Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಎಂದ ಸಚಿವ ಯು.ಟಿ ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಎಂದ ಸಚಿವ ಯು.ಟಿ ಖಾದರ್

Dakshina Kannada

ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಎಂದ ಸಚಿವ ಯು.ಟಿ ಖಾದರ್

Public TV
Last updated: March 1, 2018 8:24 am
Public TV
Share
1 Min Read
ut khader
SHARE

ಮಂಗಳೂರು: ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂತಾ ಸಚಿವ ಯು.ಟಿ. ಖಾದರ್ ಕರೆದಿದ್ದಾರೆ. ಸಚಿವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಮಸೀದಿಯ ಉರುಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು, ನಾನು ಹಿಂದೂಗಳ ಕಾರ್ಯಕ್ರಮಗಳಿಗೆ ಹೋದಾಗ ಕೆಲವರು ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಮಾಡ್ತಾರೆ. ಇಲ್ಲಿ ಡೋಂಗಿ ಮಾಡಿ ವಿದೇಶಕ್ಕೆ ಹೋಗ್ತಾರೆ. ಜನಪ್ರತಿನಿಧಿಯಾಗಿ ಎಲ್ಲಾ ಧರ್ಮದವರ ಕಾರ್ಯಕ್ರಮಕ್ಕೆ ಹೋಗೋದು ನನ್ನ ಧರ್ಮ. ಆ ಲೋಫರ್ ಗಳಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆ ಪಕ್ಷದ ಕಾರ್ಯಕರ್ತರಲ್ಲೇ ಅಸಮಾಧಾನವನ್ನು ಸೃಷ್ಠಿಸಿದ್ದು, ಕಾರ್ಯಕರ್ತರೇ ಖಾದರ್ ಬ್ಯಾನರ್ ಗಳನ್ನು ಹರಿದು ಹಾಕಿದ್ದಾರೆ. ಖಾದರ್ ಚಿತ್ರಕ್ಕೆ ಬ್ಲೇಡ್ ನಿಂದ ಹರಿದು, ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ut khader 2

ut khader 3

ut khader 1

ut khader 1

TAGGED:congressMangaluruNRIPublic TVUT Khaderಅನಿವಾಸಿ ಭಾರತೀಯಕಾಂಗ್ರೆಸ್ಪಬ್ಲಿಕ್ ಟಿವಿಮಂಗಳೂರುಯು ಟಿ ಖಾದರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
5 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
16 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
16 minutes ago
Kolar SSLC Student Kusuma
Districts

ಸ್ಟ್ರೆಚರ್‌ನಲ್ಲಿ ಮಲಗಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಫಸ್ಟ್ ಕ್ಲಾಸ್‌ನಲ್ಲಿ ಪಾಸ್

Public TV
By Public TV
27 minutes ago
SIDDAPURA DEATH
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
29 minutes ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
47 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?