Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿ ಮನೆಯಲ್ಲಿಲ್ಲದ ವೇಳೆ ಗೃಹಿಣಿಯ ಕತ್ತು ಸೀಳಿ ಬರ್ಬರ ಹತ್ಯೆ- ಬೆಚ್ಚಿ ಬಿದ್ದ ದಾವಣಗೆರೆ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತಿ ಮನೆಯಲ್ಲಿಲ್ಲದ ವೇಳೆ ಗೃಹಿಣಿಯ ಕತ್ತು ಸೀಳಿ ಬರ್ಬರ ಹತ್ಯೆ- ಬೆಚ್ಚಿ ಬಿದ್ದ ದಾವಣಗೆರೆ ಜನ

Crime

ಪತಿ ಮನೆಯಲ್ಲಿಲ್ಲದ ವೇಳೆ ಗೃಹಿಣಿಯ ಕತ್ತು ಸೀಳಿ ಬರ್ಬರ ಹತ್ಯೆ- ಬೆಚ್ಚಿ ಬಿದ್ದ ದಾವಣಗೆರೆ ಜನ

Public TV
Last updated: December 10, 2017 12:41 pm
Public TV
Share
1 Min Read
DVG MURDER 19
SHARE

ದಾವಣಗೆರೆ: ಮನೆಯಲ್ಲಿ ಮಹಿಳೆ ಒಬ್ಬಳೇ ಇದ್ದ ಸಮಯದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಿ.ಟಿ.ಬಡಾವಣೆಯಲ್ಲಿ ನಡೆದಿದೆ.

ಬಿ.ಟಿ.ಬಡಾವಣೆಯ ನಿವಾಸಿ ಬಸವರಾಜ್ ಅವರ ಪತ್ನಿ, ವಿಶಾಲಾಕ್ಷಿ (40) ಮೃತ ದುರ್ದೈವಿ. ಬಸವರಾಜ್ ಫೈನಾನ್ಸ್ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಶನಿವಾರ ಸಂಜೆ ತನ್ನ ಸ್ನೇಹಿತನೊಂದಿಗೆ ಮನೆಯಿಂದ ಹೊರ ಹೋಗಿದ್ದರು. ಸಂಜೆ ವಾಪಾಸ್ ಮನೆಗೆ ಬಂದು ನೋಡಿದಾಗ ಪತ್ನಿ ವಿಶಾಲಾಕ್ಷಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ದಂಗಾಗಿದ್ದಾರೆ.

DVG MURDER 2

ಘಟನೆಯಿಂದಾಗಿ ಇಡೀ ದಾವಣಗೆರೆ ನಗರವೇ ಬೆಚ್ಚಿ ಬಿದಿದ್ದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆಜಾದ್ ನಗರ ಪೊಲೀಸರು ಪತಿ ಬಸವರಾಜ್‍ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಮೃತ ದೇಹದ ಪಕ್ಕದಲ್ಲಿ ಇದ್ದ ಚಾಕು ಹಾಗೂ ಮನೆಯ ಹೊರ ಭಾಗದ ಗೋಡೆಯಲ್ಲಿ ರಕ್ತ ಸಿಕ್ತ ವ್ಯಕ್ತಿಯ ಹಸ್ತದ ಗುರುತು ಪತ್ತೆಯಾಗಿದೆ.

ಹಣ ಅಥವಾ ಬಂಗಾರದ ಆಸೆಗಾಗಿ ಮಹಿಳೆಯನ್ನು ಕೊಲೆ ಮಾಡಿಲ್ಲ. ಬದಲಾಗಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿಶಾಲಾಕ್ಷಿಯನ್ನು ಕೊಲೆ ಮಾಡಲಾಗಿದೆಯೋ ಅಥವಾ ಬಸವರಾಜ್ ಫೈನಾನ್ಸ್ ವಿಚಾರವಾಗಿ ಯಾರಾದರೂ ಆಕೆಯನ್ನು ಕೊಲೆ ಮಾಡಿದ್ದಾರೋ ಎಂಬ ಅನುಮಾನವಿದೆ. ಆದ್ದರಿಂದ ಪೊಲೀಸರು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ವಿಶಾಲಾಕ್ಷಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

DVG MURDER 4

ಈ ಸಂಬಂಧ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದ್ದೇಶ್ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ಪತಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಎಲ್ಲಾ ಆಯಾಮಗಳಲ್ಲೂ ಕೂಡ ತನಿಖೆ ನಡೆಯುತ್ತಿದ್ದು, ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಅವರು ಭರವಸೆ ನೀಡಿದ್ದಾರೆ.

DVG MURDER 1

DVG MURDER 17

DVG MURDER 16

DVG MURDER 15

DVG MURDER 3

DVG MURDER 14

DVG MURDER 12

DVG MURDER 9

DVG MURDER 8

DVG MURDER 7

DVG MURDER 6

DVG MURDER 5

TAGGED:davanagereMurderpolicePublic TVಕೊಲೆದಾವಣಗೆರೆಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
13 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
23 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
44 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
55 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?