Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರಪ್ರದೇಶ, ಗುಜರಾತ್ ಚುನವಾಣೆ ಮಾದರಿಯಲ್ಲೇ ಬಿಜೆಪಿ ಪ್ಲ್ಯಾನ್ ಆರಂಭ- ಕರ್ನಾಟಕದಲ್ಲಿ ವರ್ಕೌಟ್ ಆಗುತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರಪ್ರದೇಶ, ಗುಜರಾತ್ ಚುನವಾಣೆ ಮಾದರಿಯಲ್ಲೇ ಬಿಜೆಪಿ ಪ್ಲ್ಯಾನ್ ಆರಂಭ- ಕರ್ನಾಟಕದಲ್ಲಿ ವರ್ಕೌಟ್ ಆಗುತ್ತಾ?

Bengaluru City

ಉತ್ತರಪ್ರದೇಶ, ಗುಜರಾತ್ ಚುನವಾಣೆ ಮಾದರಿಯಲ್ಲೇ ಬಿಜೆಪಿ ಪ್ಲ್ಯಾನ್ ಆರಂಭ- ಕರ್ನಾಟಕದಲ್ಲಿ ವರ್ಕೌಟ್ ಆಗುತ್ತಾ?

Public TV
Last updated: January 18, 2018 8:58 am
Public TV
Share
1 Min Read
BJP 3
SHARE

ಬೆಂಗಳೂರು: ಉತ್ತರಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಅದೇ ಪ್ಲ್ಯಾನ್ ಗಳನ್ನು ಕರ್ನಾಟಕದಲ್ಲಿ ಅಳವಡಿಸಿಕೊಂಡಿದೆ. ಚುನವಾಣೆ ಹತ್ತಿರವಾಗುತ್ತಿದ್ದಂತೆ ಅಮಿತ್ ಶಾ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದು, ರಾಜ್ಯದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆರ್‍ಎಸ್‍ಎಸ್ ತನ್ನ ಕಾರ್ಯಕರ್ತರನ್ನು ಚುನಾವಣಾ ಕಣಕ್ಕೆ ಇಳಿಸಿದೆ. ತಮಗೆ ನೀಡಿರುವಂತಹ ಕ್ಷೇತ್ರಗಳಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರು ಹಿಂದುತ್ವ ಅಜೆಂಡಾ, ಮೋದಿ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಒಂದು ವಾರದಿಂದ ಫೀಲ್ಡ್ ಗೆ ಇಳಿದಿರುವ ಕಾರ್ಯಕರ್ತರು ಬೂತ್ ಬಗ್ಗೆ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ನಲ್ಲಿ ಇಬ್ಬರು ವಿಸ್ತಾರಕರು ಸಂಚಾರ ಮಾಡುತ್ತಿದ್ದಾರೆ. ಉತ್ತರಪ್ರದೇಶ ಚುನಾವಣೆಗೆ ಬಳಸಿದ ಬೈಕ್ ಗಳನ್ನೇ ರಾಜ್ಯದಲ್ಲೂ ಬಳಸಲಾಗುತ್ತಿದ್ದು, ವಿಸ್ತಾರಕರು ಸಂಚಾರದ ಮೂಲಕ ಕ್ಷೇತ್ರದ ಲಾಭ-ನಷ್ಟಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಉತ್ತರಪ್ರದೇಶ, ಗುಜರಾತ್ ಚುನಾವಣಾ ಮಾದರಿಯನ್ನೇ ಕರ್ನಾಟಕದಲ್ಲಿ ಬಿಜೆಪಿ ಅನುಸರಿಸುತ್ತಿದ್ದು, ಇದು ಇಲ್ಲಿ ವಕೌರ್ಟ್ ಆಗುತ್ತಾ ಎಂದು ಕಾದು ನೋಡಬೇಕಿದೆ.

rss a

rss

BJP 1

BJP 2

BJP 1

TAGGED:bjpElection 2018Karnataka ElectionPublic TVrssಆರ್‍ಎಸ್‍ಎಸ್ಕರ್ನಾಟಕ ಚುನಾವಣೆಚುನಾವಣೆ 2018ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಧಾರುಣ ಸಾವು

Public TV
By Public TV
11 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
34 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
1 hour ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
1 hour ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?