Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಮ್ಮಪ್ಪನ ದರ್ಶನ ಪಡೆಯಲು ಹೋಗುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ- ಮಹಿಳೆ ಸೇರಿ ನಾಲ್ವರ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಿಮ್ಮಪ್ಪನ ದರ್ಶನ ಪಡೆಯಲು ಹೋಗುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ- ಮಹಿಳೆ ಸೇರಿ ನಾಲ್ವರ ದುರ್ಮರಣ

Crime

ತಿಮ್ಮಪ್ಪನ ದರ್ಶನ ಪಡೆಯಲು ಹೋಗುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ- ಮಹಿಳೆ ಸೇರಿ ನಾಲ್ವರ ದುರ್ಮರಣ

Public TV
Last updated: March 11, 2018 11:06 am
Public TV
Share
1 Min Read
KLR ACCINT
SHARE

ಕೋಲಾರ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಕೋಲಾರದ ಗಡಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಈ ಅಪಘಾತ ತಡರಾತ್ರಿ ಜಿಲ್ಲೆಯ ಬಂಗಾರುಪಾಳ್ಯಂ ಬಳಿ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಕೇರಳ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ಕು ಮಂದಿಗೆ ತೀವ್ರವಾಗಿ ಗಾಯಗಳಾಗಿದ್ದು, ಕೂಡಲೇ ಅವರನ್ನು ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

KLR ACCIDENT AV 3 1

ಕ್ಸೈಲೋ ಕಾರು ಕೇರಳದ ಕಾಸರಗೋಡು ನಿಂದ ತಿರುಪತಿ ತಿಮ್ಮಪ್ಪ ನ ದರ್ಶನಕ್ಕೆ ತೆರಳುತ್ತಿತ್ತು. ಈ ವೇಳೆ ಎಸ್.ಆರ್.ಎಸ್ ಖಾಸಗಿ ಬಸ್, ಕಂಟೈನರ್ ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ.

ಈ ಘಟನೆ ಸಂಬಂಧ ಬಂಗಾರುಪಾಳ್ಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Andhra Pradesh: Collision between a bus and a car in Chittoor, last night, claimed 4 lives. pic.twitter.com/sYNLNH4w0q

— ANI (@ANI) March 11, 2018

TAGGED:accidentdeathhospitalKolarpolicePublic TVಅಪಘಾತಆಸ್ಪತ್ರೆಕೋಲಾರಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
6 minutes ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
21 minutes ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
37 minutes ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
53 minutes ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
54 minutes ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?