Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬೈ ರೀತಿಯಲ್ಲೇ ಅಗ್ನಿ ದುರಂತ – ಬಾರ್‍ನಲ್ಲಿ ಮಲಗಿದ್ದ ಐವರು ಸಜೀವ ದಹನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂಬೈ ರೀತಿಯಲ್ಲೇ ಅಗ್ನಿ ದುರಂತ – ಬಾರ್‍ನಲ್ಲಿ ಮಲಗಿದ್ದ ಐವರು ಸಜೀವ ದಹನ

Bengaluru City

ಮುಂಬೈ ರೀತಿಯಲ್ಲೇ ಅಗ್ನಿ ದುರಂತ – ಬಾರ್‍ನಲ್ಲಿ ಮಲಗಿದ್ದ ಐವರು ಸಜೀವ ದಹನ

Public TV
Last updated: January 8, 2018 7:30 am
Public TV
Share
1 Min Read
BAR Short
SHARE

ಬೆಂಗಳೂರು: ಮುಂಬೈ ರೀತಿಯಲ್ಲೇ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಕೆಲಸದ ಬಳಿಕ ನಿದ್ರೆ ಜಾರಿದ್ದ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಮೃತರನ್ನು ತುಮಕೂರು ಮೂಲದ ಸ್ವಾಮಿ(23), ಪ್ರಸಾದ್(20), ಮಹೇಶ್ (35), ಹಾಸನದ ಮಂಜುನಾಥ್ ( 45), ಮಂಡ್ಯದ ಕೀರ್ತಿ(24) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಸುಮಾರು 2.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದು, ಕೈಲಾಶ್ ಬಾರ್ ಸಂಪೂರ್ಣ ಸುಟ್ಟು ಕರಕಲವಾಗಿದೆ. ಕೆಲಸದ ಬಳಿಕ ಅಲ್ಲಿಯ ನೌಕರರು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಸಜೀವ ದಹನಗೊಂಡಿದ್ದಾರೆ. ಬಾರ್ ಕಟ್ಟಡ ಸುಮಾರು 20 ರಿಂದ 30 ವರ್ಷಗಳ ಹಳೆಯದು ಎಂದು ತಿಳಿದು ಬಂದಿದೆ. ಹಾಗಾಗಿ ಕಟ್ಟಡದಲ್ಲಿ ಯಾವುದೇ ಎಮರ್ಜಿನ್ಸಿ ಎಕ್ಸಿಟ್ ಇಲ್ಲದ ಕಾರಣ ಐವರು ಸಜೀವ ದಹನವಾಗಿದ್ದಾರೆ.

ಮೊದಲಿಗೆ ಕಟ್ಟಡದ ಸಾಕಷ್ಟು ವೈರ್‍ಗಳಿರುವ ಜಂಕ್ಷನ್ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಐದು ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ತೆಗೆದಿದ್ದಾರೆ. ಬಾರ್ ಮಾಲೀಕ ಆರ್.ವಿ.ದಯಾಶಂಕರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

BAR FIRE 2

BAR FIRE 3

BAR FIRE 4

BAR FIRE 5

BAR FIRE 6

BAR FIRE 7

BAR FIRE 8

BAR FIRE 9

BAR FIRE 10

BAR FIRE 11

BAR FIRE 1

TAGGED:barbengalurufirePublic TVshort circuitಪಬ್ಲಿಕ್ ಟಿವಿಬಾರ್ಬೆಂಕಿಬೆಂಗಳೂರುಶಾರ್ಟ್ ಸರ್ಕ್ಯೂಟ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
10 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
11 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
13 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
55 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
57 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?