Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಂಟಿಂಗ್ಸ್ ಗಲಾಟೆಗೆ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ: ಪ್ರತಾಪ್ ಸಿಂಹ

Public TV
Last updated: February 1, 2018 10:33 am
Public TV
Share
1 Min Read
SIMHA TWEET
SHARE

ಬೆಂಗಳೂರು: ಬಂಟಿಗ್ಸ್ ಜಗಳಕ್ಕೆ ಜೆಸಿ ನಗರದ ನಂದಿದುರ್ಗಾ ರಸ್ತೆಯ ಚಿನ್ನಪ್ಪ ಗಾರ್ಡನ್ ಬಳಿ ಸಂತೋಷ್ ಕೊಲೆಯಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಕೊಲೆ ಸಂಖ್ಯೆ 23. ಫೆಬ್ರವರಿ 4 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಮೋದಿ ಬರುತ್ತಾರೆ. ಇದರಿಂದ ಸಂತೋಷ್ ಏರಿಯಾದಲ್ಲಿ ಬಂಟಿಂಗ್ಸ್ ಹಾಕಲು ಮುಂದಾಗಿದ್ದರು. ಈ ವಿಚಾರವಾಗಿ ವಾಸೀಮ್ ಹಾಗೂ ಸಂತೋಷ್ ನಡುವೆ ಗಲಾಟೆ ನಡೆದಿತ್ತು. ಆದರೆ ಇದೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

BJP MURDER 12

ಜೆ.ಸಿ. ನಗರದ ನಿವಾಸಿಯಾಗಿರೋ 28 ವರ್ಷದ ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಾಸೀಮ್, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಾಸೀಮ್ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸದ್ಯ ಪ್ರಕರಣ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

BJP MURDER 7

ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದಾರೆ. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಂ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ.

Murder numb 23: Santhosh, a 28 year old BJP worker, was hacked to death today late evening by one Wasim & group at JC Nagar in Bengaluru. Santhosh's fault? He was tying flags & buntings of the party for the February 4th rally. pic.twitter.com/jrsn7ZEPdf

— Pratap Simha (@mepratap) January 31, 2018

BIP MURDER 11

BJP MURDER 8

BJP MURDER 9

BJP MURDER 11

BJP MURDER 3

BJP MURDER 5

BJP MURDER 14

BJP MURDER 17

BJP MURDER 1

TAGGED:activists murderbengalurubjppratap simhapublictvtweetಕಾರ್ಯಕರ್ತ ಹತ್ಯೆಟ್ವೀಟ್ಪಬ್ಲಿಕ್ ಟಿವಿಪ್ರತಾಪ್ ಸಿಂಹಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Odisha Police
Crime

ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Public TV
By Public TV
3 minutes ago
siddaramaiah
Districts

ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

Public TV
By Public TV
18 minutes ago
B Saroja Devis last rites will be performed today near her mothers grave in her home Village Dasavara Channapatna
Districts

ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
42 minutes ago
Techie Girish Case Shubh Shankar Supreme Court
Bengaluru City

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

Public TV
By Public TV
52 minutes ago
Parashurama Statute Karkala
Districts

ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್

Public TV
By Public TV
57 minutes ago
Electronic City Dog
Bengaluru City

ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿದ ಚಾಲಕ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?