Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಖಿ ವಕ್ರದೃಷ್ಟಿಗೆ ಕೇರಳ, ತಮಿಳ್ನಾಡು ತತ್ತರ- ಬೆಂಗ್ಳೂರು, ಕರಾವಳಿಯಲ್ಲಿ ಇಂದೂ ಮಳೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಓಖಿ ವಕ್ರದೃಷ್ಟಿಗೆ ಕೇರಳ, ತಮಿಳ್ನಾಡು ತತ್ತರ- ಬೆಂಗ್ಳೂರು, ಕರಾವಳಿಯಲ್ಲಿ ಇಂದೂ ಮಳೆ ಸಾಧ್ಯತೆ

Latest

ಓಖಿ ವಕ್ರದೃಷ್ಟಿಗೆ ಕೇರಳ, ತಮಿಳ್ನಾಡು ತತ್ತರ- ಬೆಂಗ್ಳೂರು, ಕರಾವಳಿಯಲ್ಲಿ ಇಂದೂ ಮಳೆ ಸಾಧ್ಯತೆ

Public TV
Last updated: December 2, 2017 9:58 am
Public TV
Share
1 Min Read
PTI11 30 2017 000103B
SHARE

ಚೆನ್ನೈ: ಸುಮಾರು 12 ಮಂದಿಯನ್ನು ಬಲಿ ಪಡೆದಿರುವ ಓಖಿ ಚಂಡಮಾರುತ ಇನ್ನೂ ತಣ್ಣಗಾಗಿಲ್ಲ. ಲಕ್ಷದ್ವೀಪ, ಕೇರಳ, ತಮಿಳುನಾಡಿನಲ್ಲಿ ಅನಾಹುತ ಸೃಷ್ಟಿಸಿರುವ ಚಂಡಮಾರುತ ಇಂದು ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದೆ. ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಇನ್ನಷ್ಟು ಅಬ್ಬರ ಮಾಡಲಿದೆ. 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿರುವ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ತಿರುವನಂತಪುರಂ ತೀರದಲ್ಲಿ ಇನ್ನೂ 80 ಮಂದಿ ಮೀನುಗಾರರು ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಚೆನ್ನೈನಲ್ಲಿಯೂ ಮಳೆಯಾಗ್ತಿದೆ. ಕೇರಳ ಮತ್ತು ತಮಿಳುನಾಡಿನಲ್ಲಿರುವ ನದಿಗಳು ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ.

Cyclone Ockhi 380 AP

ಓಖಿ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ತೀರ ಪ್ರದೇಶಗಳಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಗಂಟೆಗೆ 45 ರಿಂದ 65 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇತ್ತ ಬೆಂಗಳೂರಲ್ಲೂ ಇಂದು ಮತ್ತು ನಾಳೆ ಮಳೆ ಮುಂದುವರಿಯಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿಗಾಳಿ ಬೀಸುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಓಖಿ ಚಂಡಮಾರುತಕ್ಕೆ ಲಕ್ಷದ್ವೀಪದಲ್ಲಿರುವ ಕಲ್ಪೇನಿ ಮತ್ತು ಮಿನಿಕಾಯ್ ದ್ವೀಪಗಳು ಥಂಡಾ ಹೊಡೆದಿವೆ. ಭೀಮಗಾತ್ರದ ಅಲೆಗಳು ತೀರ ಪ್ರದೇಶದಲ್ಲಿರುವ ಮನೆ, ರೆಸಾರ್ಟ್‍ಗಳಿಗೆ ನುಗ್ಗಿದೆ. ಸಾವು ನೋವು ಸಂಭವಿಸಿಲ್ಲವಾದರೂ ಹಲವಾರು ಮನೆಗಳು ಸಮುದ್ರ ಪಾಲಾಗಿವೆ ಎಂದು ವರದಿಯಾಗಿದೆ.

https://www.youtube.com/watch?v=nI9KBpvAA3k

ಎಚ್ಚರ, ಸಮುದ್ರದಲ್ಲಿ ಏಳಲಿದೆ 6 ಮೀಟರ್ ಎತ್ತರದ ಅಲೆ – ಓಖಿ ಚಂಡಮಾರುತಕ್ಕೆ ಮಂಗಳೂರಿನ 2 ಹಡಗು ಮುಳುಗಡೆ https://t.co/csAfMIaM6A#Cyclone #Ockhi #Lakshadweep #ArabianSea #Boat #Rain @nsitharaman @IndiaCoastGuard #Mangaluru pic.twitter.com/uhv2os2CJT

— PublicTV (@publictvnews) December 1, 2017

ಓಖಿ ಚಂಡಮಾರುತಕ್ಕೆ 12 ಜೀವ ಬಲಿ – ಕೇರಳ, ತಮಿಳುನಾಡು, ಬೆಂಗ್ಳೂರಲ್ಲಿ ಮಳೆ https://t.co/SHpnHHi07a#CycloneOckhi #TamilNadu #Kerala #Ayyappa pic.twitter.com/LFge5My95f

— PublicTV (@publictvnews) December 1, 2017

Cyclone Ockhi PTI

cyc 759 1

643059 cyclone ockhi pti

618xNx645690 thump.jpg.pagespeed.ic . d8A5sDk w

01ockhi3

0.51060100 1512102218 cyclone european commission

TAGGED:bengaluruchennaifishermankeralaMangaluruockhiraintamilnaduಅರಬ್ಬೀ ಸಮುದ್ರಓಖಿ ಚಂಡಮಾರುತಕೇರಳಚೆನ್ನೈತಮಿಳುನಾಡುಬೆಂಗಳೂರುಮಂಗಳೂರುಮಳೆಮೀನುಗಾರ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
7 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
7 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
38 minutes ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
47 minutes ago
Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
1 hour ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?