Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಪರಿವರ್ತನಾ ಸಮಾರೋಪ ಸಮಾರಂಭ ಮುಕ್ತಾಯ- ಮಹದಾಯಿ ಕುರಿತು ತುಟಿಬಿಚ್ಚದ ಮೋದಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಪರಿವರ್ತನಾ ಸಮಾರೋಪ ಸಮಾರಂಭ ಮುಕ್ತಾಯ- ಮಹದಾಯಿ ಕುರಿತು ತುಟಿಬಿಚ್ಚದ ಮೋದಿ!

Bengaluru City

ಬಿಜೆಪಿ ಪರಿವರ್ತನಾ ಸಮಾರೋಪ ಸಮಾರಂಭ ಮುಕ್ತಾಯ- ಮಹದಾಯಿ ಕುರಿತು ತುಟಿಬಿಚ್ಚದ ಮೋದಿ!

Public TV
Last updated: February 4, 2018 8:35 pm
Public TV
Share
2 Min Read
Modi Mahadayi
SHARE

ಬೆಂಗಳೂರು: ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ಮಹದಾಯಿ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.

ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಕರ್ನಾಟಕದ ಜನತೆಯನ್ನು ಉದ್ದೇಶಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಕಾಂಗ್ರೆಸ್ ಮತ್ತು ಇತ್ತೀಚೆಗೆ ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ್ರು.

modi bng

ಇಡೀ ದೇಶವೇ ಇಂದು ನೋಡುತ್ತಿದೆ, ಎಲ್ಲರೂ ಬದಲಾವಣೆಯನ್ನು ಬಯಸುತ್ತಿದ್ದಾರೆ. ನಾನು ಈ ಹಿಂದೆಯೂ ಹಲವು ಬಾರಿ ಬೆಂಗಳೂರಿಗೆ ಬಂದಿದ್ದೇನೆ. ಆದ್ರೆ ಇಂದು ಸೇರಿದ ಜನ ಸಮೂಹವನ್ನು ನಾನೆಂದಿಗೂ ನೋಡಿಲ್ಲ. ನಿಮ್ಮೆಲ್ಲರನ್ನು ನೋಡಿದ್ರೆ ಕರ್ನಾಟಕದಕಲ್ಲಿ ಕಾಂಗ್ರೆಸ್‍ನ ಕೊನೆ ಗಳಿಗೆಯಲ್ಲಿ ನಿಂತಿದೆ. ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರ್ಕಾರ ಬೇಕಾಗಿಲ್ಲ. ಸಿದ್ದರಾಮಯ್ಯ ಸರ್ಕಾರದ ಕೌಂಟ್ ಡೌನ್ ಆರಂಭವಾಗಿದೆ ಅಂತ ಹೇಳಿದ್ರು.

ಬಿಜೆಪಿ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ತತ್ವದಡಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಾತ್ರ ಸರ್ವರ ಪ್ರಗತಿ ಆಗಲಿದೆ. 21ನೇ ಶತಮಾನದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬದಲಾವಣೆ ತರಲಿದೆ. ಶ್ರೀಮಂತರಿಗೆ ಸೌಲಭ್ಯಗಳು ಸಿಗುವುದು ಸರಳವಾಗಿದೆ. ಆದ್ರೆ ನಾವು ಬಡವರಿಗೆ ಸೌಲಭ್ಯ ನೀಡುವಲ್ಲಿ ನಿರತವಾಗಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ. 1 ಕೋಟಿ ಕರ್ನಾಟಕ ಜನರಿಗೆ ಭೀಮಾ ಯೋಜನೆ ಲಾಭ ಲಭಿಸಿದೆ. 8 ಲಕ್ಷ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಸೌಲಭ್ಯ ದೊರೆತಿದೆ ಅಂದ್ರು.

Mahadayi River 4

ಒಟ್ಟಿನಲ್ಲಿ ಮೋದಿ ಆಗಮನಕ್ಕೂ ಮುನ್ನ ಕನ್ನಡ ಪರ ಸಂಘಟನೆಗಳು ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸುವಂತೆ ಧರಣಿ ನಡೆಸಿರುವುದರಿಂದ ಯಾವುದೇ ಫಲಪ್ರದವಾಗಿಲ್ಲ ಅಂತಾನೇ ಹೇಳಬಹುದು. ಮೋದಿ ಅವರು ಬೆಂಗಳೂರು ಬರುತ್ತಿದ್ದಂತೆಯೇ ಇತ್ತ ಮಹದಾಯಿ ಹೋರಾಟಗಾರರು ಮೋದಿಯವರ ಫೋಟೋಗೆ ಹೂ ಹಾಕಿದ್ದರು. `ಗೆಟ್ ವೆಲ್ ಸೂನ್ ಮೋದಿ ಜಿ ಅಂತಾ ಭಾವಚಿತ್ರ ದ ಮೇಲೆ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದರು. ಆದ್ರೆ ಇದೀಗ ಮೋದಿಯವರು ಮಹದಾಯಿ ವಿಚಾರ ಸಂಬಂಧಿಸಿದಂತೆ ತುಟಿ ಬಿಚ್ಚದೇ ಇರುವುದು ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Mahadayi River 5

Mahadayi River 1

Mahadayi River 3

Mahadayi River 2

Modi 5

Modi 4

Modi 3

Modi 2

Modi 6

Modi 7

TAGGED:bengalurubjpmahadayimodiParivartan YatraPublic TVಪಬ್ಲಿಕ್ ಟಿವಿಪರಿವರ್ತನಾ ಯಾತ್ರೆಬಿಜೆಪಿಬೆಂಗಳೂರುಮಹದಾಯಿಮೋದಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
4 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
22 minutes ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
39 minutes ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
1 hour ago
bagalkote riot case hindu activist arrested
Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
By Public TV
1 hour ago
GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?