Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೀಮೆಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ಮಧ್ಯೆ 6 ತಿಂಗ್ಳ ಗರ್ಭಿಣಿ ಹೋರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸೀಮೆಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ಮಧ್ಯೆ 6 ತಿಂಗ್ಳ ಗರ್ಭಿಣಿ ಹೋರಾಟ

Chikkaballapur

ಸೀಮೆಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ಮಧ್ಯೆ 6 ತಿಂಗ್ಳ ಗರ್ಭಿಣಿ ಹೋರಾಟ

Public TV
Last updated: December 5, 2017 4:23 pm
Public TV
Share
1 Min Read
CKB COUPLE SUICIDE AV 9
SHARE

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 28 ವರ್ಷದ ಮಹೇಶ್ ಹಾಗೂ 24 ವರ್ಷದ ರೂಪಾ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಯಿಂದ ತೀವ್ರ ಸುಟ್ಟು ಗಾಯಗಳೊಂದಿಗೆ ಚಿಂತಾಜನಕ ಸ್ಥಿತಿಯಲ್ಲಿರುವ ರೂಪಾ ಹಾಗೂ ಮಹೇಶ್ ರನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಟ್ಟ ನಂತರ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.

CKB COUPLE SUICIDE AV 1

ರೂಪಾ ಹಾಗೂ ಮಹೇಶ್ ದಂಪತಿಗೆ ಮದುವೆಯಾಗಿ 10 ತಿಂಗಳು ಆಗಿದ್ದು, ರೂಪಾ ಆರು ತಿಂಗಳ ಗರ್ಭಿಣಿ ಅಂತ ತಿಳಿದುಬಂದಿದೆ. ಚಾಲಕ ವೃತ್ತಿಯಲ್ಲಿರುವ ಗಂಡ ಮಹೇಶ್ ಹಲವು ಬಾರಿ ಕುಡಿದು ಬಂದು ರೂಪಾಳ ಜೊತೆ ಜಗಳ ಮಾಡಿಕೊಂಡಿದ್ದಾನೆ. ಅನೇಕ ಬಾರಿ ಸಂಬಂಧಿಕರು ಇವರಿಬ್ಬರ ನಡುವೆ ರಾಜಿ ಸಂಧಾನ ಕೂಡ ನಡೆಸಿದ್ದರು.

ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

CKB 1

CKB COUPLE SUICIDE AV 3

CKB COUPLE SUICIDE AV 4

CKB COUPLE SUICIDE AV 5

CKB COUPLE SUICIDE AV 6

CKB COUPLE SUICIDE AV 7

CKB COUPLE SUICIDE AV 8

 

CKB COUPLE SUICIDE AV 12

TAGGED:Chikkaballapuracouplefamilykerosenepublictvsuicideಆತ್ಮಹತ್ಯೆಕೌಟುಂಬಿಕ ಕಲಹಚಿಕ್ಕಬಳ್ಳಾಪುರದಂಪತಿಪಬ್ಲಿಕ್ ಟಿವಿಸೀಮೆಎಣ್ಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
32 seconds ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
20 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
23 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
47 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
48 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?