Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಸಚಿವರ ಮಗನ ಆರತಕ್ಷತೆಗಾಗಿ ಬೇರೆ ಮಾರ್ಗ ನೋಡ್ಕೊಳ್ಳಿ ಅಂದ್ರು ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಜಿ ಸಚಿವರ ಮಗನ ಆರತಕ್ಷತೆಗಾಗಿ ಬೇರೆ ಮಾರ್ಗ ನೋಡ್ಕೊಳ್ಳಿ ಅಂದ್ರು ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ!

Bengaluru City

ಮಾಜಿ ಸಚಿವರ ಮಗನ ಆರತಕ್ಷತೆಗಾಗಿ ಬೇರೆ ಮಾರ್ಗ ನೋಡ್ಕೊಳ್ಳಿ ಅಂದ್ರು ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ!

Public TV
Last updated: March 11, 2018 9:01 am
Public TV
Share
1 Min Read
Revanna Son Marriage Traffic
SHARE

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರ ಮಗ ಸೂರಜ್‍ಗೌಡ ಆರತಕ್ಷತೆ ಇದೆ. ಹೀಗಾಗಿ ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ ಆರ್. ಹಿತೇಂದ್ರ ಟ್ವಿಟ್ಟರ್ ಮೂಲಕ ಸಾರ್ವಜನಿಕರು ಸಂಚಾರಕ್ಕೆ ಬೇರೆ ಮಾರ್ಗ ನೋಡಿಕೊಳ್ಳಿ ಅಂತ ಹೇಳಿದ್ದಾರೆ.

ಪ್ಯಾಲೇಸ್ ಗ್ರೌಂಡ್ ನಲ್ಲಿ ಹೈ ಪ್ರೋಫೈಲ್ ಆರತಕ್ಷತೆ ಕಾರ್ಯಕ್ರಮವಿದೆ. ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಟ್ರಾಫಿಕ್ ಸಮಸ್ಯೆಯುಂಟಾಗುತ್ತದೆ. ಹಾಗಾಗಿ ವಾಹನ ಸವಾರರು ಮಾರ್ಗ ಬದಲಾವಣೆ ಮಾಡಿಕೊಂಡರೆ ಸೂಕ್ತ ಅಂತ ಆರ್. ಹಿತೇಂದ್ರ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

vlcsnap 2018 03 11 08h48m26s039

ಆರ್.ಹಿತೇಂದ್ರ ಟ್ವೀಟ್ ಮಾಡುತ್ತಿದ್ದಂತೆ ಸಾರ್ವಜನಿಕರು ಟ್ವಿಟ್ಟರ್ ನಲ್ಲಿಯೇ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅರಮನೆ ಮೈದಾನದ ರಸ್ತೆ ನೇರವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವುದರಿಂದ ಮಾರ್ಗ ಬದಲಾವಣೆ ಅಸಾಧ್ಯವಾಗುತ್ತದೆ. ಜನಸಾಮಾನ್ಯರ ಮದುವೆಗೆ ಈ ರೀತಿ ಮಾಡ್ತೀರಾ..? ಕೇವಲ ದೊಡ್ಡವರ ಆರತಕ್ಷತೆಗೆ ಸಾಮಾನ್ಯ ಜನರು ಯಾಕೆ ಪರದಾಡಬೇಕು? ವೀಕೆಂಡ್‍ನಲ್ಲೂ ಟ್ರಾಫಿಕ್ ಬಿಸಿ ಬೇಕಾ? ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ಜನರು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಪ್ರತಿಕ್ರಿಯಿಸಿರುವ ಆರ್ ಹಿತೇಂದ್ರ, ಸಾಮನ್ಯವಾಗಿ ಅರಮನೆ ಮೈದಾನದಲ್ಲಿ ಹೈ-ಪ್ರೋಫೈಲ್ ಜನರ ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಾಗಿ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆಯುಂಟಾಗುವ ಸಾಧ್ಯತೆಗಳಿರುತ್ತವೆ. ಇದು ಕೇವಲ ನಾವು ನಿಮಗೆ ಸಲಹೆಯನ್ನು ನೀಡಿದ್ದೇವೆ. ನಾವು ಸಹ ಟ್ರಾಫಿಕ್ ಮುಕ್ತ ಸಂಚಾರ ಒದಗಿಸಲು ಪ್ರಯತ್ನಿಸುತ್ತವೆ ಅಂತಾ ಉತ್ತರಿಸಿದ್ದಾರೆ.

There are some high profile wedding reception tomorrow evening in palace grounds. Please avoid all roads around palace grounds tomorrow evening 6 to 10.

— Joint CP, Traffic, Bengaluru (@Jointcptraffic) March 10, 2018

This is a key road connecting airport, it cannot be avoided , request you to come up with special strategy for managing traffic around palace grounds. These big ppl will keep on having grand functions , people can't be put to trouble repeatedly for that!!!

— Aniruddha (@aNr1857) March 10, 2018

We are trying all that is in our powers to keep that road moving with or without any functions there.

— Joint CP, Traffic, Bengaluru (@Jointcptraffic) March 10, 2018

TAGGED:bengalurupalace groundPublic TVreceptiontrafficಆರತಕ್ಷತೆಟ್ರಾಫಿಕ್ಪಬ್ಲಿಕ್ ಟಿವಿಪ್ಯಾಲೇಸ್ ಗ್ರೌಂಡ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
4 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
42 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
46 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?