Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿಗಳು ನಾಪತ್ತೆ- ಪೋಷಕರ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿಗಳು ನಾಪತ್ತೆ- ಪೋಷಕರ ಆತಂಕ

Bellary

ಬಳ್ಳಾರಿಯಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿಗಳು ನಾಪತ್ತೆ- ಪೋಷಕರ ಆತಂಕ

Public TV
Last updated: January 18, 2018 9:27 am
Public TV
Share
1 Min Read
BLY MISSING
SHARE

ಬಳ್ಳಾರಿ: ನಾಲ್ವರು ಕಾಲೇಜು ವಿದ್ಯಾರ್ಥಿಗಳು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ದೇವರಾಜ್, ಶ್ರೀನಿವಾಸ್, ಇಂದ್ರಸೇನಾ ಮತ್ತು ಸಂಜೀವ ನಾಪತ್ತೆಯಾದ ವಿದ್ಯಾರ್ಥಿಗಳು. ಬಳ್ಳಾರಿಯ ವಿ.ವಿ ಸಂಘದ ಕಾಲೇಜು ಮತ್ತು ಇತರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ಸ್ನೇಹಿತರು ಕಳೆದ 12ನೇ ತಾರೀಕಿನಿಂದ ನಾಪತ್ತೆಯಾಗಿದ್ದಾರೆ. ಇದರಿಂದ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ.

vlcsnap 2018 01 18 09h22m40s54

ಕಾಣೆಯಾದ ವಿದ್ಯಾರ್ಥಿಗಳ ಪೈಕಿ ಶ್ರೀನಿವಾಸ್ ಎಂಬ ವಿದ್ಯಾರ್ಥಿಯ ಬೈಕ್ ಮತ್ತು ಪರ್ಸ್ ಬಳ್ಳಾರಿಯ ಹೊರವಲಯದ ಕಾಲುವೆಯ ಮೇಲೆ ಪತ್ತೆಯಾಗಿದೆ. ವಿದ್ಯಾರ್ಥಿಗಳು ಕಾಲುವೆ ನೀರಿನಲ್ಲಿ ಈಜಲು ಹೋಗಿ ಕಾಣೆಯಾಗಿರುವ ಸಾಧ್ಯತೆ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲದೇ ಕಳೆದ ನಾಲ್ಕು ದಿನದಿಂದ ಎಲ್ಲರ ಫೋನ್ ಸ್ವಿಚ್ ಆಫ್ ಆಗಿದೆ.

ಇದರಿಂದ ಪೋಷಕರು ಆತಂಕಗೊಂಡು ಬಳ್ಳಾರಿಯ ಕೌಲಬಜಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಷಕರು ಬುಧವಾರ ಎಸ್‍ಪಿ ಆರ್. ಚೇತನ್ ಅವರನ್ನ ಭೇಟಿ ಮಾಡಿ ವಿದ್ಯಾರ್ಥಿಗಳನ್ನು ಪತ್ತೆ ಮಾಡಲು ಸಹಾಯ ಮಾಡಬೇಕೆಂದು ಕೋರಿದ್ದಾರೆ.

https://www.youtube.com/watch?v=Rx0lLw67DGw

vlcsnap 2018 01 18 09h22m27s173

vlcsnap 2018 01 18 09h22m45s110

vlcsnap 2018 01 18 09h22m58s232

BLY MISSING STUDENT AV 1

BLY MISSING STUDENT AV 2

BLY MISSING STUDENT AV 3

TAGGED:bellarymissingpolicePublic TVstudentsನಾಪತ್ತೆಪಬ್ಲಿಕ್ ಟಿವಿಪೊಲೀಸ್ಬಳ್ಳಾರಿವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 12-04-2026

Public TV
By Public TV
5 minutes ago
WEATHER 1 e1679398614299
Districts

ರಾಜ್ಯದ ಹವಾಮಾನ ವರದಿ 11-04-2026

Public TV
By Public TV
6 minutes ago
abdul jabbar d.k.shivakumar
Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
By Public TV
19 minutes ago
Hassan
Districts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Public TV
By Public TV
25 minutes ago
Israel targets Hezbollah
Latest

ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ – 11 ಮಂದಿ ಸಾವು

Public TV
By Public TV
49 minutes ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?