Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಬಳ್ಳಾರಿಗೆ ರಾಹುಲ್ ಗಾಂಧಿ ಎಂಟ್ರಿ- ಸಂಕಷ್ಟದಲ್ಲಿ ಕೈ ಹಿಡಿದ ಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕೆ ಕಹಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ನಾಳೆ ಬಳ್ಳಾರಿಗೆ ರಾಹುಲ್ ಗಾಂಧಿ ಎಂಟ್ರಿ- ಸಂಕಷ್ಟದಲ್ಲಿ ಕೈ ಹಿಡಿದ ಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕೆ ಕಹಳೆ

Bellary

ನಾಳೆ ಬಳ್ಳಾರಿಗೆ ರಾಹುಲ್ ಗಾಂಧಿ ಎಂಟ್ರಿ- ಸಂಕಷ್ಟದಲ್ಲಿ ಕೈ ಹಿಡಿದ ಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕೆ ಕಹಳೆ

Public TV
Last updated: February 9, 2018 8:33 am
Public TV
Share
1 Min Read
rahul gandhi
SHARE

ಬಳ್ಳಾರಿ: ಶನಿವಾರ ರಾಹುಲ್ ಗಾಂಧಿ ಬಳ್ಳಾರಿಗೆ ಎಂಟ್ರಿ ಕೊಡಲಿದ್ದು, ರಾಜ್ಯ ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಲಿದ್ದಾರೆ.

ನಾಳೆ ಬೆಳಗ್ಗೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ರಾಹುಲ್ ಗಾಂಧಿ, ಹೊಸಪೇಟೆಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಭಾನುವಾರ ಸಂಜೆ ರಾಯಚೂರಿಗೆ ತೆರಳಲಿದ್ದಾರೆ.

rahul gandhi karnataka 2

ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ಷೇತ್ರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಸಂಚರಿಸಲಿದ್ದಾರೆ. ಒಟ್ಟು 4 ದಿನದಲ್ಲಿ 6 ಜಿಲ್ಲೆಗಳಲ್ಲಿ ರಾಹುಲ್ ಪ್ರವಾಸ ಮಾಡಲಿದ್ದಾರೆ.

sonia

ಬಳ್ಳಾರಿಗೂ ರಾಹುಲ್‍ಗೂ ಇದೆ ಭಾವನಾತ್ಮಕ ಸಂಬಂಧ: 1999ರಲ್ಲಿ ಭಾರಿ ಸಂಕಷ್ಟದಲ್ಲಿ ಸಿಲುಕಿದ್ದ ಕಾಂಗ್ರೆಸ್‍ಗೆ ಬಳ್ಳಾರಿ ನೆಲೆ ಕೊಟ್ಟಿತ್ತು. 1999ರಲ್ಲಿ ಬಳ್ಳಾರಿ ಮತ್ತು ಅಮೇಥಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಭದ್ರಕೋಟೆ ಬಳ್ಳಾರಿಯಿಂದ ಸೋನಿಯಾ ಭರ್ಜರಿ ಗೆಲುವು ದಾಖಲಿಸಿದ್ದರು. ತಮ್ಮ ಮೊದಲ ಚುನಾವಣೆಯನ್ನು ಸೋನಿಯಾ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದರು. 29ರ ಹರೆಯದಲ್ಲೇ ರಾಹುಲ್ ಗಾಂಧಿ ಬಳ್ಳಾರಿಯ ಬೀದಿ ಬೀದಿಗಳಲ್ಲಿ ಸುತ್ತಿದ್ರು. ಪುತ್ರಿ ಪ್ರಿಯಾಂಕ 27ರ ಹರೆಯದಲ್ಲೇ ಅಮ್ಮನ ಪರ ಪ್ರಚಾರಕ್ಕೆ ಇಳಿದಿದ್ದರು. ಮೊದಲ ಚುನಾವಣೆಯಲ್ಲೇ ಸುಷ್ಮಾ ಸ್ವರಾಜ್ ವಿರುದ್ಧ ಸೋನಿಯಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದರು.

Sonia 1999 rally bellary Reuters

ರಾಜ್ಯದಲ್ಲಿ ಸೋತು ಸೊರಗಿದ್ದ ಕಾಂಗ್ರೆಸ್ ಕೈ ಹಿಡಿದಿದ್ದೂ ಕೂಡ ಇದೇ ಬಳ್ಳಾರಿ. 2010ರಲ್ಲಿ ಬಳ್ಳಾರಿ ರೆಡ್ಡಿಗಳು ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಬಳ್ಳಾರಿಗೆ 350 ಕಿಮೀ ಪಾದಯಾತ್ರೆ ಕೈಗೊಂಡಿದ್ದರು. 2013ರಲ್ಲಿ ಕಾಂಗ್ರೆಸ್ ಪರ ಅಲೆ ಏಳಿಸುವಲ್ಲಿ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿತ್ತು.

siddaramaiah padayatre

rahul gandhi karnataka 1

bly rahul 2 bly rahul 3 bly rahul 4 bly rahul 1

 

TAGGED:bellaryKarnataka ElectionPublic TVRahul GandhiSoniya Gandhiಕರ್ನಾಟಕ ಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಳ್ಳಾರಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
24 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
45 minutes ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
1 hour ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
1 hour ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
2 hours ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?