Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ಯ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ, ಓರ್ವ ಸಾವು- ಕಲ್ಲು ಚಪ್ಪಡಿ ಕ್ಯಾಬಿನ್‍ಗೆ ತೂರಿ ಹೊರಬರಲಾರದೆ ನರಳಾಡಿದ ಚಾಲಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಟ್ಯ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ, ಓರ್ವ ಸಾವು- ಕಲ್ಲು ಚಪ್ಪಡಿ ಕ್ಯಾಬಿನ್‍ಗೆ ತೂರಿ ಹೊರಬರಲಾರದೆ ನರಳಾಡಿದ ಚಾಲಕ

Chikkaballapur

ಟ್ಯ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ, ಓರ್ವ ಸಾವು- ಕಲ್ಲು ಚಪ್ಪಡಿ ಕ್ಯಾಬಿನ್‍ಗೆ ತೂರಿ ಹೊರಬರಲಾರದೆ ನರಳಾಡಿದ ಚಾಲಕ

Public TV
Last updated: December 16, 2017 9:44 am
Public TV
Share
1 Min Read
ACCIDENT 1
SHARE

ಚಿಕ್ಕಬಳ್ಳಾಪುರ: ಕಲ್ಲು ಚಪ್ಪಡಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7 ರ ಚೆಂಡೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣಸ್ವಾಮಿ (30) ಎಂದು ಗುರುತಿಸಲಾಗಿದೆ. ದಟ್ಟವಾದ ಮಂಜು ಆವರಿಸಿದ್ದ ಹಿನ್ನಲೆಯಲ್ಲಿ ಸರಿಯಾಗಿ ದಾರಿ ಕಾಣದೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

16 12 17 CKB DRIVER NARALATA AV PHOTO 1

ಅಪಘಾತದ ರಭಸಕ್ಕೆ ಕಲ್ಲು ಚಪ್ಪಡಿಗಳು ಕ್ಯಾಂಟರ್ ಕ್ಯಾಬಿನ್ ಗೆ ತೂರಿವೆ. ಪರಿಣಾಮ ಚಾಲಕ ಕ್ಯಾಂಟರ್ ಒಳಗೆಯೇ ಸಿಲುಕಿಕೊಂಡಿದ್ದು, ಹೊರಬರಲು ಸಾಧ್ಯವಾಗದೆ ಸುಮಾರು 1 ಗಂಟೆ ಕಾಲ ನರಳಾಡಿದ್ದಾರೆ. ಹೊರಬರಲು ಹರಸಾಹಸಪಟ್ಟು ಸಾಧ್ಯವಾಗದೇ ಇದ್ದಾಗ ಕೊನೆಗೆ ಕ್ರೇನ್ ಸಹಾಯದಿಂದ ಕ್ಯಾಂಟರ್ ಕ್ಯಾಬಿನ್ ನಿಂದ ಚಾಲಕನನ್ನು ಹೊರತೆಗೆಯಲಾಯಿತು.

ಸದ್ಯ ಕ್ಯಾಂಟರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕ ಹೊರಬರಲು ಪರದಾಡಿದರೂ ಮೃತನ ಕಡೆಯವರು ಚಾಲಕನ ನೆರವಿಗೆ ಧಾವಿಸದೆ ಹಿಡಿಶಾಪ ಹಾಕಿದ್ದು ನೆರೆದವರಲ್ಲಿ ಕಣ್ಣೀರು ತರಿಸಿತ್ತು.

ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

CKB 1 1

CKB 2 1

CKB 5

16 12 17 CKB DRIVER NARALATA AV PHOTO 3

16 12 17 CKB DRIVER NARALATA AV PHOTO 4

16 12 17 CKB DRIVER NARALATA AV PHOTO 5

16 12 17 CKB DRIVER NARALATA AV PHOTO 7

16 12 17 CKB DRIVER NARALATA AV 3

16 12 17 CKB DRIVER NARALATA AV 6

 

TAGGED:accidentcanterChikkaballapurapublictvtractorಅಪಘಾತಕ್ಯಾಂಟರ್ಚಿಕ್ಕಬಳ್ಳಾಪುರಟ್ರ್ಯಾಕ್ಟರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
5 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
22 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
35 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
44 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?