Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಗೆ ನುಗ್ಗಿದ ಚಿರತೆ – ಭಯಗೊಂಡು ಶೌಚಾಲಯದಲ್ಲಿ ಅಡಗಿಕೊಂಡ್ರು ಅತ್ತೆ, ಸೊಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮನೆಗೆ ನುಗ್ಗಿದ ಚಿರತೆ – ಭಯಗೊಂಡು ಶೌಚಾಲಯದಲ್ಲಿ ಅಡಗಿಕೊಂಡ್ರು ಅತ್ತೆ, ಸೊಸೆ

Districts

ಮನೆಗೆ ನುಗ್ಗಿದ ಚಿರತೆ – ಭಯಗೊಂಡು ಶೌಚಾಲಯದಲ್ಲಿ ಅಡಗಿಕೊಂಡ್ರು ಅತ್ತೆ, ಸೊಸೆ

Public TV
Last updated: January 20, 2018 2:22 pm
Public TV
Share
1 Min Read
TMK CHEETH
SHARE

ತುಮಕೂರು: ಮನೆಯೊಂದಕ್ಕೆ ಚಿರತೆ ನುಗ್ಗಿದ ಪರಿಣಾಮ ಭಯಗೊಂಡು ಮನೆಯವರೂ ಶೌಚಾಲಯದಲ್ಲಿ ಅಡಗಿಕೊಂಡಿರುವ ಘಟನೆ ಜಿಲ್ಲೆಯ ಜಯನಗರದ ಬಡಾವಣೆಯಲ್ಲಿ ನಡೆದಿದೆ.

ರಂಗನಾಥ ಎಂಬುವರ ಮನೆಗೆ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಚಿರತೆಯೊಂದು ಏಕಾಏಕಿಯಾಗಿ ಮನೆಗೆ ನುಗ್ಗಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಂಗನಾಥವರ ಪತ್ನಿ ವನಜಾಕ್ಷಿ ಹಾಗೂ ಸೊಸೆ ವಿನೂತಾ ಶೌಚಾಲಯದಲ್ಲಿ ಅಡಗಿ ಕುಳಿತಿದ್ದಾರೆ.

TMK CHEETAH 4

ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸ್ಥಳಕ್ಕೆ ಆಗಮಿಸಿದೆ. ಈ ವೇಳೆ ವಾಚರ್ ಗೋವಿಂದರಾಜು ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಸದ್ಯಕ್ಕೆ ಚಿರತೆ ಮನೆಯಲ್ಲಿನ ಹಾಲ್ ನಲ್ಲಿ ಠಿಕಾಣಿ ಹೂಡಿದ್ದು, ಮನೆಯ ಇಬ್ಬರು ಸದಸ್ಯರು ಶೌಚಾಲಯಲ್ಲಿ ಬಂಧಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಜಯನಗರ ಪೊಲೀಸರು ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿರತೆ ಸೆರೆ ಹಿಡಿಯಲು ಹಾಸನದಿಂದ ಅರವಳಿಕೆ ತಜ್ಞರು ಬಂದ ಬಳಿಕ ಕಾರ್ಯಾಚರಣೆ ಆರಂಭವಾಗಲಿದ್ದು, ಚಿರತೆ ಬಂದ ಸುದ್ದಿ ತಿಳಿದು ಸಾವಿರಾರು ಸಂಖ್ಯೆಯಲ್ಲಿ ಜನ ಮನೆಯತ್ತ ಬರುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸ ಸಾಹಸ ಪಡುತ್ತಿದ್ದಾರೆ.

TMK CHEETAH 8

TMK CHEETAH 2

TMK CHEETAH 3

TMK CHEETAH 5

TMK CHEETAH 6

vlcsnap 2018 01 20 14h09m04s163

vlcsnap 2018 01 20 14h08m57s97

TAGGED:Cheetahforest departmentpolicePublic TVtoilettumkurಅರಣ್ಯ ಇಲಾಖೆಚಿರತೆತುಮಕೂರುಪಬ್ಲಿಕ್ ಟಿವಿಪೊಲೀಸ್ಶೌಚಾಲಯ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
31 minutes ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
46 minutes ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
1 hour ago
India AI Impact Summit PM Narendra Modi meets Google CEO discusses AI collaborations
Latest

AI ಸಹಯೋಗದ ಬಗ್ಗೆ ಸುಂದರ್‌ ಪಿಚೈ ಜೊತೆ ಮೋದಿ ಮಾತುಕತೆ

Public TV
By Public TV
1 hour ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
1 hour ago
Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?