Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಷನ್ ಟೈಮಲ್ಲೇ ಯಶ್ ಬಾಯ್ಬಿಟ್ರಾ `ಬಿಗ್’ ಸೀಕ್ರೆಟ್?- ರಾಜಾಹುಲಿ ನಿರ್ಧಾರ ಕೇಳಿದ್ರೆ ಹೆಚ್ಚುತ್ತೆ ಕನ್ನಡಿಗರ ಹಾರ್ಟ್ ಬೀಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲೆಕ್ಷನ್ ಟೈಮಲ್ಲೇ ಯಶ್ ಬಾಯ್ಬಿಟ್ರಾ `ಬಿಗ್’ ಸೀಕ್ರೆಟ್?- ರಾಜಾಹುಲಿ ನಿರ್ಧಾರ ಕೇಳಿದ್ರೆ ಹೆಚ್ಚುತ್ತೆ ಕನ್ನಡಿಗರ ಹಾರ್ಟ್ ಬೀಟ್!

Bengaluru City

ಎಲೆಕ್ಷನ್ ಟೈಮಲ್ಲೇ ಯಶ್ ಬಾಯ್ಬಿಟ್ರಾ `ಬಿಗ್’ ಸೀಕ್ರೆಟ್?- ರಾಜಾಹುಲಿ ನಿರ್ಧಾರ ಕೇಳಿದ್ರೆ ಹೆಚ್ಚುತ್ತೆ ಕನ್ನಡಿಗರ ಹಾರ್ಟ್ ಬೀಟ್!

Public TV
Last updated: February 2, 2018 12:48 pm
Public TV
Share
2 Min Read
YASH
SHARE

ಬೆಂಗಳೂರು: ಚುನಾವಣೆ ಸಮಯದಲ್ಲಿ ಸ್ಯಾಂಡಲ್‍ವುಡ್ ನ ರಾಂಕಿಂಗ್ ಸ್ಟಾರ್ ಯಶ್ ತಮ್ಮ ರಾಜಕೀಯದ ನಿಲುವಿನ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ.

ಸ್ಯಾಂಡಲ್‍ವುಡ್ ನಟರಾದ ಶಿವಣ್ಣ, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ರಾಜಕೀಯಕ್ಕೆ ಸಂಬಂಧಪಟ್ಟಂತೆ ತಮ್ಮ ನಿಲ್ಲುವನ್ನ ಸ್ಪಷ್ಟಪಡಿಸಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ನಿಲ್ಲುವನ್ನ ಸೀಕ್ರೆಟ್ ಆಗಿಯೇ ಇಟ್ಟಿದ್ದರು. ಆದರೆ ಈಗ ತಾವು ರಾಜಕೀಯಕ್ಕೆ ಬರುವುದರ ಬಗ್ಗೆ ಹೇಳಿದ್ದಾರೆ.

Yash KGF 5

ನಟ ಯಶ್ ಕಲ್ಲಿನಂತ ಕಷ್ಟದಲ್ಲಿ ಅರಳಿದ ಪ್ರತಿಭಾವಂತ. ನುಡಿದಂತೆ ನಡೆಯುವ ನಾಯಕ. ಯಶ್ ಸಿನಿಮಾಗಳ ಮೂಲಕ ಎಷ್ಟು ಪ್ರಖ್ಯಾತರೋ ಅಷ್ಟೇ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಖ್ಯಾತಿ ಪಡೆದಿದ್ದಾರೆ. ಈಗಾಗಲೇ ಯಶೋಮಾರ್ಗದ ಮೂಲಕ ಅದ್ಭುತ ಕಾರ್ಯಕ್ಕೆ ಮುಂದಾಗಿದ್ದಾರೆ. ಬಾಯಾರಿಕೆಯಲ್ಲಿ ಬಳಲಿದ್ದ ಕೊಪ್ಪಳ್ಳ ಜಿಲ್ಲೆಯ ತಲ್ಲೂರು ಗ್ರಾಮಕ್ಕೆ ಭಗೀರಥನಾಗಿದ್ದು, ಉತ್ತರ ಕರ್ನಾಟದ ಹಳ್ಳಿಗಳಿಗೆ ಬರಗಾಲ ಬಂದಾಗ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಇಂತಹ ವಿಚಾರಗಳನ್ನ ಮನಗಂಡ ರಾಜಕೀಯ ಪಕ್ಷಗಳು ಯಶ್‍ರನ್ನ ಚುನಾವಣಾ ಪ್ರಚಾರಕ್ಕೆ ದಾಳವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಿದ್ದವು. ಅನೇಕ ಅವಕಾಶಗಳು ರಾಜಕೀಯ ಪಕ್ಷಗಳಿಂದ ಯಶ್‍ಗೆ ಬಂದಿದ್ದವು. ಆದ್ರೆ ಯಶ್ ಯಾವುದಕ್ಕೂ ಒಪ್ಪಿರಲಿಲ್ಲ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾನನಾಡಿದ ಅವರು, ವಿಧಾನಸಭೆಗೆ ಅತ್ಯುತ್ತಮ ಜನಪ್ರತಿನಿಧಿಗಳು ಆಯ್ಕೆಯಾಗಬೇಕೆಂಬ ಆಸೆ ನನಗಿದೆ. ಆದರೆ ನಾನೇ ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲಾರೆ. ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲಾರೆ. ರಾಜಕೀಯಕ್ಕೆ ಬರುವಂತೆ ಅನೇಕರು ನನ್ನನ್ನು ಒತ್ತಾಯ ಮಾಡುತ್ತಿರುವುದು ನಿಜ. ಆದರೆ ಸದ್ಯಕ್ಕೆ ನಾನು ಅಂಥ ಯಾವುದೇ ಯೋಚನೆ ಹೊಂದಿಲ್ಲ. ನಟನಾಗಿದ್ದುಕೊಂಡೇ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

YASH 2

ಕೆಲವೇ ದಿನಗಳಲ್ಲಿ ಕರ್ನಾಟಕದ ತುಂಬ ಚುನಾವಣೆಯ ಕಾವು ಬಲು ಜೋರಾಗಲಿದೆ. ಈ ಸಮಯದಲ್ಲಿ ರಾಜಕೀಯ ಪಕ್ಷದವರು ಸಿನಿಮಾ ನಟ-ನಟಿಯರನ್ನ ಮುಂದಿಟ್ಟುಕೊಂಡು ಪ್ರಚಾರ ನಡಿಸಲು ಮುಂದಾಗಿದ್ದಾರೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ದರ್ಶನ್, ಸುದೀಪ್, ನೆನಪಿರಲಿ ಪ್ರೇಮ್ ಸೇರಿದಂತೆ ಅನೇಕ ಸ್ಟಾರ್ ನಟರ ಹೆಸರನ್ನು ಚುನಾವಣ ಪ್ರಚಾರದ ಪ್ರಣಾಳಿಕೆಗಳ ಮುಖಪುಟದಲ್ಲಿ ಪ್ರಿಂಟ್ ಮಾಡಲು ಅಣಿಯಾಗುತ್ತಿದ್ದಾರೆ.

ಪ್ರಸ್ತುತ ಯಶ್ ದಕ್ಷಿಣ ಭಾರತದ ಬಹುನಿರೀಕ್ಷಿತ ಕೆ.ಜಿ.ಎಫ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಿನಿಮಾ ತೆರೆಕಾಣಲಿದೆ.

KPL YASH 13

KPL YASH 16

TAGGED:bengalurupoliticsPublic TVsandalwoodYashಪಬ್ಲಿಕ್ ಟಿವಿಬೆಂಗಳೂರುಯಶ್ರಾಜಕೀಯಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
4 minutes ago
01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
24 minutes ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
25 minutes ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
26 minutes ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
35 minutes ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?