Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಿ, ಮಕ್ಕಳನ್ನು ಉಳಿಸಲಿ: ಯೋಗಿಗೆ ಸಿಎಂ ಟಾಂಗ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಿ, ಮಕ್ಕಳನ್ನು ಉಳಿಸಲಿ: ಯೋಗಿಗೆ ಸಿಎಂ ಟಾಂಗ್

Bengaluru City

ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಿ, ಮಕ್ಕಳನ್ನು ಉಳಿಸಲಿ: ಯೋಗಿಗೆ ಸಿಎಂ ಟಾಂಗ್

Public TV
Last updated: January 7, 2018 7:40 pm
Public TV
Share
2 Min Read
Yogi Adityanath cm siddaramaiah
SHARE

ಬೆಂಗಳೂರು: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮೊದಲು ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕುರಿತು ತಮ್ಮ ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲು ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಲಿ, ಆಸ್ಪತ್ರೆಯಲ್ಲಿ ಸಾಯುತ್ತಿರುವ ಮಕ್ಕಳನ್ನು ಉಳಿಸಲಿ. ಆ ಮೇಲೆ ನಮಗೆ ಬುದ್ಧಿ ಹೇಳಲಿ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

tweet 2

ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಸಿಎಂ, ಸೋಲಿನ ಭಯದಲ್ಲಿ ಬಿಜೆಪಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದೆ. ನಾಡಿನ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಧಾರ್ಮಿಕನಾಗುವುದೆಂದರೆ ನಮ್ಮ ಧರ್ಮ ಪಾಲನೆ ಮಾಡುವುದು, ಕೋಮುವಾದಿಯಾಗುವುದೆಂದರೆ ಧರ್ಮವನ್ನು ದ್ವೇಷಿಸುವುದು. ನಾವು ಧಾರ್ಮಿಕರಾಗಬೇಕು, ಕೋಮುವಾದಿಗಳಾಗಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಯೋಗಿ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತೇವೆ. ಅವರು ಇಂದಿರಾ ಕ್ಯಾಂಟಿನ್ ಹಾಗೂ ನ್ಯಾಯಾಬೆಲೆ ಅಂಗಡಿಗಳಿಗೆ ಭೇಟಿ ನೀಡಿದರೆ, ನಿಮ್ಮ ರಾಜ್ಯದಲ್ಲಿ ಹಸಿವಿನಿಂದ ಉಂಟಾಗುತ್ತಿರುವ ಸಾವಿನ ಬಗ್ಗೆ ವರದಿ ತಯಾರಿಸಲು ಸಹಾಯವಾಗುತ್ತದೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ವ್ಯಂಗ್ಯ ಮಾಡಿದ್ದಾರೆ.

cm tweet

ಬಿಎಸ್‍ವೈ ಟ್ವೀಟ್: ಯೋಗಿ ಆದಿತ್ಯನಾಥ್ ರವರು ಬೆಂಗಳೂರಿಗೆ ಬಂದಿದ್ದೇ ತಡ, ಹಿಂದೂ ದ್ವೇಷ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರ್ಮಿಕತೆಯ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇನ್ನೆರಡು ಬಾರಿ ಯೋಗಿ ಕರ್ನಾಟಕಕ್ಕೆ ಬಂದರೆ ಸಿದ್ದರಾಮಯ್ಯ ಅವರು ನವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರೂ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಿಂದೂ ವ್ಯಾಖ್ಯಾನ ವಿವರಿಸಿ ಸಿಎಂಗೆ ಟಾಂಗ್ ಕೊಟ್ಟ ಯುಪಿ ಸಿಎಂ

ಬೆಂಗಳೂರಿನ ಗೋವಿಂದರಾಜನಗರದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಸಿಎಂ ಯೋಗಿ ಅಧಿತ್ಯನಾಥ್ ಅವರು, ನಾನೂ ಕೂಡ ಹಿಂದೂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿ ಹಿಂದೂ ವ್ಯಾಖ್ಯಾನವನ್ನು ಮಾಡಿ ಸವಾಲು ಹಾಕಿದ್ದರು. ಹಿಂದೂ ಎನ್ನುವವರು ಗೋಹತ್ಯೆ ನಿಷೇಧ ಮಾಡಲಿ, ಹಿಂದೂ ಪದ್ಧತಿಯಲ್ಲಿ ಗೋಮಾಂಸ ತಿನ್ನಲ್ಲ, ಹಿಂದೂ ವ್ಯಾಖ್ಯಾನ ಗೊತ್ತಾ ಅಂತಾ ಖಾರವಾಗಿ ಪ್ರಶ್ನಿಸಿದ್ದರು. ಅಲ್ಲದೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದರು.

 

Capture6

cm tweet4

bs tweet 1

bng bjp yogi 2

bng cm yogi 1

bng cm yogi 2

bng bjp yogi 7

bng bjp yogi 5

bng bjp yogi 4

bsy tweet 2

bng bjp yogi 1

bng bjp yogi 6 1

TAGGED:bengalurubjpbs yeddyurappacm siddaramaiahCM Yogi AdityanathcongressPublic TVtweettwitterಕಾಂಗ್ರೆಸ್ಟ್ವಿಟ್ಟರ್ಟ್ವೀಟ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬಿಜೆಪಿಬೆಂಗಳೂರುಸಿಎಂ ಯೋಗಿ ಆದಿತ್ಯನಾಥ್ಸಿಎಂ ಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
14 minutes ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
30 minutes ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
36 minutes ago
Boeing KC 135 Stratotanker
Latest

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ

Public TV
ByPublic TV
42 minutes ago
Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
2 hours ago
Siddaramaiah 15
Bengaluru City

ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ: ಸಿದ್ದರಾಮಯ್ಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?