Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗ ಸುಳ್ಳು ಹೇಳ್ದ ಎಂದು ಫುಟ್ಬಾಲ್ ರೀತಿಯಲ್ಲಿ ಒದ್ದು ಹಲ್ಲೆ ಮಾಡಿದ ಪಾಪಿ ತಂದೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಗ ಸುಳ್ಳು ಹೇಳ್ದ ಎಂದು ಫುಟ್ಬಾಲ್ ರೀತಿಯಲ್ಲಿ ಒದ್ದು ಹಲ್ಲೆ ಮಾಡಿದ ಪಾಪಿ ತಂದೆ!

Bengaluru City

ಮಗ ಸುಳ್ಳು ಹೇಳ್ದ ಎಂದು ಫುಟ್ಬಾಲ್ ರೀತಿಯಲ್ಲಿ ಒದ್ದು ಹಲ್ಲೆ ಮಾಡಿದ ಪಾಪಿ ತಂದೆ!

Public TV
Last updated: January 27, 2018 12:17 pm
Public TV
Share
1 Min Read
BAD FATHER COLLAGE
SHARE

ಬೆಂಗಳೂರು: ಮಗ ಸುಳ್ಳು ಹೇಳುತ್ತಾನೆಂದು ಸಿಟ್ಟುಗೊಂಡ ಕ್ರೂರ ತಂದೆ ಆತನಿಗೆ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿಯ ಗ್ಲೋಬಲ್ ವಿಲೇಜ್ ಸಮೀಪ ನಡೆದಿದೆ.

ತಂದೆ ಕೈನಲ್ಲಿ ಹೊಡೆಯುವುದಲ್ಲದೆ ಕಾಲಿನಿಂದ ತುಳಿದು ತನ್ನ ವಿಕೃತಿ ಮೆರೆದಿದ್ದಾನೆ. ಬಾಲಕ ಸುಳ್ಳು ಹೇಳಿಲ್ಲ ಎಂದು ಹೇಳುತ್ತಿದ್ದರೂ ಬಿಡದೇ ಚೆಂಡಿನಂತೆ ಬಿಸಾಡಿದ್ದಾನೆ. ಎಷ್ಟು ಸಲ ಸುಳ್ಳು ಹೇಳುತ್ತೀಯಾ ಎಂದು ತಂದೆ ಬೆಲ್ಟ್ ನಲ್ಲಿ ಹೊಡೆದಿದ್ದಾನೆ. ಮಗ ಪದೇ ಪದೇ ಸುಳ್ಳು ಹೇಳ್ತಾನೆ ಎಂದು ತಂದೆ ಕಾಲಿನಲ್ಲಿ ಒದ್ದು, ವಿಕೃತವಾಗಿ ಹಲ್ಲೆ ನಡೆಸಿದ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

BAD FATHER

ಒಟ್ಟಿನಲ್ಲಿ ಬಾಲಕ ತಾನು ತಪ್ಪು ಮಾಡಿಲ್ಲ ಅಂತ ಪರಿಪರಿಯಾಗಿ ಬೇಡಿಕೊಂಡರೂ ಬಿಡದೇ ತಂದೆ ತನ್ನ ಮಗನ ಮೇಲೆಯೇ ರೌದ್ರಾವತಾರ ತಾಳಿದ್ದಾನೆ. ಇದರ ಸಂಪೂರ್ಣ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ತಂದೆಯ ಈ ಕ್ರೂರ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

https://www.youtube.com/watch?v=j-PFEhOIDnc

BAD FATHER 3

BAD FATHER 4

BAD FATHER 5

TAGGED:assualtbengalurufatherPublic TVsocial mediasonvideoತಂದೆಥಳಿತಪಬ್ಲಿಕ್ ಟಿವಿಬೆಂಗಳೂರುಮಂಗವಿಡಿಯೋಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
6 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
33 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
52 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
1 hour ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
2 hours ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?