Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರೆನಗ್ನವಾಗಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪಟ್ಟಣ ಪಂಚಾಯ್ತಿ ಎಫ್‍ಡಿಸಿಯ ದೇಹ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರೆನಗ್ನವಾಗಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪಟ್ಟಣ ಪಂಚಾಯ್ತಿ ಎಫ್‍ಡಿಸಿಯ ದೇಹ ಪತ್ತೆ

Districts

ಅರೆನಗ್ನವಾಗಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪಟ್ಟಣ ಪಂಚಾಯ್ತಿ ಎಫ್‍ಡಿಸಿಯ ದೇಹ ಪತ್ತೆ

Public TV
Last updated: March 6, 2018 9:44 am
Public TV
Share
1 Min Read
TMK DEATH
SHARE

ತುಮಕೂರು: ಪಟ್ಟಣ ಪಂಚಾಯ್ತಿಯ ಪ್ರಥಮ ದರ್ಜೆ ಸಹಾಯಕ ಅನುಮಾನಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

30 ವರ್ಷದ ಮಂಜುನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊರಟಗೆರೆ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ 5 ವರ್ಷದಿಂದ ಎಫ್‍ಡಿಸಿಯಾಗಿ ಮಂಜುನಾಥ್ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರೆನಗ್ನ ಶವ ಪತ್ತೆಯಾಗಿದೆ.

TMK DEATH AV 3

ಪಂಚಾಯ್ತಿ ಹಿಂಭಾಗದ ವಸತಿಗೃಹದಲ್ಲಿ ಶವ ಪತ್ತೆಯಾಗಿದೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕಿಸಲಾಗಿದೆಯಾದರೂ, ಮಂಜುನಾಥ್ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಮಂಜುನಾಥ್ ಆನೇಕಲ್ ಮೂಲದವರು ಎಂದು ತಿಳಿದುಬಂದಿದೆ.

ಈ ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕೋರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

TAGGED:deathpolicePublic TVtumkurತುಮಕೂರುಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
4 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
9 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
16 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
30 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?