Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಕೋಟಿಗಾಗಿ ಮಗಳಿಗೆ ಸೈನೈಡ್ ಹಾಕಿ, ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಎಂದು ನಂಬಿಸಿದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 1 ಕೋಟಿಗಾಗಿ ಮಗಳಿಗೆ ಸೈನೈಡ್ ಹಾಕಿ, ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಎಂದು ನಂಬಿಸಿದ!

Districts

1 ಕೋಟಿಗಾಗಿ ಮಗಳಿಗೆ ಸೈನೈಡ್ ಹಾಕಿ, ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಎಂದು ನಂಬಿಸಿದ!

Public TV
Last updated: January 23, 2018 3:47 pm
Public TV
Share
1 Min Read
RMG FATHER COLLAGE
SHARE

ರಾಮನಗರ: ಹಣಕ್ಕಾಗಿ ಮಗಳನ್ನೇ ಕೊಂದ ಪಾಪಿ ತಂದೆ ಸೇರಿದಂತೆ ನಾಲ್ವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ವೀಣಾ (24) ಕೊಲೆಯಾಗಿದ್ದ ಗೃಹಿಣಿ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರದ ಕುಳ್ಳಯ್ಯನತೋಟದಲ್ಲಿ ಜನವರಿ 11 ರಂದು ಕೊಲೆ ಪ್ರಕರಣ ನಡೆದಿದ್ದು, ಚಿಕ್ಕಬ್ಯಾಟಪ್ಪ ಅಲಿಯಾಸ್ ಸಂಪಂಗಿ, ಲಕ್ಷ್ಮಿ, ಇಸ್ಮಾಯಿಲ್ ಖಾನ್, ಮುನಿರಾಜು ಬಂಧಿತ ಆರೋಪಿಗಳು.

RMG father 6

ಒಂದು ವರ್ಷದ ಹಿಂದೆ ತನ್ನ ಜಮೀನನ್ನು 2 ಕೋಟಿ ರೂ. ಹಣಕ್ಕೆ ಸಂಪಂಗಿ ಮಾರಾಟ ಮಾಡಿದ್ದ. ಪತ್ನಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸಂಪಂಗಿ ಲಕ್ಷ್ಮಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಆಕೆಗೆ ಒಂದು ಕೋಟಿ ರೂ. ಹಣವನ್ನು ನೀಡಿ ಉಳಿದ ಒಂದು ಕೋಟಿ ರೂ. ಹಣವನ್ನು ಮಗಳು ವೀಣಾಗೆ ನೀಡಲು ನಿರ್ಧರಿಸಿದ್ದ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ವೀಣಾ ಕುಂದಾಪುರದಲ್ಲಿರುವ ಪತಿ ಮನೆಯಿಂದ ತವರು ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ಹಿನ್ನೆಲೆಯಲ್ಲಿ ಮಗಳನ್ನು ಕೊಲೆ ಮಾಡಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದ.

RMG father 1ಗಂಡನಿಗೆ ಅನುಮಾನ: ಪತ್ನಿ ಆತ್ಮಹತ್ಯೆ ಮಾಡಲು ಸಾಧ್ಯವಿಲ್ಲ. ಕೊಲೆ ನಡೆದಿರಬಹುದು ಎನ್ನುವ ಶಂಕೆಯಿದೆ ಎಂದು ಪತಿ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ವೀಣಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಪರೀಕ್ಷೆ ವೇಳೆ ಸೈನೈಡ್ ದೇಹದಲ್ಲಿರುವ ಅಂಶ ಪತ್ತೆಯಾಗಿತ್ತು. ಅಷ್ಟೇ ಅಲ್ಲದೇ ಮತಪಟ್ಟ ನಂತರ ಆಕೆಯನ್ನು ನೇಣಿಗೆ ಹಾಕಿರುವ ವಿಚಾರ ಬೆಳಕಿಗೆ ಬಂದಿತ್ತು.

RMG father 5

ಮರಣೋತ್ತರ ಪರೀಕ್ಷೆಯ ಫಲಿತಾಂಶ ಆಧಾರದಲ್ಲಿ ಪೊಲೀಸರು ತಂದೆ ಸಂಪಂಗಿಯನ್ನು ವಿಚಾರಣೆ ನಡೆಸಿದಾಗ ಸತ್ಯ ಹೊರ ಬಂದಿತ್ತು. ಒಂದು ಕೋಟಿ ರೂ. ಹಣವನ್ನು ತನ್ನ ಬಳಿಯೇ ಇಟ್ಟುಕೊಳ್ಳಲು ಈ ಕೃತ್ಯ ನಡೆಸಲಾಗಿದೆ ಎಂದು ಒಪ್ಪಿಕೊಂಡಿದ್ದಾನೆ. ಮದ್ಯ ಕುಡಿಸಿ, ಬಳಿಕ ಸೈನೈಡ್ ಇರುವ ಇಂಜೆಕ್ಷನ್ ದೇಹಕ್ಕೆ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

RMG father 2

RMG father 3

 

TAGGED:daughterfatherlandmoneyMurderPublic TVramanagarsuicideಆತ್ಮಹತ್ಯೆಕೊಲೆಜಮೀನುತಂದೆಪಬ್ಲಿಕ್ ಟಿವಿಮಗಳುರಾಮನಗರಹಣ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

03 9
Big Bulletin

ಬಿಗ್‌ ಬುಲೆಟಿನ್‌ 11 April 2026 ಭಾಗ-3

Public TV
By Public TV
11 seconds ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
5 minutes ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
20 minutes ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
53 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
1 hour ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?