Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

Bengaluru City

ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

Public TV
Last updated: February 6, 2018 5:04 pm
Public TV
Share
2 Min Read
high court protest DVS 3
SHARE

ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ.

ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಹಿರಿಯ ವಕೀಲರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಇಂದು ಸದಾನಂದಗೌಡ ಮತ್ತು ರವಿಶಂಕರ್ ಪ್ರಸಾದ್ ಚರ್ಚಿಸಿದರು. ಸದಾನಂದಗೌಡರು ಈ ಕುರಿತು ವಿವರಗಳನ್ನು ಕಾನೂನು ಸಚಿವರಿಗೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದರು.

high court protest DVS 1ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆ ಏನು?
ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

high court protest main 1

ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

high court protest DVS 2

high court protest main 3

high court protest main 4

high court protest main 2

TAGGED:advocateAppointment of JusticesCentral Governmentdelhihigh courthunger strikeNew DelhiPublic TVUnion Law Minister Ravi Shankar Prasadunion minister Sadananda Gowdaಉಪವಾಸ ಸತ್ಯಾಗ್ರಹಕಾನೂನು ಸಚಿವ ರವಿಶಂಕರ್ ಪ್ರಸಾದ್ಕೇಂದ್ರ ಸರ್ಕಾರನವದೆಹಲಿನ್ಯಾಯಮೂರ್ತಿಗಳ ನೇಮಕಪಬ್ಲಿಕ್ ಟಿವಿವಕೀಲರುಸಚಿವ ಸದಾನಂದ ಗೌಡಹೈಕೋರ್ಟ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
23 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
27 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
57 minutes ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
1 hour ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?