Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗುವನ್ನ ಜೊತೆಯಲ್ಲಿರಿಸಿಕೊಂಡೇ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ತಾಯಿ- ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಗುವನ್ನ ಜೊತೆಯಲ್ಲಿರಿಸಿಕೊಂಡೇ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ತಾಯಿ- ಫೋಟೋ ವೈರಲ್

Dakshina Kannada

ಮಗುವನ್ನ ಜೊತೆಯಲ್ಲಿರಿಸಿಕೊಂಡೇ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ತಾಯಿ- ಫೋಟೋ ವೈರಲ್

Public TV
Last updated: December 26, 2017 10:29 am
Public TV
Share
1 Min Read
mng mother 1
SHARE

ಮಂಗಳೂರು: ನಗರದ ಬೀದಿಗಳಲ್ಲಿ ಕಸ ಎಸೆಯೋರು ಎಸೆಯುತ್ತಲೇ ಇರುತ್ತಾರೆ. ಈ ಕಸದ ಬಗ್ಗೆ ಎಷ್ಟೇ ಜಾಗೃತಿ ನಡೆಸಿದ್ರೂ ಅಷ್ಟೇ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಾಯಿ ತನ್ನ ಮಗುವನ್ನು ಜೊತೆಯಲ್ಲಿ ಇರಿಸಿಕೊಂಡು ಮಂಗಳೂರಿನಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಈಗ ಎಲ್ಲರ ಗಮನ ಸೆಳೆದಿದೆ.

MNG SWCHA ABHIYAN AV 2

ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ಪ್ರತಿ ವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಈ ವೇಳೆ ಆಸಕ್ತ ಸಾರ್ವಜನಿಕರು, ಕೆಲವು ಸಂಸ್ಥೆಗಳು ಸಹಯೋಗ ನೀಡಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತವೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಾಯಿ, ಮಗು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಫೋಟೋ ಈಗ ವೈರಲ್ ಆಗಿದೆ. MNG SWCHA ABHIYAN AV 1

ಬೀದಿಯಲ್ಲಿ ಕಸ ಎಸೆಯುವ ಮಂದಿಗೆ ಈ ಮಹಿಳೆ ಮಾದರಿ ಎನ್ನುವಂತೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ. ಕಸ ಹೆಕ್ಕುವ ಇರಾದೆ ಇದ್ದರೂ ಜನರ ನಡುವೆ ಕಸ ಹೆಕ್ಕುವುದಕ್ಕೆ ಹಿಂದೆ ಮುಂದೆ ನೋಡುವ ಮಂದಿಗೆ ಈ ತಾಯಿ, ಮಗು ನಿಜಕ್ಕೂ ಮಾದರಿ.

MNG SWCHA ABHIYAN AV 8

MNG SWCHA ABHIYAN AV 6

TAGGED:BabycampaigncleaningMangaluruPublic TVviral photoಪಬ್ಲಿಕ್ ಟಿವಿಮಂಗಳೂರುಮಗುವೈರಲ್ ಫೋಟೋಸ್ವಚ್ಛತಾ ಸಭಿಯಾನ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
2 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವೀಡಿಯೋ ವೈರಲ್‌

Public TV
By Public TV
11 minutes ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
21 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
54 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
1 hour ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?