Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರದ ಎಚ್‍ಎನ್ ವ್ಯಾಲಿ, ಕೆಸಿ ವ್ಯಾಲಿ ಯೋಜನೆ ಬಗ್ಗೆ ಐಐಎಸ್‍ಸಿ ವಿಜ್ಞಾನಿಗಳು ಬಿಚ್ಚಿಟ್ಟ ಸತ್ಯ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ರಾಜ್ಯ ಸರ್ಕಾರದ ಎಚ್‍ಎನ್ ವ್ಯಾಲಿ, ಕೆಸಿ ವ್ಯಾಲಿ ಯೋಜನೆ ಬಗ್ಗೆ ಐಐಎಸ್‍ಸಿ ವಿಜ್ಞಾನಿಗಳು ಬಿಚ್ಚಿಟ್ಟ ಸತ್ಯ ಇಲ್ಲಿದೆ

Chikkaballapur

ರಾಜ್ಯ ಸರ್ಕಾರದ ಎಚ್‍ಎನ್ ವ್ಯಾಲಿ, ಕೆಸಿ ವ್ಯಾಲಿ ಯೋಜನೆ ಬಗ್ಗೆ ಐಐಎಸ್‍ಸಿ ವಿಜ್ಞಾನಿಗಳು ಬಿಚ್ಚಿಟ್ಟ ಸತ್ಯ ಇಲ್ಲಿದೆ

Public TV
Last updated: January 10, 2018 8:38 pm
Public TV
Share
2 Min Read
CKB WATER
SHARE

ಚಿಕ್ಕಬಳ್ಳಾಪುರ: ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ಹಲವು ಕೆರೆಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ ಚಿಕ್ಕಬಳ್ಳಾಪುರ-ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನೂರಾರು ಕೆರೆಗಳಿಗೆ ಹರಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ಕೆಸಿ ವ್ಯಾಲಿ ಹಾಗೂ ಎಚ್‍ಎನ್ ವ್ಯಾಲಿ ಯೋಜನೆ ಕಾಮಗಾರಿ ಆರಂಭಿಸಿದೆ.

ಈ ಯೋಜನೆಗಳಿಗೆ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ನೀರಾವರಿ ಹೋರಾಟಗಾರರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಯೋಜನೆಯ ವಿರೋಧದ ನಡುವೆಯೂ ಯೋಜನೆಗಳನ್ನು ಜಾರಿ ಮಾಡಲು ಸಿದ್ಧ ಎಂದು ಸಿದ್ದರಾಮಯ್ಯ ಸರ್ಕಾರ ಹೇಳುತ್ತಿದೆ. ಆದರೆ ಕೋಲಾರ-ಚಿಕ್ಕಬಳ್ಳಾಪುರದ ಜನರಿಗೆ ಈ ಸಂಸ್ಕರಿತ ತ್ಯಾಜ್ಯ ನೀರು ಎಷ್ಟರ ಮಟ್ಟಿಗೆ ಸುರಕ್ಷಿತ ಅನ್ನೋ ಅನುಮಾನಗಳು ಬಲವಾಗಿ ಕಾಡತೊಡಗಿವೆ.

ckb

ಸ್ವತಃ ಶಾಶ್ವತ ನೀರಾವರಿ ಹೋರಾಟಗಾರರು ಪ್ರತಿಷ್ಠಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯ ವಿಜ್ಞಾನಿಗಳ ಜೊತೆ ಸಂವಾದ ಕಾರ್ಯಾಗಾರ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಾಗಾರದಲ್ಲಿ ಸ್ವತಃ ಜನ ಬೆಚ್ಚಿಬೀಳುವ ಸತ್ಯವನ್ನ ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ.

ವಿಜ್ಞಾನಿಗಳು ಹೇಳಿದ್ದು ಏನು?
ಐಐಎಸ್‍ಸಿ ಸಂಸ್ಥೆಯ ಜಲತಜ್ಞ ಟಿ.ವಿ ರಾಮಚಂದ್ರ ಮಾತನಾಡಿದ ಅವರು, ಬೆಂಗಳೂರಿನ ಬಹುತೇಕ ಕೆರೆಗಳಲ್ಲಿ ಕೈಗಾರಿಕೆಗಳ ರಾಸಾಯನಿಕ ವಸ್ತುಗಳು ಈಗಾಗಲೇ ಸೇರಿಕೊಂಡಿವೆ. ಸಾರಜನಕ, ಪೊಟಾಷಿಯಂ, ಸೇರಿದಂತೆ ರಾಸಾಯನಿಕ ವಸ್ತುಗಳು ಕೆರೆಗಳಿಗೆ ಸೇರಿದ್ದು, ಈ ನೀರನ್ನ ಕೇವಲ ಎರಡು ಹಂತದಲ್ಲಿ ಸಂಸ್ಕರಿಸಿದರೇ ಖಂಡಿತ ಈ ನೀರು ಸುರಕ್ಷಿತ ಅಲ್ಲ. ಈ ನೀರು ಕೋಲಾರ-ಚಿಕ್ಕಬಳ್ಳಾಪುರ ಭಾಗದ ಕೆರೆಗಳಿಗೆ ಹರಿದರೆ ಖಂಡಿತ ಅಂರ್ತಜಲ ಕಲ್ಮಶವಾಗುವುದು ಸತ್ಯ ಎಂದು ತಿಳಿಸಿದ್ದಾರೆ.

ಜಕ್ಕೂರು ಕೆರೆಯಲ್ಲಿನ ಮಾದರಿಯನ್ನ ಅನುಸರಿಸಿ ಸಂಸ್ಕರಿಸಿದರೆ 90% ರಷ್ಟು ಸುರಕ್ಷಿತ ಎನ್ನುವ ಮಾತನ್ನು ಸಹ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ಇನ್ನು ಒಂದು ವೇಳೆ ಈ ನೀರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿದು ಬಂದರೆ, ಫ್ಲೋರೈಡ್, ನೈಟ್ರೈಟ್, ರಂಜಕ, ಸಾರಜನಕ ಸೇರಿದಂತೆ ಅಪಾಯಕಾರಿ ವಿಷಯುಕ್ತ ಲೋಹದ ಅಂಶಗಳುಳ್ಳ ನೀರು ಅಂರ್ತಜಲಕ್ಕೆ ಬಳುವಳಿಯಾಗಿ ಬರುತ್ತದೆ. ಇದರಿಂದ ಈ ಭಾಗದ ಬೆಳೆಗಳು ಮಣ್ಣಿನ ಗುಣಲಕ್ಷಗಳು ಸೇರಿದಂತೆ ಮನುಷ್ಯನ ಜೀವನ ನರಕಕ್ಕೆ ದೂಡಲಿದೆ ಎಂದು ಕೃಷಿ ವಿಜ್ಞಾನಿ ಡಾ. ಕೆ.ಆರ್. ಹುಲ್ಲನಾಚೇಗೌಡ ಹೇಳಿದರು.

ckb 5

ಸರ್ಕಾರ ಏನು ಹೇಳುತ್ತೆ..?
ರಾಜ್ಯ ಸರ್ಕಾರ ಎರಡು ಹಂತದಲ್ಲಿ ತ್ಯಾಜ್ಯ ನೀರನ್ನ ಸಂಸ್ಕರಿಸಿ ಕರೆಗಳಿಗೆ ಹರಿಸಲಾಗುತ್ತದೆ. ಇದರಿಂದ ಯಾವುದೇ ರಾಸಾನಿಕಗಳು ಇರುವುದಿಲ್ಲ ಎಂದು ಹೇಳುತ್ತಿದೆ. ಆದರೆ ಎರಡು ಹಂತದ ಸಂಸ್ಕರಣೆಯಿಂದ ಸಂಪೂರ್ಣ ಶುದ್ಧೀಕರಣ ಸಾಧ್ಯವೇ ಇಲ್ಲ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಸಿಂಗಾಪುರ ಸೇರಿದಂತೆ ಮುಂದುವರಿದ ದೇಶಗಳಲ್ಲಿ ಸಂಸ್ಕರಿತ ನೀರನ್ನೇ ಬಳಸಲಾಗುತ್ತದೆ. ನಾವು ಯಾಕೆ ಬಳಸಬಾರದು ಎಂಬುದು ಸರ್ಕಾರದ ವಾದವಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸುವ ವಿಜ್ಞಾನಿಗಳು ಸಿಂಗಾಪುರ್ ನಲ್ಲಿ ಕೆರೆಗಳಿಗೆ ತ್ಯಾಜ್ಯ ನೀರನ್ನ ಬಿಡುವ ಮೊದಲು 100% ರಷ್ಟು ಸಂಪೂರ್ಣವಾಗಿ ಶುದ್ಧೀಕರಿಸಿ ಬಿಡಲಾಗುತ್ತದೆ. ಹೀಗಾಗಿ ಅಲ್ಲಿನ ನೀರಲ್ಲಿ ರಾಸಾಯನಿಕಗಳಿರುವುದಿಲ್ಲ. ಆದರೆ ನಮ್ಮ ಬೆಂಗಳೂರಿನ ಕೆರೆಗಳಲ್ಲಿ ಈಗಾಗಲೇ ರಾಸಾಯನಿಕ ಗಳು ಸೇರಿಕೊಂಡು ನೀರು ಮಲಿನವಾಗಿವೆ. ಅಲ್ಲಿ ಕೆರೆಗಳಿಗೆ ರಾಸಾಯನಿಕ ಬಿಟ್ಟರೆ ಕಾನೂನು ರೀತಿ ಕಠಿಣ ಶಿಕ್ಷೆ ನೀಡಲಾಗುತ್ತದೆ. ಆದರೆ ನಮ್ಮಲ್ಲಿ ಕಾನೂನುಗಳಿದ್ದರೂ, ಪಾಲನೆಯಾಗದೆ ಈಗಾಗಲೇ ಕೆರೆಗಳು ಕಲುಷಿತಗೊಂಡಿವೆ. ಹೀಗಾಗಿ ಸಿಂಗಾಪುರ ದೇಶವನ್ನು ಬೆಂಗಳೂರಿಗೆ ಹೊಲಿಕೆ ಬೇಡವೇ ಬೇಡ. ಇಲ್ಲಿ ಸೂಟ್ ಕೇಸ್ ಕೊಟ್ಟರೆ ಏನು ಬೇಕಾದ್ರೂ ಜನಪ್ರತಿನಿಧಿಗಳು ಮಾಡುತ್ತಾರೆ ಎಂದು ಹೇಳುವ ಮೂಲಕ ಸರ್ಕಾರಕ್ಕೆ ವಿಜ್ಞಾನಿಗಳು ತಿರುಗೇಟು ನೀಡಿದರು.

ವಿಜ್ಞಾನಿಗಳ ಜೊತೆ ಚರ್ಚೆ ನಡೆಸಿದ ನೀರಾವರಿ ಹೋರಾಟಗಾರರು, ಜಿಲ್ಲೆಯ ಜನರ ಆಂತಕ ಮತ್ತಷ್ಟು ಹೆಚ್ಚಾಗಿದೆ ಮುಂದೆ ಈ ಯೋಜನೆಗಳು ಯಾವ ಹಂತಕ್ಕೆ ಬಂದು ನಿಲ್ಲುತ್ತದೋ ಕಾದು ನೋಡಬೇಕಿದೆ.

ckb 2

ckb 6

ckb 7

ckb 10

ckb 11

ckb 14

ckb 12

ckb 13

ckb 16

 

TAGGED:chikkaballapurgovernmentPublic TVpurificationwaterWater Purificationಚಿಕ್ಕಬಳ್ಳಾಪುರನೀರುಪಬ್ಲಿಕ್ ಟಿವಿಶುದ್ಧೀಕರಣಸರ್ಕಾರ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mojtaba Khamenei Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2 ಹಂತದ ಕದನ ವಿರಾಮ ಲೆಕ್ಕಾಚಾರ – 45 ದಿನಗಳ ವಿರಾಮಕ್ಕಾಗಿ ಷರತ್ತುಗಳ ಚರ್ಚೆ

Public TV
By Public TV
32 minutes ago
g.parameshwara 2
Districts

ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Public TV
By Public TV
48 minutes ago
G Parameshwar
Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
By Public TV
1 hour ago
woman suicide husband also dies in accident in belagavi bailhongal
Belgaum

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು

Public TV
By Public TV
1 hour ago
Iran war
Latest

6 ಮಕ್ಕಳು ಸೇರಿ 34 ಮಂದಿ ಸಾವಿಗೆ ಇರಾನ್‌ ಪ್ರತೀಕಾರ – ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

Public TV
By Public TV
2 hours ago
Drums Sweets Support Meerut Father Celebrates Daughters Divorce
Court

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?