Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಬಜೆಟ್ ಮುಖ್ಯಾಂಶಗಳು: ರೈತರ ಸಾಲ ಮನ್ನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಬಜೆಟ್ ಮುಖ್ಯಾಂಶಗಳು: ರೈತರ ಸಾಲ ಮನ್ನಾ

Bengaluru City

ಕರ್ನಾಟಕ ಬಜೆಟ್ ಮುಖ್ಯಾಂಶಗಳು: ರೈತರ ಸಾಲ ಮನ್ನಾ

Public TV
Last updated: February 16, 2018 6:27 pm
Public TV
Share
7 Min Read
CM BUDGET BANG
SHARE

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 13ನೇ ಬಜೆಟ್ ಮಂಡಿಸುತ್ತಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿ 13ನೇ ಬಾರಿ ಹಾಗೂ ಮುಖ್ಯಮಂತ್ರಿಯಾದ ಬಳಿಕ 6ನೇ ಬಜೆಟ್ ಮಂಡಿಸುತ್ತಿದ್ದು, 13 ಬಾರಿ ದಾಖಲೆ ಬಜೆಟ್ ಮಂಡಿಸಿದ್ದ ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಸಮ ಮಾಡಿದ್ದಾರೆ.

ಬಜೆಟ್ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ.
– ಬಜೆಟ್ ಗಾತ್ರ 209181 ಲಕ್ಷ ಕೋಟಿ
– ಮೃತ ರೈತರ ಸಾಲ ಮನ್ನಾ. ಸಹಕಾರಿ ಸಂಘದಲ್ಲಿ ಬೆಳೆ ಸಾಲ ಪಡೆದಿದ್ದ ರೈತರ 1 ಲಕ್ಷದ ವರೆಗೆ ಸಾಲ ಮನ್ನಾ

ಯಾವುದಕ್ಕೆ ಎಷ್ಟು ಕೋಟಿ?
ಶಿಕ್ಷಣ 26864 ಕೋಟಿ, ಜಲಸಂಪನ್ಮೂಲ 18112 ಕೋಟಿ ರೂ. ನಗರಾಭಿವೃದ್ಧಿ 17196 ಕೋಟಿ, ಗ್ರಾಮೀಣಾಭಿವೃದ್ಧಿ – ಪಂಚಾಯತ್ ರಾಜ್ 14268 ಕೋಟಿ, ಇಂಧನ 14135 ಕೋಟಿ, ಸಮಾಜ ಕಲ್ಯಾಣ 11822 ಕೋಟಿ, ಲೋಕೋಪಯೋಗಿ 9271 ಕೋಟಿ, ಒಳಾಡಳಿತ ಮತ್ತು ಸಾರಿಗೆ 8855 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ 8822 ಕೋಟಿ, ಕೃಷಿ ಮತ್ತು ತೋಟಗಾರಿಕೆ 7031 ಕೋಟಿ, ಕಂದಾಯ 6642 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ 5371 ಕೋಟಿ, ವಸತಿ 3942 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು 3882 ಕೋಟಿ, ಇತರೆ 75081 ಕೋಟಿ ರೂ.

ಕೃಷಿ
– ಮಳೆ ಆಶ್ರಿತ ಬೆಳೆ ಬೆಳೆಯುವ ರೈತರಿಗೆ ಧನ ಸಹಾಯ. ಪ್ರತಿವರ್ಷ ಗರಿಷ್ಠ 1 ಹೆಕ್ಟೇರ್ ಗೆ  5 ಸಾವಿರ, 10 ಸಾವಿರ ಬ್ಯಾಂಕ್ ಖಾತೆಗೆ ಜಮೆ
– ಸಹಕಾರಿ ಬ್ಯಾಂಕ್‍ನಲ್ಲಿ ಸಾಲ ಪಡೆದ ರೈತರು ಮೃತಪಟ್ಟರೆ 1 ಲಕ್ಷದವರೆಗಿನ ಸಾಲ ಮನ್ನಾ
– ಕೃಷಿ ಚಟುವಟಿಕೆಯಲ್ಲಿ ಹಾವು ಕಡಿದರೆ 1ಲಕ್ಷದಿಂದ 2 ಲಕ್ಷ ಪರಿಹಾರ
– ಬಣವೆಗಳಿಗೆ ಬೆಂಕಿ ಬಿದ್ದರೆ 10 ರಿಂದ 20 ಸಾವಿರಕ್ಕೆ ಏರಿಕೆ

– ಮೃತ ರೈತರ ಸಾಲ ಮನ್ನಾ
– 1 ಲಕ್ಷದ ವರೆಗೆ ಸಹಕಾರಿ ಸಾಲ ಮನ್ನಾ
– 25 ಎಪಿಎಂಸಿಗಳಲ್ಲಿ ಗುಣ ವಿಶ್ಲೇಷಣಾ ಪ್ರಯೋಗಾಲಯ
– ಪ್ರತಿ ಸಮಿತಿಗೆ 10 ಲಕ್ಷ ವೆಚ್ಚದಂತೆ 2.5 ಕೋಟಿ
– ವಸತಿ ರಹಿತ 1 ಸಾವಿರ ಹಮಾಲರಿಗೆ ವಸತಿ ಸೌಲಭ್ಯ

ಲೋಕೋಪಯೋಗಿ
* ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನ ಕೈಗೊಳ್ಳಲು 150 ಕೋಟಿ ರೂ.
* ದೆಹಲಿಯ ಕರ್ನಾಟಕ ಭವನ ಹಳೇ ಕಟ್ಟಡ ಕೆಡವಿ ಹೊಸ ಭವನ ನಿರ್ಮಾಣ – 30 ಕೋಟಿ
* ಬೆಂಗಳೂರು ಎಂ.ಎಸ್.ಬಿಲ್ಡಿಂಗ್ ಹತ್ತಿರ 20 ಕೋಟಿ ರೂ. ವೆಚ್ಚದಲ್ಲಿ ಮಲ್ಟಿಲೆವಲ್ ಕಾರ್ ಪಾರ್ಕಿಂಗ್

– ಅಂತರ್ ಜಾತಿಯ ವಿವಾಹಕ್ಕೆ ಪ್ರೋತ್ಸಾಹ
– ಒಂದೂವರೆ ಲಕ್ಷದಷ್ಟು ಸರ್ಕಾರಿ ಹುದ್ದೆಗಳ ಭರ್ತಿ. ಬಂಡವಾಳ ಹೂಡಿಕೆಗೆ ದೇಶದಲ್ಲೇ ಕರ್ನಾಟಕ ಪ್ರಸಕ್ತ ಸ್ಥಳ
– ಬೆಂಗಳೂರನ್ನು ಸ್ಟಾರ್ಟ್‍ ಅಪ್ ನಗರಿಯಾಗಿ ಅಭಿವೃದ್ಧಿ
– ಅಭಿವೃದ್ಧಿಯೆಡೆಗೆ ನಡೆಯಬೇಕೆಂಬ ಬಯಕೆ, ನಮ್ಮದು ರೈತ ಸ್ನೇಹಿ ಸರ್ಕಾರ

ಅಲ್ಪಸಂಖ್ಯಾತ ಸಮುದಾಯಕ್ಕೆ 2281 ಕೋಟಿ ರೂ.
– ಕ್ರೈಸ್ತ ಸಮುದಾಯಕ್ಕೆ 200 ಕೋಟಿ ರೂ.
– ಜೈನ, ಸಿಖ್ ಸಮುದಾಯಕ್ಕೆ 80 ಕೋಟಿ ರೂ.
– ಮದರಸಾಗಳ ಆಧುನೀಕರಣಕ್ಕೆ 15 ಕೋಟಿ ರೂ.

ವಾಣಿಜ್ಯ ಮತ್ತು ಕೈಗಾರಿಕೆ
* ಸರಕು ಸಾಗಾಣಿಕೆ ಸೌಲಭ್ಯ ಸುಧಾರಿಸಲು ಬಹು ಮಾದರಿಯ ಲಾಜಿಸ್ಟಿಕ್ ಪಾರ್ಕ್ ಬೆಂಗಳೂರು ಸಮೀಪ 400 ಎಕರೆಯಲ್ಲಿ, ಹುಬ್ಬಳ್ಳಿಯಲ್ಲಿ 50 ಎಕರೆಯಲ್ಲಿ ಅಭಿವೃದ್ಧಿ
* ಭಾರತೀಯ ಕೈಗಾರಿಕೆಗಳ ಒಕ್ಕೂಟದ ಸಹಯೋಗದೊಂದಿಗೆ 23 ಕೋಟಿ ವೆಚ್ಚದಲ್ಲಿ ಕೈಗಾರಿಕಾ ತಂತ್ರಜ್ಞಾನದಲ್ಲಿ ಕಲಿಕಾ ಶ್ರೇಷ್ಠತಾ ಕೇಂದ್ರ ಸ್ಥಾಪನೆ – ಯೋಜನಾ ವೆಚ್ಚದಲ್ಲಿ ಸರ್ಕಾರದ ಪಾಲು ಶೇ.50ರಷ್ಟು
* ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು 20 ರಿಂದ 30 ಎಕರೆಗಳ ಬಂಜರು ಅಥವಾ ಒಣ ಭೂಮಿಯನ್ನ ಗ್ರಾಮೀಣ ಉದ್ಯಮ ವಲಯ ಎಂದು ಅಧಿಸೂಚಿಸಲಾಗುವುದು.

ಪ್ರಾಥಮಿಕ – ಪ್ರೌಢ ಶಿಕ್ಷಣ 22350 ಕೋಟಿ
* 100 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
* ಪ್ರತಿ ಶಾಲೆಗೆ 5 ಲಕ್ಷ ದಂತೆ ಒಟ್ಟು 5 ಕೋಟಿ ಅನುದಾನ
* ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಕೆ
* 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ 5 ಕೋಟಿ
* 100 ವರ್ಷ ಪೂರೈಸಿದ ಪಾರಂಪರಿಕ ಶಾಲೆ ಗುರುತಿಸಿ ನವೀಕರಣ
* 7.5 ಕೋಟಿ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯ

ಉನ್ನತ ಶಿಕ್ಷಣ – 4514 ಕೋಟಿ
* ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರಕ್ಕೆ 2 ಕೋಟಿ
* ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಬಾಗಲಕೋಟೆ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ
* ಉನ್ನತ ಶಿಕ್ಷಣ ಪಡೆಯುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ
* ಧಾರವಾಡ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠಕ್ಕೆ 1 ಕೋಟಿ

ಆರೋಗ್ಯ ಇಲಾಖೆಗೆ 6,645 ಕೋಟಿ ರೂ.

* ಆರೋಗ್ಯ ಕರ್ನಾಟಕ ಯೋಜನೆ
* ಹೊಸದಾಗಿ 571 ಪ್ರಾಥಮಿಕ ಆರೋಗ್ಯ ಕೇಂದ್ರ
* ಖಾಸಗಿ ಆಸ್ಪತ್ರೆಗೆ ಮೇಲ್ವಿಚಾರಣೆಗೆ ಕರ್ನಾಟಕ ಖಾಸಗಿ ವೈದ್ಯಕೀಯ ಕಾಯ್ದೆ ಅನುಷ್ಠಾನಕ್ಕೆ ರಾಜ್ಯ ಆರೋಗ್ಯ ಪರಿಷತ್ತು ಸ್ಥಾಪನೆ

ವೈದ್ಯಕೀಯ ಶಿಕ್ಷಣ 2,177 ಕೋಟಿ ರೂ.
* ಬಿಎಂಸಿಯಲ್ಲಿ 1000 ಹಾಸಿಗೆ ಇರುವ ಹೆಚ್ಚುವರಿ ವಾರ್ಡ್
* ಗದಗ, ಕೊಪ್ಪಳ ಚಾಮರಾಜನಗರದ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 100 ಕೋಟಿ ರೂ.
* ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 7.81 ಕೋಟಿ ರೂ. ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ
* ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಪೆಟ್ ಸಿಟಿ ಸ್ಕ್ಯಾನ್ ಸೌಲಭ್ಯ
* ಮೈಸೂರು ನರ್ಸಿಂಗ್ ಕಾಲೇಜಿಗೆ 30 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ
* ಬೀದರ್, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕ
* ಗುಲ್ಬರ್ಗಾ ವೈದಕೀಯ ಕಾಲೇಜಿನಲ್ಲಿ ಸುಟ್ಟಗಾಯಗಳ ವಾರ್ಡ್ ಆರಂಭ
* ಹಾಸನ, ಮೈಸೂರು, ಕಾರವಾರ ವೈದಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ
* ನರ್ಸಿಂಗ್ ಕಾಲೇಜುಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ

ಮಾಹಿತಿ ತಂತ್ರಜ್ಞಾನ – 247 ಕೋಟಿ ರೂ.
* ಕಲಬುರಗಿಯಲ್ಲಿ 5 ಕೋಟಿ ವೆಚ್ಚದಲ್ಲಿ ಇನ್‍ ಕ್ಯೂಬೇಷನ್ ಸೆಂಟರ್ ಸ್ಥಾಪನೆ – ದೇಶಪಾಂಡೆ ಫೌಂಡೇಷನ್ ಸಹಯೋಗ
* ಕೇಂದ್ರ ಸರ್ಕಾರದ ಸಂಸ್ಥೆ ಸಿ-ಕ್ಯಾಂಪ್ ಸಹಯೋಗದೊಂದಿಗೆ ಅಗ್ರಿ ಇನ್ನೋವೇಷನ್ ಕೇಂದ್ರ ಸ್ಥಾಪನೆ
* ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ಸ್ಥಾಪನೆ
* ಉದ್ಯಮಗಳ ವಿನ್ಯಾಸ ಹಾಗೂ ಉತ್ಪನ್ನಗಳ ವಿನ್ಯಾಸ ಉತ್ತೇಜನಕ್ಕೆ ಸೆಂಟರ್ ಫಾರ್ ಎಕ್ಸ್ ಲೆನ್ಸ್ ಇನ್ ಡಿಸೈನ್ ಸ್ಥಾಪನೆ
* ತಂತ್ರಜ್ಞಾನಗಳನ್ನ ಕಾನೂನು ಚೌಕಟ್ಟಿನಲ್ಲಿ ತರುವ ಉದ್ದೇಶದಿಂದ ಲೀಗಲ್ ಫ್ರೇಮ್ ವರ್ಕ್ ಫಾರ್ ಇನ್ನೋವೇಷನ್ ಸ್ಥಾಪನೆ
* ವಿಜ್ಞಾನ ಮತ್ತು ಇಂಜಿನಿಯರಿಂಗ್‍ ನ ಪಿಎಚ್‍ಡಿ ಸಂಶೋಧಕರಿಗೆ ಡಿಎಸ್‍ ಟಿ ಶಿಷ್ಯವೇತನ ಪ್ರಾರಂಭಿಸಲು 1 ಕೋಟಿ ರೂ.
* ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಮಿನಿ ತ್ರೀಡಿ ತಾರಾಲಯ ಸ್ಥಾಪನೆ

ಕಂದಾಯ ಇಲಾಖೆಗೆ 6,642 ಕೋಟಿ ರೂ.
* ಜಾತಿ ಪ್ರಮಾಣ ಪತ್ರ ನೀಡಲು `ಈ ಕ್ಷಣ’ ಯೋಜನೆ ಆರಂಭ
* ಭೂ ಮಾಪನ ಇಲಾಖೆಯಿಂದ 5 ಮೊಬೈಲ್ ಆ್ಯಪ್  – ಸಂಯೋಜನೆ, ಸಮೀಕ್ಷೆ, ಮೌಲ್ಯ, ದಿಶಾಂಕ್, ಆಧಾರ್ ಸಂಗ್ರಹಣೆ
* ಪಹಣಿ ದಾಖಲೆ ಉಪಯೋಗಿಸಲು ಲ್ಯಾಂಡ್ ಟೈಟಲಿಂಗ್ ಯೋಜನೆ, 3 ತಾಲೂಕುಗಳಲ್ಲಿ ಪ್ರಾಯೋಗಿಕ ಆರಂಭ
* 1568 ಜನವಸತಿ ಪ್ರದೇಶ ಕಂದಾಯ ಗ್ರಾಮವಾಗಿ ಘೋಷಣೆ
* ಮುಂದಿನ ವರ್ಷದಲ್ಲಿ 2500 ಗ್ರಾಮ ಪೋಡಿ ಮುಕ್ತ
* ಸಾಮಾಜಿಕ ಭದ್ರತಾ ಪಿಂಚಣಿ ಮಾಸಿಕ 500 ರೂ. ನಿಂದ 600 ರೂ. ಗೆ ಹೆಚ್ಚಳ
* ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಹಾಗೂ ಮೈತ್ರಿ ಫಲಾನುಭವಿಗಳಿಗೆ ಅನ್ವಯ
* ರುದ್ರಭೂಮಿ ಖರೀದಿಗೆ 10 ಕೋಟಿ ರೂ.ಮೀಸಲು
* ಹವಾಮಾನ ಮುನ್ಸೂಚನೆ ಮುನ್ನೆಚ್ಚರಿಕೆ ನೀಡಲು ಮೊಬೈಲ್ ಆ್ಯಪ್
* ಅರ್ಚಕರಿಗೆ ತಸ್ತಿಕ್ ನೀಡಲು ವಾರ್ಷಿಕ 20 ಕೋಟಿ ರೂ. ಅನುದಾನ
* ತಿರುಮಲದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಅತಿಥಿ ಗೃಹ

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ 5,371 ಕೋಟಿ ರೂ.
* 250 ಹೊಸ ಅಂಗನವಾಡಿ ಕೇಂದ್ರಕ್ಕೆ 17.50 ಕೋಟಿ ರೂ.
* 100 ಸಂಚಾರಿ ಅಂಗನವಾಡಿ/ಶಿಶು ಪಾಲನಾ ಕೇಂದ್ರಕ್ಕೆ 10 ಕೋಟಿ ರೂ.
* ಮಕ್ಕಳ ಸುರಕ್ಷತೆಗಾಗಿ ಪ್ರತ್ಯೇಕ ನಿರ್ದೇಶನಾಲಯಗಳ ಆರಂಭ
* 2,503 ಇಲಾಖೆ ಮೇಲ್ವಿಚಾರಕಿಯರಿಗೆ ಸ್ಕೂಟರ್ ಖರೀದಿಸಲು 50,000 ಬಡ್ಡಿ ರಹಿತ ಸಾಲ, ಮಾಸಿಕ 1 ಸಾವಿರ ಇಂಧನ ವೆಚ್ಚ
* 1,000 ಅಂಗನವಾಡಿ ಕೇಂದ್ರ ನವೀಕರಣಕ್ಕೆ 20 ಕೋಟಿ ರೂ.
* ನಿರ್ಲಕ್ಷಿತ ಎಚ್‍ಐವಿ ಪೀಡಿತ ಮಹಿಳೆ/ಕುಟುಂಬಗಳಿಗೆ ಆಶ್ರಯ ಕೇಂದ್ರ ಸ್ಥಾಪನೆಗೆ 1 ಕೋಟಿ ರೂ.
* ಬಾಲಮಂದಿರದ ಮಕ್ಕಳ ಕೌಶಲ್ಯ ತರಬೇತಿಗೆ 1 ಕೋಟಿ ರೂ.
* ವಿಕಲಚೇತನರಿಗೆ ಮಾಸಾಶನ ಹಾಗೂ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ
* ಬುದ್ಧಿಮಾಂದ್ಯ ವಯಸ್ಕರಿಗೆ ವೃತ್ತಿ ತರಬೇತಿ ಕೇಂದ್ರ ಸ್ಥಾಪನೆಗೆ 1.80 ಕೋಟಿ ರೂ.
* ಎ, ಬಿ ಸಮೂಹದ ಹುದ್ದೆಯಲ್ಲಿ ಶೇಕಡ 4 ರಷ್ಟು, ಸಿ, ಡಿ ಸಮೂಹದ ಹುದ್ದೆಗೆ ಶೇಕಡ 5ರಷ್ಟು ಮೀಸಲಾತಿ
* ಬೆಂಗಳೂರಿಗೆ ಉದ್ಯೋಗ ಸಂದರ್ಶನಕ್ಕಾಗಿ, ಪ್ರವೇಶ ಪರೀಕ್ಷಗೆ ಬರುವ ಯುವತಿಯರಿಗೆ ಟ್ರಾನ್ಸಿಟ್ ಹಾಸ್ಟೆಲ್ ಆರಂಭ

TAGGED:congresskarnataka budget budgetsiddaramaiahಕರ್ನಾಟಕ ಬಜೆಟ್ಕಾಂಗ್ರೆಸ್ಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
34 minutes ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
2 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
2 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
2 hours ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
3 hours ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?