ್ಸ್ಯಾಂಡಲ್‍ವುಡ್ಹಲ್ಲೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
3 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
8 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
22 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 hour ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?