Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್ನದಾತರಿಗೆ ಒಳಿತು ಮಾಡೋ ಹಂಬಲ- ಮನೆಯಂಗಳಲ್ಲೇ ಕೃಷಿ ಪರಿಕರ ಸಿದ್ಧ ಮಾಡಿದ್ರು ನೆಲಮಂಗಲದ ಡಾ.ನಾಗರಾಜಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಅನ್ನದಾತರಿಗೆ ಒಳಿತು ಮಾಡೋ ಹಂಬಲ- ಮನೆಯಂಗಳಲ್ಲೇ ಕೃಷಿ ಪರಿಕರ ಸಿದ್ಧ ಮಾಡಿದ್ರು ನೆಲಮಂಗಲದ ಡಾ.ನಾಗರಾಜಯ್ಯ

Bengaluru Rural

ಅನ್ನದಾತರಿಗೆ ಒಳಿತು ಮಾಡೋ ಹಂಬಲ- ಮನೆಯಂಗಳಲ್ಲೇ ಕೃಷಿ ಪರಿಕರ ಸಿದ್ಧ ಮಾಡಿದ್ರು ನೆಲಮಂಗಲದ ಡಾ.ನಾಗರಾಜಯ್ಯ

Public TV
Last updated: January 23, 2018 8:17 am
Public TV
Share
1 Min Read
NML 14
SHARE

ಬೆಂಗಳೂರು: ಕೆಲವರಿಗೆ ಕೈ ತುಂಬ ಹಣ ಬರ್ತಿದ್ದರೂ ಅದನ್ನ ಬದಿಗೆ ಸರಿಸಿ ಸಮಾಜಕ್ಕೆ, ರೈತ ಸಮುದಾಯಕ್ಕೆ ಒಳಿತು ಮಾಡ್ಬೇಕು ಅನ್ನೋ ಹಂಬಲ ಜಾಸ್ತಿ ಇರತ್ತೆ. ಅಂತಹವರಲ್ಲಿ ಇಂದಿನ ನಮ್ಮ ಪಬ್ಲಿಕ್ ಹೀರೋ ನೆಲಮಂಗಲದ ಡಾ. ನಾಗರಾಜಯ್ಯ ಕೂಡ ಒಬ್ಬರು.

ಇಳಿವಯಸ್ಸಿನಲ್ಲೂ ದಿಟ್ಟ ನಿರ್ಧಾರದಿಂದ ಯಶಸ್ವಿಯಾಗಿರೋ ಡಾ. ನಾಗರಾಜಯ್ಯ ನೆಲಮಂಗಲದ ಕೂಲಿಪುರ ನಿವಾಸಿ. ಬಡ ರೈತ ಕುಟುಂಬದಲ್ಲಿ ಜನಿಸಿದ ನಾಗರಾಜಯ್ಯ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಪ್ರತಿಷ್ಟಿತ ಹೆಚ್‍ಎಂಟಿ ಕಾರ್ಖಾನೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು.

NML 5 1

ಡೆಪ್ಯೂಟಿ ಮ್ಯಾನೇಜರ್ ಆಗಿ ಬಡ್ತಿ ಸಿಕ್ಕಿ, ಕೈತುಂಬ ಸಂಬಳವೂ ಬರುತ್ತಿತ್ತು. ಆದರೂ ಜಮೀನಿನಲ್ಲಿ ತಂದೆಯ ಕಷ್ಟ ನೋಡಿ ಇದಕ್ಕೆ ಪರಿಹಾರವನ್ನಾಗಿ ಕೆಲಸಕ್ಕೆ ಗುಡ್‍ಬೈ ಹೇಳಿ ತಾನೇ ಸಂಶೋಧನೆ ಮಾಡಿದ್ರು. ಆಗ ಮೂಡಿದ್ದೇ ನೋಡಿ ಕೃಷಿ ಪರಿಕರ. ಒಂದೇ ಯಂತ್ರವನ್ನ ಹತ್ತಾರು ಉದ್ದೇಶಕ್ಕೆ ಬಳಸುವಂತಹ ಯತ್ನದಲ್ಲಿ ಯಶಸ್ವಿಯೂ ಆಗಿದ್ದಾರೆ.

NML 2 1

ರಾಜ್ಯದಲ್ಲಿ ಸಿಗೋ ಬಿಡಿ ಭಾಗಗಳನ್ನೇ ಬಳಸಿಕೊಂಡು ಮನೆ ಆವರಣದಲ್ಲೇ ಪುಟ್ಟ ಕಾರ್ಖಾನೆಯಲ್ಲಿ `ಪವರ್ ವೀಡರ್’ ಅನ್ನೋ ಮಿನಿ ಟ್ರ್ಯಾಕ್ಟರ್ ತಯಾರಿಸಿದ್ದಾರೆ. ಟ್ರ್ಯಾಕ್ಟರ್, ಟಿಲ್ಲರ್ ರೆಡಿಮಾಡಿ ಉಳುಮೆ, ಬೆಳೆನಾಟಿ, ಕುಂಟೆ, ಕಳೆ ತೆಗೆಯೋದು, ಔಷಧಿ ಸಿಂಪಡಿಸೋದು, ಬಾವಿಯಿಂದ ನೀರು ಎತ್ತೋದು ಹೀಗೆ ನಾನಾ ಪ್ರಯೋಜನಕ್ಕೆ ಬರೋ ಯಂತ್ರಗಳನ್ನ ತಯಾರಿಸಿದ್ದಾರೆ. ಈ ಯಂತ್ರಗಳನ್ನ ಕಡಿಮೆ ವೆಚ್ಚದಲ್ಲಿ ರೈತರಿಗೆ ಕೊಡುತ್ತಿದ್ದಾರೆ.

ನಾಗರಾಜಯ್ಯ ಅವರ ಈ ಶ್ರಮಕ್ಕೆ ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಇಂಡಿಯನ್ ವರ್ಚುಯಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

https://www.youtube.com/watch?v=cRjr9Oljq8o

NML 3 1

NML 4 1

NML 6 1

NML 7 1

TAGGED:bengalurunelamangalaPublic Heropublictvನೆಲಮಂಗಲಪಬ್ಲಿಕ್ ಟಿವಿಪಬ್ಲಿಕ್ ಹೀರೋಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
20 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
21 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
47 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
55 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?