Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೇಸ್‍ಬುಕ್ ನಲ್ಲಿ ಚಾಟ್ ಆರಂಭಿಸಿ ವಾಟ್ಸಪ್ ನಲ್ಲಿ ಯಾಮಾರಿಸಿದ್ಳು-ಇದೊಂದು ಸಮ್‍ಥಿಂಗ್ ಸ್ಪೆಷಲ್ ದೋಖಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೇಸ್‍ಬುಕ್ ನಲ್ಲಿ ಚಾಟ್ ಆರಂಭಿಸಿ ವಾಟ್ಸಪ್ ನಲ್ಲಿ ಯಾಮಾರಿಸಿದ್ಳು-ಇದೊಂದು ಸಮ್‍ಥಿಂಗ್ ಸ್ಪೆಷಲ್ ದೋಖಾ

Bengaluru City

ಫೇಸ್‍ಬುಕ್ ನಲ್ಲಿ ಚಾಟ್ ಆರಂಭಿಸಿ ವಾಟ್ಸಪ್ ನಲ್ಲಿ ಯಾಮಾರಿಸಿದ್ಳು-ಇದೊಂದು ಸಮ್‍ಥಿಂಗ್ ಸ್ಪೆಷಲ್ ದೋಖಾ

Public TV
Last updated: December 23, 2017 12:49 pm
Public TV
Share
1 Min Read
fb whatsapp
SHARE

ಬೆಂಗಳೂರು: ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

fb dhoka
ಆನಂದ್ ರಾವ್

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ. ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

17 facebook anon

Capture 2

gettyimages 502404740

fb

fb post

WhatsApp

Whatsapp for PC 1

TAGGED:facebookfraudmoneyonline dhokaPublic TVwhatsappಆನ್‍ಲೈನ್ ದೋಖಾಪಬ್ಲಿಕ್ ಟಿವಿಫೇಸ್‍ಬುಕ್ಮೋಸವಾಟ್ಸಪ್ಹಣ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
34 minutes ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
37 minutes ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
41 minutes ago
kalaburagi student
Crime

ಶಾಲಾ ಆವರಣದ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
45 minutes ago
Raichuru Water Protest
Districts

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Public TV
By Public TV
1 hour ago
siddu dkshi
Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?