Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುತ್ರನಿಂದ ಹಲ್ಲೆ ಪ್ರಕರಣ ಕುರಿತು ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪುತ್ರನಿಂದ ಹಲ್ಲೆ ಪ್ರಕರಣ ಕುರಿತು ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆ

Bengaluru City

ಪುತ್ರನಿಂದ ಹಲ್ಲೆ ಪ್ರಕರಣ ಕುರಿತು ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆ

Public TV
Last updated: February 18, 2018 11:57 am
Public TV
Share
2 Min Read
HARRIS SON
SHARE

ಬೆಂಗಳೂರು: ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೋರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ  ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹ್ಯಾರಿಸ್, ಗಲಾಟೆ ಆಗಿರೋದು ನಿಜ. ನಾನು ನಲಪಾಡ್ ಜೊತೆ ಮಾತಾಡಿದ್ದೇನೆ, ಬೈದಿದ್ದೇನೆ. ಮಗ ಎಲ್ಲಿದ್ದಾನೆ ಅನ್ನೋದು ಗೊತ್ತಿಲ್ಲ, ನನ್ನ ಸಂಪರ್ಕಕ್ಕೂ ಸಿಗುತ್ತಿಲ್ಲ. ಲೋಕನಾಥ್ ನನ್ನ ಸ್ನೇಹಿತ. ನಾನು ಅವರ ಜೊತೆ ಮಾತನಾಡಿದ್ದೀನಿ. ಶನಿವಾರ ಆಸ್ಪತ್ರೆ ಬಳಿ ಹೋಗಿ ಬಂದೆ. ಎಫ್‍ಐಆರ್ ಆಗಿದೆ. ಕಾನೂನಿನ ಮೂಲಕವೇ ಸರಿಪಡಿಸೋಣ. ಮಕ್ಕಳ ಜಗಳದಿಂದ ನಮ್ಮಿಬ್ಬರಿಗೆ ತೊಂದರೆ ಆಗಿದೆ. ಈ ರೀತಿಯ ಘಟನೆಯನ್ನ ನಾವು ಸಹಿಸೋಕೆ ಆಗಲ್ಲ. ಕೂತು ಮಾತನಾಡಿ ಸರಿ ಮಾಡ್ತೀವಿ ಅಂತ ಹೇಳಿದ್ರು.

Harris 2

ಸಿಎಂ ಸೂಚನೆ: ಶಾಸಕ ಹ್ಯಾರಿಸ್ ಅವರ ಪುತ್ರನ ಹಲ್ಲೆ ಪ್ರಕರಣ ಸಂಬಂಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಸಿಎಂ, ತಪ್ಪು ಮಾಡಿದವರು ಯಾರೇ ಆಗಲಿ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಕ್ಷಣ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೂ ಸೂಚಿಸಿದ್ದಾರೆ.

cm siddaramaiah

ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

Harris 3

ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

Harris 1

vlcsnap 2018 02 18 11h08m26s773

Harries Son F

TAGGED:assaultbengaluruharrisMLApublictvsiddaramaiahಪಬ್ಲಿಕ್ ಟಿವಿಬೆಂಗಳುರುಶಾಸಕಸಿದ್ದರಾಮಯ್ಯಹಲ್ಲೆಹ್ಯಾರಿಸ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
10 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
44 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
54 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?