Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀನಗರ ಆಸ್ಪತ್ರೆಯಲ್ಲೇ ಪೊಲೀಸರ ಮೇಲೆ ದಾಳಿ ನಡೆಸಿ ಚೆಕಪ್‍ಗೆ ಬಂದಿದ್ದ ಉಗ್ರ ಪರಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀನಗರ ಆಸ್ಪತ್ರೆಯಲ್ಲೇ ಪೊಲೀಸರ ಮೇಲೆ ದಾಳಿ ನಡೆಸಿ ಚೆಕಪ್‍ಗೆ ಬಂದಿದ್ದ ಉಗ್ರ ಪರಾರಿ

Latest

ಶ್ರೀನಗರ ಆಸ್ಪತ್ರೆಯಲ್ಲೇ ಪೊಲೀಸರ ಮೇಲೆ ದಾಳಿ ನಡೆಸಿ ಚೆಕಪ್‍ಗೆ ಬಂದಿದ್ದ ಉಗ್ರ ಪರಾರಿ

Public TV
Last updated: February 6, 2018 1:36 pm
Public TV
Share
1 Min Read
srinagar hospital 1
SHARE

ಶ್ರೀನಗರ: ನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಯಲ್ಲಿ ಉಗ್ರನೊಬ್ಬ ಪೋಲಿಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ.

ಭಯೋತ್ಪಾದಕ ನವೀದ್ ನನ್ನು ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಆತ ಪೇದೆಯ ರೈಫಲ್ ಕಸಿದುಕೊಂಡು ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ.

Six detainee were being brought from Central Jail. Out of them, one snatched weapons from police & fired at the protection party. One policeman is critically injured & another is injured. The prisoner's name is Naveed. He is probably an outsider: SSP Srinagar Imtiaz Ismail Parray pic.twitter.com/dni6PvZlx6

— ANI (@ANI) February 6, 2018

ದಾಳಿಯಲ್ಲಿ ಒಬ್ಬ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಮತ್ತೊಬ್ಬ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಪೇದೆಯನ್ನು ಮುಷ್ತಾಕ್ ಎಂದು ಗುರುತಿಸಲಾಗಿದೆ. ದಾಳಿಯ ನಡೆದ ತಕ್ಷಣ ಪೊಲೀಸರು ಇಡೀ ಪ್ರದೇಶವನ್ನು ವಶಕ್ಕೆ ಪಡೆದಿದ್ದು, ಮತ್ತಷ್ಟು ಉಗ್ರರು ಇರಬಹುದು ಎನ್ನುವ ಶಂಕೆಯ ಆಧಾರದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ದಾಳಿ ನಡೆದ ವೇಳೆ ಉಗ್ರರ ನವೀದ್ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಅಬು ಹಂಜುಲ್ಲಾ ಅಲಿಯಾಸ್ ನವೀದ್ ಜಾಟ್ ನನ್ನು ಕಳೆದ ಕೆಲ ತಿಂಗಳ ಹಿಂದೆ ಶೋಪಿಯಾನ್ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿತ್ತು.

Abu Hanzulla alias Naveed Jatt was arrested a few months ago in Shopian #JammuAndKashmir

— ANI (@ANI) February 6, 2018

 

#FLASH Two policemen injured after terrorists fired shots at Shri Maharaja Hari Singh hospital in Srinagar #JammuAndKashmir pic.twitter.com/zY6pf6JGrJ

— ANI (@ANI) February 6, 2018

#UPDATE: Policeman who was critically injured after shooting by a prisoner at Shri Maharaja Hari Singh hospital in Srinagar, succumbs to his injuries. #JammuAndKashmir

— ANI (@ANI) February 6, 2018

srinagar hospital 2

srinagar hospital

TAGGED:attackdeathJammu and KashmirpolicePublic TVterroristಉಗ್ರಜಮ್ಮು ಕಾಶ್ಮೀರದಾಳಿಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
3 minutes ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
39 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
1 hour ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
1 hour ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
2 hours ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?